Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತೆಲುಗು ಯುವ ನಟ ಸುಧೀರ್ ವರ್ಮಾ...

ತೆಲುಗು ಯುವ ನಟ ಸುಧೀರ್ ವರ್ಮಾ ಆತ್ಮಹತ್ಯೆ

23 Jan 2023 8:47 PM IST
share
ತೆಲುಗು ಯುವ ನಟ ಸುಧೀರ್ ವರ್ಮಾ ಆತ್ಮಹತ್ಯೆ

ಹೈದರಾಬಾದ್:‌ ತೆಲುಗು ಯುವ ನಟ ಸುಧೀರ್ ವರ್ಮಾ ಇಂದು ಮುಂಜಾನೆ ವೈಜಾಗ್‌ನ ಅವರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಂದನಪು ಬೊಮ್ಮ, ಸೆಕೆಂಡ್ ಹ್ಯಾಂಡ್, ಶೂಟೌಟ್ ಅಟ್ ಅಲೈರ್ ಮೊದಲಾದ ಚಿತ್ರಗಳಲ್ಲಿ ನಟಿಸಿದ್ದ ಸುಧೀರ್ ಅವರು ಆತ್ಮಹತ್ಯೆಗೆ ಶರಣಾಗಿರುವ ಕಾರಣ ಇನ್ನೂ ಬಹಿರಂಗಗೊಂಡಿಲ್ಲ ಎಂದು ವರದಿಯಾಗಿದೆ.

ಇಂದು ಮುಂಜಾನೆ ಸುಧೀರ್ ಆತ್ಮಹತ್ಯೆ ಮಾಡಿಕೊಂಡಿದ್ದು, ʼಕುಂದನಪು ಬೊಮ್ಮʼ ಚಿತ್ರದಲ್ಲಿ ಅವರೊಂದಿಗೆ ನಟಿಸಿದ್ದ ಸುಧಾಕರ್ ಕೋಮಕುಲ ಇದನ್ನು ದೃಢಪಡಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ವೈಯಕ್ತಿಕ ಕಾರಣಕ್ಕೆ ಸುಧೀರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೆಲ ದಿನಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

  

Shocking to hear about #SudheerVarma's suicide. He was among the earliest people whom I interviewed at the beginning of my film journalism career - full of enthusiasm and determination to make it big. Unfortunate that it had to end this way. Condolences to his near, dear, family pic.twitter.com/S7iRjOMlO8

— Srivathsan Nadadhur (@vathsanatheart) January 23, 2023
share
Next Story
X