Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಂಡನ್:‌ ಪದವಿ ಸ್ವೀಕಾರ ಸಮಾರಂಭದಲ್ಲಿ...

ಲಂಡನ್:‌ ಪದವಿ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಧ್ವಜ ಅರಳಿಸಿದ ಭಾರತೀಯ ವಿದ್ಯಾರ್ಥಿ

ವಿಡಿಯೋ ವೈರಲ್

22 Jan 2023 5:52 PM IST
share
ಲಂಡನ್:‌ ಪದವಿ ಸ್ವೀಕಾರ ಸಮಾರಂಭದಲ್ಲಿ ಕರ್ನಾಟಕದ ಧ್ವಜ ಅರಳಿಸಿದ ಭಾರತೀಯ ವಿದ್ಯಾರ್ಥಿ
ವಿಡಿಯೋ ವೈರಲ್

ಲಂಡನ್:‌ ವಿಶ್ವವಿದ್ಯಾನಿಲಯದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಪದವಿ ಸ್ವೀಕಾರಕ್ಕೂ ಮುಂಚೆ ಕರ್ನಾಟಕದ ಧ್ವಜವನ್ನು ಅರಳಿಸುವ ಮೂಲಕ ಕರ್ನಾಟಕದ ಬೀದರ್‌ ಮೂಲದ ವಿದ್ಯಾರ್ಥಿ ಆದೀಶ್‌ ಆರ್. ವಲಿ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅವರ ಪದವಿ ಸ್ವೀಕಾರ ಸಮಾರಂಭದ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್‌ ಆಗಿದೆ. 

ತಮ್ಮ ಟ್ವಿಟರ್‌ ಖಾತೆಯಲ್ಲಿ ವೀಡಿಯೊ ಪೋಸ್ಟ್‌ ಮಾಡಿರುವ ಅವರು, "ಲಂಡನ್‌ ನ ಬೇಸ್‌ ಬ್ಯುಸಿನೆಸ್‌ ಸ್ಕೂಲ್‌ ನಿಂದ ಮ್ಯಾನೇಜ್‌ಮೆಂಟ್‌ ನಲ್ಲಿ ನಾನು ಪದವೀಧರನಾಗಿದ್ದೇನೆ. ಒಂದು ಹೆಮ್ಮೆಯ ಕ್ಷಣವೆಂಬಂತೆ ಈ ಸಂದರ್ಭದಲ್ಲಿ ನಾನು ಕರ್ನಾಟಕ ರಾಜ್ಯದ ಧ್ವಜವನ್ನು ಹಾರಿಸಿದ್ದೇನೆ" ಎಂದು ಅವರು ತಿಳಿಸಿದ್ದಾರೆ. ಅಲ್ಲದೇ, ಲಂಡನ್‌ ನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆದ್ದ ಮೊದಲ ಕನ್ನಡಿಗ ಎಂದೂ ಅವರು ತಮ್ಮನ್ನು ಉಲ್ಲೇಖಿಸಿದ್ದಾರೆ.

I graduated with MS in Management from City University of London - Bayes Business School (Cass). A moment of pride as I unfurled our Karnataka state flag during the ceremony in London, UK.
- ARW #ARW #karnataka #bidar #kannada #kannadiga #london #uk #England @bidarupdates pic.twitter.com/Hofb01W0WX

— Adhish R. Wali (@AdhishWali) January 21, 2023
share
Next Story
X