Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠಾಣ್ ಚಿತ್ರಕ್ಕೆ ವೀಕ್ಷಕರಿಲ್ಲ ಎಂದು...

ಪಠಾಣ್ ಚಿತ್ರಕ್ಕೆ ವೀಕ್ಷಕರಿಲ್ಲ ಎಂದು ಹೇಳಿ ನಗೆಪಾಟಲಿಗೀಡಾದ ಸುದರ್ಶನ್‌ ಟಿವಿ ವರದಿಗಾರ

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

25 Jan 2023 11:18 PM IST
share
ಪಠಾಣ್ ಚಿತ್ರಕ್ಕೆ ವೀಕ್ಷಕರಿಲ್ಲ ಎಂದು ಹೇಳಿ ನಗೆಪಾಟಲಿಗೀಡಾದ ಸುದರ್ಶನ್‌ ಟಿವಿ ವರದಿಗಾರ
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಹೊಸದಿಲ್ಲಿ: ಶಾರುಖ್‌ ಖಾನ್‌(Shah Rukh Khan) ಅಭಿನಯದ ಪಠಾಣ್‌(Pathan) ಚಿತ್ರದ ಬಗ್ಗೆ ಅಪಪ್ರಚಾರ ಮಾಡಲು ಬಂದ ಬಲಪಂಥೀಯ ಟಿವಿ ಮಾಧ್ಯಮ ಸುದರ್ಶನ್‌ ಪತ್ರಕರ್ತನನ್ನು ಶಾರುಖ್‌ ಅಭಿಮಾನಿಗಳು ತೀವ್ರ ಮುಜುಗರಕ್ಕೆ ಈಡಾಗಿಸಿದ ಘಟನೆ ನಡೆದಿದೆ.

ದಿಲ್ಲಿಯ ಪಿವಿಆರ್‌(PVR) ಮಂದಿರದ ಮುಂದೆ ವರದಿಗಾರಿಕೆಗೆ ಬಂದ ಸುದರ್ಶನ್‌ ಟಿವಿಯ ಪತ್ರಕರ್ತ ಸಾಗರ್‌ ಕುಮಾರ್‌(Sagar Kumar) “ಪಠಾಣ್‌ ಚಿತ್ರ ಪ್ರದರ್ಶನ ನಡೆಯುತ್ತಿರುವ ಚಿತ್ರ ಮಂದಿರ ಖಾಲಿ ಹೊಡೆಯುತ್ತಿದೆ” ಎಂದು ಹೇಳಿದ್ದಾರೆ. ಈ ವಿಡಿಯೋವನ್ನು ಸುದರ್ಶನ್‌ ಟಿವಿ ಸಂಪಾದಕ ಸುರೇಶ್‌ ಚವ್ಹಾಂಕೆ(Suresh Chavhanke) ಕೂಡಾ ಹಂಚಿಕೊಂಡಿದ್ದರು.

ಇದೀಗ ಮತ್ತೊಂದು ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಅದರಲ್ಲಿ ಅದೇ ಥಿಯೇಟರ್‌ಗೆ ಚಿತ್ರ ವೀಕ್ಷಿಸಲು ಬಂದ ಶಾರುಖ್‌ ಅಭಿಮಾನಿಗಳಿಗೆ ಟಿಕೆಟ್‌ ದೊರೆಯದಷ್ಟು ಬೇಡಿಕೆ ಇರುವುದಾಗಿ ಹೇಳಲಾಗಿದೆ. ವರದಿಗಾರಿಕೆಗೆ ಬಂದ ಸುದರ್ಶನ್‌ ಪತ್ರಕರ್ತನ ಬಳಿಯೇ ಶಾರುಖ್‌ ಅಭಿಮಾನಿಗಳು, ಚಿತ್ರ ವೀಕ್ಷಣೆಗೆ ಟಿಕೆಟ್ ದೊರೆಯುತ್ತಿಲ್ಲ, ಅಂತಹದ್ದರಲ್ಲಿ ಥಿಯೇಟರ್‌ ಖಾಲಿ ಹೊಡೆಯುತ್ತಿದೆ ಎಂದು ಯಾಕೆ ಸುಳ್ಳು ಹೇಳುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವೈರಲ್‌ ಆಗಿದೆ.

ಇದನ್ನು ಓದಿ : ಬಹಿಷ್ಕಾರದ ಕರೆಯ ನಡುವೆಯೂ ವ್ಯಾಪಕ ಮೆಚ್ಚುಗೆ ಪಡೆದ 'ಪಠಾಣ್'

“Ticket mil nahi raha hai. Tum jhooth bol rahe ho. Sach dikhao. Poora show booked hai”

Srk fans ne kiya Sudarshan ground reporters ka ground par live fact check.
https://t.co/JDFkiN6Zu8 pic.twitter.com/GuGQGlF0Nl

— Alishan Jafri (@alishan_jafri) January 25, 2023

This is the highlight of today! https://t.co/0tN7FW4Dbk

— Rohit Pathak (@pathrohit) January 25, 2023

सुदर्शन न्यूज का फैक्ट चेक दर्शकों ने वहीं पर कर दिया। कह रहे थे पूरी थियेटर खाली है। pic.twitter.com/8dtwTM1sIp

— Vipul Kumar (@vipulizm) January 25, 2023
share
Next Story
X