Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸುಧಾಕರ್ ಒಬ್ಬ ಪೆದ್ದ, RSS...

ಸುಧಾಕರ್ ಒಬ್ಬ ಪೆದ್ದ, RSS ಪ್ರೀತಿಗಳಿಸಲು ಸುಳ್ಳು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

25 Jan 2023 11:50 PM IST
share
ಸುಧಾಕರ್ ಒಬ್ಬ ಪೆದ್ದ, RSS ಪ್ರೀತಿಗಳಿಸಲು ಸುಳ್ಳು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು, ಜ.25: ಸಚಿವ ಸುಧಾಕರ್ ಒಬ್ಬ ಪೆದ್ದ. ಸಿಎಜಿ ರಿಪೋರ್ಟ್ ಓದೋಕೆ, ಅರ್ಥ ಮಾಡಿಕೊಳ್ಳೋಕೆ ಬರೋದಿಲ್ಲ. ನೆನ್ನೆ ಮೊನ್ನೆ ಬಿಜೆಪಿಗೆ ಹೋದ ಈ ಮನುಷ್ಯ ತುರ್ತಾಗಿ ಆರೆಸ್ಸೆಸ್‍ನವರ ಪ್ರೀತಿಗಳಿಸಲು ಮೂಲ ಬಿಜೆಪಿಯವರಿಗಿಂತ ಭಯಾನಕ ಸುಳ್ಳು ಹೇಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು. 

ತಮ್ಮ ವಿರುದ್ಧ ಮಾಡಿರುವ 35 ಸಾವಿರ ಕೋಟಿ ರೂ.ಭ್ರಷ್ಟಾಚಾರದ ಆರೋಪಕ್ಕೆ ಸಮಗ್ರ ದಾಖಲೆಗಳ ಸಮೇತ ಬುಧವಾರ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಅವರು, ಸಚಿವ ಸುಧಾಕರ್ ಆರೋಪಕ್ಕೂ-ಸಿಎಜಿ ವರದಿಯಲ್ಲಿ ಇರುವುದಕ್ಕೂ ಒಂದಕ್ಕೊಂದು ಸಂಬಂಧವೆ ಇಲ್ಲ ಎಂದು ಎಳೆಎಳೆಯಾಗಿ ಬಿಚ್ಚಿಟ್ಟರು. 

ಸಿಎಜಿಯವರು 2016-17 ಸಾಲಿನ ವರದಿಯನ್ನು 2018ರಲ್ಲಿ ಕೊಟ್ಟಿದ್ದಾರೆ. ಅದರಲ್ಲಿ ಪುಟ ಸಂಖ್ಯೆ XV ರಲ್ಲಿ ಹೀಗೆ ಹೇಳಿದ್ದಾರೆ. “Non reconciliation of expenditure was to the extent of 19 percent of total expenditure” ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಹೇಳಿಕೆಯನ್ನು ಆಧರಿಸಿ 2016-17ನೆ ಸಾಲಿನ ಆರ್ಥಿಕ ವರ್ಷದ ಆಯವ್ಯಯದಲ್ಲಿ 1,86,052 ಕೋಟಿ ರೂಗಳಲ್ಲಿ ಶೇ.19(35 ಸಾವಿರ ಕೋಟಿ) ತಾಳೆಯಾಗುತ್ತಿಲ್ಲವೆಂದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಇದು ನನ್ನ ಸರಕಾರ ನಡೆಸಿರುವ ಅವ್ಯವಹಾರ, ಭ್ರಷ್ಟಾಚಾರಗಳನ್ನು ದೃಢೀಕರಿಸಿದಂತಾಗುತ್ತದೆ ಎಂದು ಪೆದ್ದ ಸುಧಾಕರ್ ಆರೋಪಿಸಿದ್ದಾರೆ ಎಂದು ಅವರು ಹೇಳಿದರು. 

