Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜ.26ರಂದು ದಸಂಸದಿಂದ ‘ಭಾರತ...

ಉಡುಪಿ: ಜ.26ರಂದು ದಸಂಸದಿಂದ ‘ಭಾರತ ಸಂವಿಧಾನ ಮತ್ತು ಧರ್ಮ ರಾಜಕಾರಣ’ ವಿಚಾರಸಂಕಿರಣ

23 Jan 2023 9:23 PM IST
share
ಉಡುಪಿ: ಜ.26ರಂದು ದಸಂಸದಿಂದ ‘ಭಾರತ ಸಂವಿಧಾನ ಮತ್ತು ಧರ್ಮ ರಾಜಕಾರಣ’ ವಿಚಾರಸಂಕಿರಣ

ಉಡುಪಿ: ಭಾರತ ಗಣರಾಜ್ಯೋತ್ಸವದ ಪ್ರಯುಕ್ತ ಜ.26ರಂದು ಗುರುವಾರ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ, ‘ಭಾರತದ ಸಂವಿಧಾನ ಮತ್ತು ಧರ್ಮ ರಾಜಕಾರಣ’ ವಿಷಯದ ಕುರಿತು ವಿಚಾರಸಂಕಿರಣವೊಂದನ್ನು ಆಯೋಜಿಸಲಿದೆ ಎಂದು ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕ ಟಿ.ಮಂಜುನಾಥ ಗಿಳಿಯಾರು ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಚಾರ ಸಂಕಿರಣ ಜ.26ರ ಬೆಳಗ್ಗೆ 10:00ಗಂಟೆಗೆ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್‌ನ ಡಾನ್‌ಬಾಸ್ಕೋ ಸಭಾಂಗಣದಲ್ಲಿ ನಡೆಯಲಿದೆ ಎಂದರು.

ಕರಾವಳಿ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋಮು ವೈಷಮ್ಯ, ಯುವ ಜನರಿಗೆ ಸಂವಿಧಾನದ ಆಶಯಗಳ ಬಗ್ಗೆ ಇರುವ ತಪ್ಪು ತಿಳುವಳಿಕೆ ಹೋಗಲಾಡಿಸಲು ಮತ್ತು ಜನತೆಗೆ ಪ್ರಜಾಪ್ರಭುತ್ವದ ನೈಜ ಸ್ಪೂರ್ತಿಯ ಬಗ್ಗೆ  ಸೂಕ್ತ ತಿಳಿವಳಿಕೆ ನೀಡುವ ಉದ್ದೇಶದಿಂದ ಈ ವಿಚಾರ ಸಂಕಿರಣವನ್ನು ಹಮ್ಮಿ ಕೊಳ್ಳಲಾಗಿದೆ ಎಂದವರು ವಿವರಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸುವ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ನ್ಯಾಯವಾದಿಗಳಾದ ಡಾ.ಸಿ.ಎಸ್.ದ್ವಾರಕನಾಥ್, ವಿಚಾರವನ್ನು ಮಂಡಿಸಲಿದ್ದಾರೆ. ಬಳಿಕ ಸಂವಾದ ಹಾಗೂ ಚರ್ಚೆ ನಡೆಯಲಿದೆ ಎಂದೂ ಗಿಳಿಯಾರು ತಿಳಿಸಿದರು.

ನ್ಯಾಯವಾದಿಯೂ ಆಗಿರುವ ಟಿ.ಮಂಜುನಾಥ ಗಿಳಿಯಾರು ಅಧ್ಯಕ್ಷತೆಯಲ್ಲಿ ನಡೆಯುವ ವಿಚಾರಸಂಕಿರಣದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ವಿಠಲದಾಸ್ ಬನ್ನಂಜೆ, ಉಡುಪಿ ಮದರ್ ಆಪ್ ಸಾರೋಸ್ ಚರ್ಚ್‌ನ ಧರ್ಮಗುರುಗಳಾದ ವಂ. ಚಾರ್ಲ್ಸ್ ಮಿನೇಜಸ್, ಕರ್ನಾಟಕ-ಕೇರಳ ಕೊರಗ ಒಕ್ಕೂಟದ ಸುಶೀಲ ನಾಡ, ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಯಾಸಿನ್ ಮಲ್ಪೆ, ಪ್ರಗತಿಪರ ಚಿಂತಕ ಪ್ರೊ.ಫಣಿರಾಜ್, ಕಾರ್ಕಳದ ಖ್ಯಾತ ನೇತ್ರತಜ್ಞ ಡಾ.ಪ್ರೇಮದಾಸ್, ದಲಿತ ಹೋರಾಟಗಾರ ನಾರಾಯಣ ಮಣೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಉಡುಪಿ ಬೌದ್ಧ ಮಹಾಸಭಾದ ಶಂಭು ಮಾಸ್ತರ್, ಹೋರಾಟಗಾರರಾದ ಶೇಖರ ಹೆಜಮಾಡಿ, ಹರೀಶ್ ಸಾಲ್ಯಾನ್, ವಾಸುದೇವ ಮುದೂರು, ವಸಂತಿ, ರಮೇಶ್ ಕೆಳಾರ್ಕಳಬೆಟ್ಟು, ವಿಶ್ವನಾಥ್ ಬೆಳ್ಳಂಪಳ್ಳಿ ಉಪಸ್ಥಿತರಿರುವರು ಎಂದರು.

ಪತ್ರಿಕಾಗೋಷ್ಠಿಯಲ್ಲಿ ದಸಂಸ ಐಕ್ಯ ಹೋರಾಟ ಸಮಿತಿಯ ಜಿಲ್ಲಾ  ಸಂಚಾಲಕರಾದ ಸುಂದರ ಮಾಸ್ತರ್, ವಾಸುದೇವ ಮುದೂರು, ಆನಂದ ಬ್ರಹ್ಮಾವರ, ವಿಶ್ವನಾಥ ಬೆಳ್ಳಂಪಳ್ಳಿ, ಹರೀಶ್ ಸಾಲ್ಯಾನ್, ರಮೇಶ್ ಕೋಟ್ಯಾನ್, ಪರಮೇಶ್ವರ ಉಪ್ಪೂರು ಉಪಸ್ಥಿತರಿದ್ದರು.

share
Next Story
X