Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಕಸದ ಸಮಸ್ಯೆಗೆ ಎಂ.ಆರ್.ಎಫ್. ಘಟಕ ಸೂಕ್ತ...

​ಕಸದ ಸಮಸ್ಯೆಗೆ ಎಂ.ಆರ್.ಎಫ್. ಘಟಕ ಸೂಕ್ತ ಪರಿಹಾರ: ಉಸ್ತುವಾರಿ ಸಚಿವ ಎಸ್ ಅಂಗಾರ

25 Jan 2023 10:38 PM IST
share
​ಕಸದ ಸಮಸ್ಯೆಗೆ ಎಂ.ಆರ್.ಎಫ್. ಘಟಕ ಸೂಕ್ತ ಪರಿಹಾರ: ಉಸ್ತುವಾರಿ ಸಚಿವ ಎಸ್ ಅಂಗಾರ

ಉಡುಪಿ: ಗ್ರಾಮ ಪಂಚಾಯತ್‌ಗಳು ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್.ಎಫ್. ಘಟಕಗಳು ಸೂಕ್ತ ಪರಿಹಾರ ನೀಡಬಲ್ಲದು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಬಡಗಬೆಟ್ಟು ಗ್ರಾಮಪಂಚಾಯತ್‌ನ ನೇತಾಜಿ ನಗರ ಮಿನಿ ಎಂ.ಆರ್.ಎಫ್ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾಲೂಕು ಪಂಚಾಯತ್ ಉಡುಪಿ ಹಾಗೂ 80 ಬಡಗಬೆಟ್ಟು ಗ್ರಾಮ ಪಂಚಾಯತ್‌ಗಳ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಬಡಗುಬೆಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕ, ಮಲತ್ಯಾಜ್ಯ ನಿರ್ವಹಣಾ ಘಟಕ, ಬೂದು ನೀರು ನಿರ್ವಹಣಾ

ಕಾಮಗಾರಿ ಹಾಗೂ ಶಾಂತಿ ನಗರದಲ್ಲಿ ನಿರ್ಮಾಣವಾದ ಸುಸಜ್ಜಿತ ಮೀನು ಮಾರುಕಟ್ಟೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತಿದ್ದರು.
ಇಚ್ಚಾಶಕ್ತಿ ಇದ್ದರೆ ಕಸವನ್ನು ಸಹ ಆದಾಯದ ಮೂಲವನ್ನಾಗಿ ಮಾಡ ಬಹುದು ಎಂಬುದಕ್ಕೆ ಎಂ.ಆರ್.ಎಫ್.ಘಟಕಗಳೇ ಸಾಕ್ಷಿಯಾಗಿವೆ. ಎಲ್ಲಾ ಪಂಚಾಯತ್‌ಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಕಾರ ದೊಂದಿಗೆ ಇಂಥ ತ್ಯಾಜ್ಯ ವಿಲೇವಾರಿ ಘಟಕವನ್ನು ಆರಂಭಿಸಬೇಕು ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಮಾರಂಭದ ಅಧ್ಯಕ್ಷತೆ ವಸಿದ್ದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಬಡಗಬೆಟ್ಟು ಗ್ರಾಪಂ ಅಧ್ಯಕ್ಷೆ ಮಾಧವಿ ಎಸ್ ಆಚಾರ್ಯ, ಉಪಾಧ್ಯಕ್ಷೆ ನಿರುಪಮಾ ಹೆಗ್ಡೆ, ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಪ್ರಸನ್ನ ಹೆಚ್., ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಜಿಪಂ ಯೋಜನಾ ನಿರ್ದೇಶಕ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿಸೋಜ, ಉಡುಪಿ ತಾಪಂ ಕಾರ್ಯನಿರ್ವಾಹಣಾಧಿಕಾರಿ ವಿಜಯ, ಪಿಡಿಓ ಅಶೋಕ್, ಮಟ್ಟಾರು ರತ್ನಾಕರ ಹೆಗ್ಡೆ, ಶ್ಯಾಮಲಾ ಕುಂದರ್ ಹಾಗೂ ಇತರರು ಉಪಸ್ಥಿತರಿದ್ದರು.
ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಸ್ವಾಗತಿಸಿದರು.

share
Next Story
X