Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಿ ಹೊಸ ವರ್ಷಾಚರಣೆ ಸಂಭ್ರಮದ ವೇಳೆ...

ಚೀನಿ ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಗುಂಡಿನ ದಾಳಿ: ಕನಿಷ್ಠ 10 ಮಂದಿ ಮೃತ್ಯು

23 Jan 2023 8:26 AM IST
share
ಚೀನಿ ಹೊಸ ವರ್ಷಾಚರಣೆ ಸಂಭ್ರಮದ ವೇಳೆ ಗುಂಡಿನ ದಾಳಿ: ಕನಿಷ್ಠ 10 ಮಂದಿ ಮೃತ್ಯು

ಕ್ಯಾಲಿಫೋರ್ನಿಯಾ: ಚೀನಿಯರ ಚಂದ್ರಮಾನದ ಹೊಸ ವರ್ಷ ಆಚರಣೆ ಸಂದರ್ಭದಲ್ಲಿ ಇಲ್ಲಿನ ಬಾಲ್‍ರೂಂ ಡ್ಯಾನ್ಸ್ ಸ್ಟುಡಿಯೊದಲ್ಲಿ ಆಗಂತುಕನೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ.

ಇನ್ನೊಂದು ಕ್ಲಬ್ ಮೇಲೂ ಇಂಥದ್ದೇ ದಾಳಿ ನಡೆಸಲು ದಾಳಿಕೋರ ಮುಂದಾಗಿದ್ದು, ಈ ಪ್ರಯತ್ನ ವಿಫಲವಾಗಿದೆ. ಆರೋಪಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿ ಒಂದು ಬಿಳಿಯ ವ್ಯಾನ್ ವಶಕ್ಕೆ ಪಡೆದಿದ್ದು, ಶಂಕಿತ ಅರೋಪಿ ಇದರಲ್ಲಿದ್ದಾನೆಯೇ ಎನ್ನುವುದು ಇನ್ನೂ ದೃಢಪಟ್ಟಿಲ್ಲ.

ಈ ಘಟನೆ ಅಮೆರಿಕದಲ್ಲಿರುವ ಏಷ್ಯನ್ ಸಮುದಾಯಗಳಲ್ಲಿ ಭೀತಿಯ ಅಲೆ ಹುಟ್ಟಿಸಿದೆ ಹಾಗೂ ದೇಶಾದ್ಯಂತ ಚಾಂದ್ರಮಾನ ಹೊಸ ವರ್ಷಾಚರಣೆಯ ಮೇಲೆ ಕರಿ ನೆರಳು ಆವರಿಸಿದೆ. ಇಂಥ ಆಚರಣೆಗಳಿಗೆ ಸೂಕ್ತ ಭದ್ರತೆ ಒದಗಿಸುವ ಸಲುವಾಗಿ ಹೆಚ್ಚುವರಿ ಅಧಿಕಾರಿಗಳನ್ನು ಕಳುಹಿಸಲಾಗಿದೆ.

ಮಾಂಟೆರಿ ಪಾರ್ಕ್ ಸ್ಟಾರ್ ಬಾಲ್‍ರೂಂ ಡ್ಯಾನ್ಸ್ ಸ್ಟುಡಿಯೊದಲ್ಲಿ ನಡೆದ ಈ ದಾಳಿಯಲ್ಲಿ ಐದು ಮಂದಿ ಮಹಿಳೆಯರು ಮತ್ತು ಐವರು ಪುರುಷರು ಮೃತಪಟ್ಟಿದ್ದಾರೆ. ಇತರ 10 ಮಂದಿ ಗಾಯಗೊಂಡಿದ್ದಾರೆ. 20 ರಿಂದ 30 ನಿಮಿಷ ಬಳಿಕ ಅಲಂಬ್ರಾದ ಲಾಯ್ ಲಾಯ್ ಬಾಲ್‍ರೂಂಗೆ ಕೂಡಾ ಒಬ್ಬ ಬಂದೂರುಧಾರಿ ಪ್ರವೇಶಿಸಿದ್ದಾನೆ ಎಂದು ಲಾಸ್‍ಎಂಜಲೀಸ್ ಕೌಂಟಿ ಶೆರೀಫ್ ರಾಬರ್ಟ್ ಲೂನಾ ಹೇಳಿದ್ದಾರೆ.

ಈ ಎರಡೂ ಆಚರಣೆಗಳು ಒಂದಕ್ಕೊಂದು ಸಂಬಂಧ ಹೊಂದಿದ್ದವು ಎನ್ನಲಾಗಿದ್ದು, ದಾಳಿಯ ಉದ್ದೇಶದ ಬಗ್ಗೆ ತಿಳಿದು ಬಂದಿಲ್ಲ. ಎರಡೂ ಘಟನೆಗಳಲ್ಲಿ ಶಂಕಿತ ದಾಳಿಕೋರ ಏಷ್ಯನ್ ವ್ಯಕ್ತಿ ಎಂದು ಹೇಳಲಾಗಿದೆ. ಆದರೆ ಅಲಂಬ್ರಾ ಘಟನೆಯಲ್ಲಿ ಬಂದೂಕುಧಾರಿಯ ಕೈಯಿಂದ ಜನ ಬಂದೂಕು ಕಸಿದುಕೊಂಡರು ಎಂದು ತಿಳಿದುಬಂದಿದೆ.

share
Next Story
X