Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಮಾಲಯದ ರಣಹದ್ದನ್ನು ರಾಮಾಯಣದ 'ಜಟಾಯು...

ಹಿಮಾಲಯದ ರಣಹದ್ದನ್ನು ರಾಮಾಯಣದ 'ಜಟಾಯು ಪಕ್ಷಿ' ಎಂದು ವರದಿ ಮಾಡಿದ ಮಾಧ್ಯಮಗಳು.!

21 Jan 2023 10:14 PM IST
share
ಹಿಮಾಲಯದ ರಣಹದ್ದನ್ನು ರಾಮಾಯಣದ ಜಟಾಯು ಪಕ್ಷಿ ಎಂದು ವರದಿ ಮಾಡಿದ ಮಾಧ್ಯಮಗಳು.!

ನಾಗ್ಪುರ:  ರಾಮಾಯಣದಲ್ಲಿ ಬರುವ ಜಟಾಯು ಪಕ್ಷಿ ಎಂದು ತಪ್ಪು ಭಾವಿಸಿ ಇಲ್ಲಿನ ಕೆಲವು ಸ್ಥಳೀರು ಹಿಮಾಲಯನ್ ಗ್ರಿಫನ್ ರಣಹದ್ದುಗಳನ್ನು ಸೆರೆಹಿಡಿದ ಘಟನೆ ನಡೆದಿದೆ.  ರಾಮಾಯಣದಲ್ಲಿ ಬರುವ ‘ಜಟಾಯು’ಪಕ್ಷಿ ಇದು ಎಂದು ತಪ್ಪು ಪ್ರಚಾರವನ್ನೂ ಮಾಡಲಾಗುತ್ತಿದೆ. 

  ತನ್ನ ಜೀವವನ್ನೂ ಲೆಕ್ಕಿಸದೆ ಸೀತೆಯ ರಕ್ಷಣೆಗಾಗಿ ರಾವಣನೊಂದಿಗೆ ಹೋರಾಡಿತ್ತು ಎಂಬುದು    'ಜಟಾಯು' ಪಕ್ಷಿಯ ಬಗ್ಗೆ ರಾಮಾಯಣದಲ್ಲಿ ಉಲ್ಲೇಖವಿದೆ. 

ಹಿಮಾಲಯನ್ ಗ್ರಿಫನ್ ರಣಹದ್ದುಗಳನ್ನು 'ಜಟಾಯು' ಎಂದು   ಟೈಮ್ಸ್ ನೌ ನವಭಾರತ್ ಟಿವಿ ಚಾನೆಲ್‌ ಕಾರ್ಯಕ್ರಮ ಪ್ರಸಾರ ಮಾಡಿದೆ. ಈ ಹಕ್ಕಿಯ ಚಿತ್ರಗಳು ಮತ್ತು ವೀಡಿಯೊಗಳು ರಾಮಾಯಣದ ವಾಸ್ತವತೆಯನ್ನು ಸಾಬೀತುಪಡಿಸಿದೆ ಎಂದು ಕಾರ್ಯಕ್ರಮದ ನಿರೂಪಕರು ಹೇಳಿದ್ದಾರೆ.

ನಾಗ್ಪುರದಿಂದ 225 ಕಿಮೀ ದೂರದಲ್ಲಿರುವ ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮಮಂದಿರವನ್ನು ನೋಡಲು 'ಜಟಾಯು' ಬಂದಿದ್ದಾನೆ ಎಂದು ಕೂಡಾ ಕೆಲವು ಮಾಧ್ಯಮಗಳು ವರದಿ ಮಾಡಿದೆ. ಟೈಮ್ ನೌ ನವಭಾರತ್ ಚಾನೆಲ್ ತನ್ನ ಕಾರ್ಯಕ್ರಮದಲ್ಲಿ ರಾಮನ ಅಸ್ತಿತ್ವವನ್ನು ಪ್ರಶ್ನಿಸುವವರು ಸಾಕ್ಷಿಗಾಗಿ ಪಕ್ಷಿಯನ್ನು ನೋಡಬೇಕು ಎಂದು ಹೇಳಿದೆ.

ರಾಮಾಯಣದ ನಂತರ ಈ ಪಕ್ಷಿ ಭೂಮಿಯ ಮೇಲೆ ಮೊದಲ ಬಾರಿಗೆ ಕಾಣಿಸಿಕೊಂಡಿದೆ ಎಂದು ವಾಹಿನಿಯು ಹೇಳಿದೆ. ರಾಮನ ಕಟ್ಟಾ ಅನುಯಾಯಿಯಾಗಿರುವ ಯುಪಿ ಸಿಎಂ ಆದಿತ್ಯನಾಥ್ ಅವರನ್ನು ಭೇಟಿ ಮಾಡಲು ಹಕ್ಕಿ ಬಂದಿತ್ತು ಎಂದು ಇನ್ನು ಕೆಲವು ವರದಿಗಳು ಹೇಳಿವೆ.

ಐಎಫ್‌ಎಸ್ ಅಧಿಕಾರಿ ಪ್ರವೀಣ್ ಕಸ್ವಾನ್ ಕೂಡ ಘಟನೆಯನ್ನು ಗಮನಿಸಿ, ಪಕ್ಷಿಯ ಬಗ್ಗೆ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಈ ಪಕ್ಷಿಯು 40-45 ವರ್ಷಗಳವರೆಗೆ ಬದುಕಬಲ್ಲದು ಎಂದು ಅವರು ತಿಳಿಸಿದ್ದಾರೆ.  ಮತ್ತು ಅರಣ್ಯ ಅಧಿಕಾರಿಗಳು ಪಕ್ಷಿಯನ್ನು ಸೆರೆಹಿಡಿದ ನಂತರ ಬಿಡುಗಡೆ ಮಾಡುವ ಫೈಲ್ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಹಿಮಾಲಯನ್ ರಣಹದ್ದು (ಜಿಪ್ಸ್ ಹಿಮಾಲಯನ್ಸಿಸ್) ಅಥವಾ ಹಿಮಾಲಯನ್ ಗ್ರಿಫನ್ ರಣಹದ್ದು ಹಿಮಾಲಯ ಮತ್ತು ಪಕ್ಕದ ಟಿಬೆಟಿಯನ್ ಪ್ರಸ್ಥಭೂಮಿಗೆ ಸೇರಿದ ರಣಹದ್ದಾಗಿದ್ದು, ಇದನ್ನು IUCN ರೆಡ್ ಲಿಸ್ಟ್‌ನಲ್ಲಿ ಪಟ್ಟಿಮಾಡಲಾಗಿದೆ.

One more Himalayan Vulture was recently captured by locals in Kaushambi too. Watching News channels compare these Himalayan Griffon Vulture to जटायु will only make it worst, You'll see lot more locals try to capture these birds assuming it's 'Jatayu'. pic.twitter.com/wY6J8fnJms

— Mohammed Zubair (@zoo_bear) January 21, 2023

... pic.twitter.com/mnP853Imos

— Mohammed Zubair (@zoo_bear) January 21, 2023

A Himalayan Griffon Vulture was captured by locals in Kanpur a few days ago. Here's how 4 Anchors of @TNNavbharat decided to report the incident. pic.twitter.com/MYVM5xeyDK

— Mohammed Zubair (@zoo_bear) January 21, 2023
share
Next Story
X