Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದೋರ್‌ನಲ್ಲಿ 'ಪಠಾಣ್' ಚಿತ್ರ...

ಇಂದೋರ್‌ನಲ್ಲಿ 'ಪಠಾಣ್' ಚಿತ್ರ ಪ್ರದರ್ಶನವನ್ನು ನಿಲ್ಲಿಸಿದ ಬಜರಂಗದಳ ಕಾರ್ಯಕರ್ತರು: ಹನುಮಾನ್ ಚಾಲೀಸ ಪಠಣ

25 Jan 2023 4:00 PM IST
share
ಇಂದೋರ್‌ನಲ್ಲಿ ಪಠಾಣ್ ಚಿತ್ರ ಪ್ರದರ್ಶನವನ್ನು ನಿಲ್ಲಿಸಿದ ಬಜರಂಗದಳ ಕಾರ್ಯಕರ್ತರು: ಹನುಮಾನ್ ಚಾಲೀಸ ಪಠಣ

ಇಂದೋರ್: ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ನಾಯಕತ್ವದ 'ಪಠಾಣ್' ಚಿತ್ರ ಬುಧವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಇದರ ಬೆನ್ನಿಗೇ ಬಜರಂಗ ದಳ ಕಾರ್ಯಕರ್ತರು ಇಂದೋರ್ ಚಿತ್ರಮಂದಿರಗಳ ಮುಂದೆ ಪ್ರತಿಭಟನೆ ನಡೆಸಿ, ಹಲವಾರು ಚಿತ್ರಮಂದಿರಗಳ ಪ್ರದರ್ಶನವನ್ನು ಬಲವಂತವಾಗಿ ರದ್ದುಗೊಳಿಸಿದ್ದಾರೆ ಎಂದು freepressjournal.in ವರದಿ ಮಾಡಿದೆ.

ಇಂದೋರ್ ಚಿತ್ರಮಂದಿರಗಳ ಮುಂದೆ ಬಜರಂಗ ದಳ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಯ ಹಲವಾರು ವಿಡಿಯೊಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಬಜರಂಗ ದಳ ಕಾರ್ಯಕರ್ತರು ಪ್ರೇಕ್ಷಕರಿಗೆ ಚಿತ್ರಮಂದಿರದ ಒಳ ಹೋಗಲು ಅವಕಾಶ ನೀಡದೆ ಬಲವಂತವಾಗಿ 'ಪಠಾಣ್' ಚಿತ್ರ ಪ್ರದರ್ಶನಗಳನ್ನು ರದ್ದುಗೊಳಿಸುತ್ತಿರುವುದು ಆ ವಿಡಿಯೊಗಳಲ್ಲಿ ಕಂಡು ಬಂದಿದೆ. ಇದಲ್ಲದೆ 'ಜೈ ಶ್ರೀರಾಮ್' ಘೋಷಣೆ ಕೂಗಿರುವ ಬಜರಂಗ ದಳ ಕಾರ್ಯಕರ್ತರು, 'ಪಠಾಣ್' ಚಿತ್ರ ಬಹಿಷ್ಕರಿಸುವಂತೆಯೂ ಕರೆ ನೀಡಿದ್ದಾರೆ.

ಈ ಪೈಕಿ ಒಂದು ವಿಡಿಯೊದಲ್ಲಿ ಇಂದೋರ್‌ನ ಸಪ್ನ ಸಂಗೀತ ಮಾಲ್‌ನ ಇನಾಕ್ಸ್ ಚಿತ್ರಮಂದಿರದ ಎದುರು ಧರಣಿ ನಡೆಸುತ್ತಿರುವ ಬಜರಂಗ ದಳ ಕಾರ್ಯಕರ್ತರು, ಧ್ವನಿವರ್ಧಕದ ಮೂಲಕ ಹನುಮಾನ್ ಚಾಲೀಸ್ ಅನ್ನು ಏಕಕಾಲಕ್ಕೆ ಹಾಡುತ್ತಾ, ಪಠಿಸುತ್ತಾ 'ಪಠಾಣ್' ಚಿತ್ರದ ವಿರುದ್ಧ ಪ್ರತಿಭಟಿಸುತ್ತಿರುವುದು ದಾಖಲಾಗಿದೆ. ಇದಲ್ಲದೆ ಇಂದೋರ್‌ನ ಕಸ್ತೂರ್ ಚಿತ್ರಮಂದಿರದ ಎದುರು ಕೇಸರಿ ವಸ್ತ್ರ ತೊಟ್ಟುಕೊಂಡು ಬಜರಂಗ ದಳದ ಕಾರ್ಯಕರ್ತರು ಘೋಷಣೆ ಕೂಗುತ್ತಿರುವುದು ಮತ್ತೊಂದು ವಿಡಿಯೊದಲ್ಲಿ ಸೆರೆಯಾಗಿದೆ.

Location : Indore, Madhya Pradesh

Far-right #Hindutva extremists raised derogatory slogans against #ProphetMuhammad while protesting against the #Bollywood movie #Pathan. pic.twitter.com/sXfyO5xdSC

— HindutvaWatch (@HindutvaWatchIn) January 25, 2023

Hindu Jagran Manch workers reciting Hanuman Chalisa in front of a cinema hall, to protest against #Pathan in Indore. #MadhyaPradeshNews #PathanMovie #BoycottBollywoodForever pic.twitter.com/tgk2F5P95I

— Deeksha Singh (@Deeksha78445619) January 25, 2023
share
Next Story
X