Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಪಠಾಣ್‌' ವಿರುದ್ಧದ ಪ್ರತಿಭಟನೆ ಕೈಬಿಟ್ಟ...

'ಪಠಾಣ್‌' ವಿರುದ್ಧದ ಪ್ರತಿಭಟನೆ ಕೈಬಿಟ್ಟ ವಿಶ್ವ ಹಿಂದೂ ಪರಿಷತ್‌: ಕಾರಣ ಇಲ್ಲಿದೆ

25 Jan 2023 12:51 PM IST
share
ಪಠಾಣ್‌ ವಿರುದ್ಧದ ಪ್ರತಿಭಟನೆ ಕೈಬಿಟ್ಟ ವಿಶ್ವ ಹಿಂದೂ ಪರಿಷತ್‌: ಕಾರಣ ಇಲ್ಲಿದೆ

ಮುಂಬೈ: ಇಂದು ಬಿಡುಗಡೆಗೊಂಡಿರುವ ಶಾರುಖ್‌ ಖಾನ್‌ (Shah Rukh Khan), ದೀಪಿಕಾ ಪಡುಕೋಣೆ (Deepika Padukone) ಅಭಿನಯದ "ಪಠಾನ್" (Pathaan) ಚಿತ್ರವನ್ನು ಸದ್ಯ ವಿರೋಧಿಸದೇ ಇರಲು ವಿಶ್ವ ಹಿಂದು ಪರಿಷದ್‌ (VHP withdraws protest against Shah Rukh Khan's 'Pathaan' movie) ನಿರ್ಧರಿಸಿದೆ. ಚಿತ್ರದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿರುವುದರಿಂದ ಈ ನಿರ್ಧಾರ ಎಂದು ವಿಹಿಂಪ ವಕ್ತಾರ ಶ್ರೀರಾಜ್‌ ಬಿ ನಾಯರ್‌ ತಿಳಿಸಿದ್ದಾರೆ,

"ಚಲನಚಿತ್ರವನ್ನು ವೀಕ್ಷಿಸದೆ ವಿರೋಧಿಸುವುದು ಸರಿಯಾಗದು, ಈ ಹಿಂದೆ ನಾವು ಕೇಸರಿ ಬಣ್ಣದ ದುರ್ಬಳಕೆ ಮತ್ತು ಬೇಷರಮ್‌ ರಂಗ್‌ ಪದಗಳ ಪ್ರಯೋಗಕ್ಕೆ  ವಿರೋದಿಸಿದ್ದೆವು. ಆಕ್ಷೇಪದ ಹಿನ್ನೆಲೆಯಲ್ಲಿ ಬದಲಾವಣೆ ಮಾಡಲಾಗಿದೆ. ಚಿತ್ರ ವೀಕ್ಷಿಸಿದ ನಂತರ ಏನಾದರೂ ಸರಿಯಿಲ್ಲ ಎಂದಾದರೆ ನಮ್ಮ ನಿರ್ಧಾರ ಮರುಪರಿಶೀಲಿಸುವೆವು," ಎಂದು ನಾಯರ್‌ ಹೇಳಿದ್ದಾರೆ.

ಇದನ್ನೂ ಓದಿ: ಬಿಡುಗಡೆಯ ಮುನ್ನಾ ದಿನವೇ ಆನ್‌ಲೈನ್ ನಲ್ಲಿ 'ಪಠಾಣ್' ಸಿನೆಮಾ ಸೋರಿಕೆ

share
Next Story
X