2008-09 ರಲ್ಲಿ ತಾಳೆಯಾಗದ ಅನುದಾನ ಶೇ.49ರಷ್ಟು ಇತ್ತು. ಆಗ ಯಾವ ಸರಕಾರ ಇತ್ತು ಗೊತ್ತೇನಪ್ಪಾ ಸುಧಾಕರ? 2015-16ರಲ್ಲಿ ಶೇ.16ರಷ್ಟು ಮಾತ್ರ ತಾಳೆಯಾಗದ ಅನುದಾನ ಆಗಿತ್ತು. ಈ ಮೂರ್ಖರಿಗೆ ಇದು ಅರ್ಥ ಆಗಬೇಕಾ ಬೇಡವಾ? ಬಿಜೆಪಿಯಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದರೆ ಅತಿ ದೊಡ್ಡ ಲೀಡರ್ ಆಗಬಹುದು ಎನ್ನುವುದು ಸುಧಾಕರ್‍ಗೆ ಬಹಳ ಬೇಗ ಅರ್ಥ ಆಗಿದೆ ಎಂದು ಅವರು ಟೀಕಿಸಿದರು. 

ಈ ರೀಕನ್ಸಿಲೆಶನ್ ವಿಚಾರದಲ್ಲಿ ನಮ್ಮ ಸರಕಾರವೆ ಸಾಕಷ್ಟು ಸುಧಾರಣೆಗಳನ್ನು ಸಾಧಿಸಿದೆ ಎಂದು ವರದಿ ಹೇಳುತ್ತಿದೆ. ಇದರ ಪ್ರಕಾರ ಬಿಜೆಪಿ ಸರಕಾರದಲ್ಲಿ ಶೇ.50ರಷ್ಟು ರೀಕನ್ಸೈಲ್ ಆಗುತ್ತಿರಲಿಲ್ಲ. ಆದರೆ ನಾವು ತೆಗೆದುಕೊಂಡ ಕ್ರಮಗಳಿಂದ ಈ ಪ್ರಮಾಣ ಶೇ.16 ರಿಂದ 18 ರಷ್ಟು ಮಾತ್ರ ಬಾಕಿ ಉಳಿಯುತ್ತಿತ್ತು. ಮೆಚ್ಚುಗೆ ಸೂಚಿಸಬೇಕಾದ್ದಕ್ಕೆ ಭ್ರಷ್ಟಾಚಾರ  ಅಂತ ಕರೆದಿದೆ ಈ ಪೆದ್ದು ಎಂದು ಅವರು ವ್ಯಂಗ್ಯವಾಡಿದರು. 

ಭ್ರಷ್ಟಾಚಾರ ಎಂದರೆ ಯಾವುದು ಗೊತ್ತಾ ಸುಧಾಕರ್? ಕೊರೋನ ಸಮಯದಲ್ಲಿ ಹೆಣಗಳ ವಿಚಾರದಲ್ಲೂ ಲಂಚ ಹೊಡೆಯುವುದು ಭ್ರಷ್ಟಾಚಾರ . 2020-21ರಲ್ಲೆ ಸುಮಾರು 3000 ಕೋಟಿ ರೂ.ಗಳಷ್ಟು ಕೊರೋನ ಭ್ರಷ್ಟಾಚಾರ ನಡೆದಿದೆಯೆಂದು ಆಗಿನ ಪಬ್ಲಿಕ್ ಅಕೌಂಟ್ಸ್ ಕಮಿಟಿಯ ಅಧ್ಯಕ್ಷ ಎಚ್.ಕೆ.ಪಾಟೀಲ್ ಸ್ಪೀಕರ್‍ಗೆ ವರದಿ ಕೊಟ್ಟಿದ್ದಾರೆ. ಆದರೆ, ಈ ಸ್ಪೀಕರ್ ಮಹಾಶಯರು ವರದಿಯನ್ನು ಸದನದಲ್ಲಿ ಮಂಡಿಸದೆ ಆರೆಸ್ಸೆಸ್ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು. 

ಕೊರೋನದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರ ಕುರಿತು ಆಡಿಟ್ ತನಿಖೆ ಮಾಡಲು ಪಬ್ಲಿಕ್ ಅಕೌಂಟ್ಸ್ ಕಮಿಟಿಯು ಎಜಿಗೆ ಪತ್ರ ಬರೆದು ಕೋರಿದ್ದರು. ಆದರೆ ಎಜಿಯವರು ಆಡಳಿತ ಇಲಾಖೆಯು ಪತ್ರ ಬರೆಯಬೇಕು ಎಂದು ತಿಳಿಸಿದ್ದರು. ಆದರೆ, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಡಿಟ್ ತನಿಖೆ ಮಾಡಲು ಎಜಿಯವರಿಗೆ ಅನುಮತಿ ಕೊಡಲೆ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಸುಧಾಕರ್ ಭ್ರಷ್ಟ ಅಲ್ಲದಿದ್ದರೆ ಆಡಿಟ್ ತನಿಖೆ ಮಾಡಲು ಒಪ್ಪಿಗೆ ಕೊಡಬೇಕಾಗಿತ್ತಲ್ಲ? ಯಾಕೆ ಅವಕಾಶ ಕೊಡಲಿಲ್ಲ? ಎನ್ನುವುದಕ್ಕೆ ಸುಧಾಕರ್ ಉತ್ತರ ಕೊಡಬೇಕು. ಕೃಷಿ, ತೋಟಗಾರಿಕೆ, ಗೃಹ ಮತ್ತು ಸಾರಿಗೆ, ಲೋಕೋಪಯೋಗಿ ಇಲಾಖೆಗಳಲ್ಲಿ 1085 ಕೋಟಿ ರೂ. ಅವ್ಯವಹಾರವಾಗಿದೆ ಎಂದು ಆರೋಪಿಸಿದ್ದಾರೆ. ಎಜಿ ಇದನ್ನು ಅವ್ಯವಹಾರ, ಭ್ರಷ್ಟಾಚಾರ ಎಂದು ಹೇಳಿಲ್ಲ. ಬಜೆಟ್‍ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚಾಗಿದೆ ಎಂದಷ್ಟೇ ವರದಿ ಹೇಳುತ್ತಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯ ಆಲಿಬಾಬಾ ಮತ್ತು ಚಾಲಿಸ್ ಚೋರ್‍ಗಳ ದಂಡ ನಾಯಕ ಆಗುವ ಹಠಕ್ಕೆ ಬಿದ್ದ ಸುಧಾಕರ್ ಅವರನ್ನು ಸಿಎಂ ಬೊಮ್ಮಾಯಿ ಬಫೂನ್ ಮಾಡುತ್ತಿದ್ದಾರೆ. ಬೇಕಂತಲೇ ಸುಧಾಕರ್ ಬಾಯಲ್ಲಿ ಸುಳ್ಳು ಹೇಳಿಸುತ್ತಿದ್ದಾರೆ. ಆರೆಸ್ಸೆಸ್‍ನವರು ಕೊರೋನ ಕಾಲದ ಭ್ರಷ್ಟಾಚಾರಕ್ಕೂ ಬೇಷರತ್ ಬೆಂಬಲ ನೀಡುವ ರೀತಿಯಲ್ಲಿ ಬಾಯಿ ಮುಚ್ಚಿಕೊಂಡು ಕುಳಿತಿದ್ದಾರೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡುವುದಕ್ಕೆ ಸುಧಾಕರ್‍ರನ್ನು ಮುಂದೆ ಬಿಟ್ಟಿದ್ದಾರೆ ಎಂದು ಅವರು ಹೇಳಿದರು. 

ಬೆಂಗಳೂರಿನ ವೈಟ್ ಟಾಪಿಂಗ್ ಯೋಜನೆಯಲ್ಲಿ ಅವ್ಯವಹಾರ ನಡೆದಿತ್ತು ಎಂದು ಸುಧಾಕರ್ ಆರೋಪಿಸಿದ್ದಾರೆ. ಆದರೆ, 2019ರಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ತನಿಖೆ ನಡೆಸಿದ್ದರು. ತನಿಖಾ ವರದಿಯಲ್ಲಿ ಯಾವುದೆ ಅವ್ಯವಹಾರ ಆಗಿಲ್ಲ ಎಂದು ವರದಿ ಸಲ್ಲಿಕೆಯಾಗಿದ್ದು, ಅದನ್ನು ಸರಕಾರ ಅಂಗೀಕರಿಸಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. 

share
Next Story
X