Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ...

ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜೆ.ಸಿ.ಮಾಧುಸ್ವಾಮಿ ವಾಗ್ದಾಳಿ

24 Jan 2023 2:49 PM IST
share
ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಚಿವ ಜೆ.ಸಿ.ಮಾಧುಸ್ವಾಮಿ ವಾಗ್ದಾಳಿ

ರೆಚಿಕ್ಕನಾಯಕನಹಳ್ಳಿ;ಜ.23: ನಿಮಗೆ ನಾಚಿಕೆ ಮಾನ ಮಾರ್ಯದೆ ಇದೆಯಾ..? ಲೋಕಸಭಾ ಚುನಾವಣೆಯಲ್ಲಿ ನಿಮ್ಮಪ್ಪನನ್ನು ಗೆಲ್ಲಿಸಲಾಗದಿದ್ದವರು ಈಗ ಬಂದಿದ್ದೀರಾ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಚಿವ ಜೆ.ಸಿ.ಮಾಧುಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ತಮ್ಮ ವಿರುದ್ದ ಟೀಕೆ ಮಾಡಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮತಿಘಟ್ಟದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಸಮಾರಂಭದಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ತಿರುಗೇಟು ನೀಡಿದರು.

"ನಾಚಿಕೆ ಮಾನಮಾರ್ಯದೆ ಕುಮಾರಸ್ವಾಮಿಗೆ ಇದ್ದಿದ್ದರೆ ನಮ್ಮ ಕ್ಷೇತ್ರಕ್ಕೆ ಬರುತ್ತಿರಲಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.

ಯಾವುದೇ ಮನುಷ್ಯ ಅಧಿಕಾರ ಸಿಕ್ಕಾಗ ಸ್ವಾಭಾವಿಕವಾಗಿ ಬೆಳೆಯುತ್ತಾನೆ. ಅಪ್ಪ, ಮಕ್ಕಳು, ಮೊಮ್ಮಕ್ಕಳು, ಹೆಂಡತಿಯರು ಎಲ್ಲರೂ ಸೇರಿ ರಾಜ್ಯವನ್ನು ದೋಚಲು ಶುರು ಮಾಡಿರುವ ಇವರು, ಚಿಕ್ಕನಾಯಕನಹಳ್ಳಿ ಕ್ಷೇತ್ರಕ್ಕೆ ಬಂದು ಭಾಷಣ ಮಾಡುತ್ತಾರೆ. ದೇವೇಗೌಡರು ಪ್ರಥಮವಾಗಿ ಸಾಲದ ರೂಪದಲ್ಲಿ ಹಣ ಪಡೆದು ಹೊಳೆನರಸೀಪುರದಲ್ಲಿ ಗುತ್ತಿಗೆ ಆರಂಭಿಸಿದ್ದವರು. ಈಗ ಅವರು ಹೇಗಿದ್ದಾರೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಾವು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಮೂರು ಮನೆ ಮಾಡಿಕೊಂಡು ಸರಿಯಾಗಿ ಆಡಳಿತ ನೀಡದ ಪರಿಣಾಮ ನೀವು ಸಂಕಷ್ಟ ಅನುಭವಿಸಿದ್ದೀರ ಎಂಬುದನ್ನು ಅರಿತುಕೊಳ್ಳಬೇಕು. ಅಭಿವೃದ್ದಿ ಕಾರ್ಯಗಳ ಬಗ್ಗೆ ಚರ್ಚಿಸಿವುದನ್ನು ಬಿಟ್ಟು ಅನುಕಂಪ, ಜಾತಿ, ಹಣ ಬಲದ ಮೂಲಕ ಚುನಾವಣೆ ನಡೆಸಲು ಹೊರಟಿರುವ ಜೆಡಿಎಸ್‌ಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುಡುಗಿದರು.

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನನ್ನ ವಿರುದ್ಧ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಚಿವ ಜೆ.ಸಿ.ಮಾಧುಸ್ವಾಮಿ ಆಹ್ವಾನಿಸಿದರು.

ಸಮಾರಂಭದಲ್ಲಿ ತಾ.ಬಿಜೆಪಿ ಅಧ್ಯಕ್ಷ ಕೇಶವಮೂರ್ತಿ,ತಾಲೂಕು ಉಸ್ತುವಾರಿ ನಿತಿನ್, ಮುಖಂಡರಾದ ನಿತ್ಯಾನಂದ್, ನಿರಂಜನಮೂರ್ತಿ, ಹಳೇಮನೆ ಶಿವನಂಜಪ್ಪ, ರಂಗಸ್ವಾಮಯ್ಯ ಅರಳಿಕೆರೆ ಉಮೇಶ್ ಇತರರಿದ್ದರು.

share
Next Story
X