Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಣರಾಜ್ಯೋತ್ಸವ ಸಂಭ್ರಮಕ್ಕೆ ಗೂಗಲ್...

ಗಣರಾಜ್ಯೋತ್ಸವ ಸಂಭ್ರಮಕ್ಕೆ ಗೂಗಲ್ ಡೂಡಲ್ ಗೌರವ

26 Jan 2023 10:26 AM IST
share
ಗಣರಾಜ್ಯೋತ್ಸವ ಸಂಭ್ರಮಕ್ಕೆ  ಗೂಗಲ್ ಡೂಡಲ್  ಗೌರವ

ಹೊಸದಿಲ್ಲಿ: ಭಾರತದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಗೂಗಲ್ ಸಂಸ್ಥೆ ವಿಶೇಷವಾದ  ಡೂಡಲ್ ಪ್ರಕಟಿಸುವ ಮೂಲಕ ಗೌರವ ಸಲ್ಲಿಸಿದೆ.

ಗುಜರಾತ್ ಮೂಲದ ಕಲಾವಿದ ಪಾರ್ಥ್ ಕೊಥೇಕರ್ ಅವರು ಭಾರತದ ಗಣರಾಜ್ಯೊತ್ಸವದ ಅಂಗವಾಗಿ ರಚಿಸಿದ ಕಾಗದದ ಕಲಾಕೃತಿಯನ್ನುಗೂಗಲ್ ಹಂಚಿಕೊಂಡಿದೆ.

ಗೂಗಲ್ ತನ್ನ ಮುಖಪುಟದಲ್ಲಿ ಹಂಚಿಕೊಂಡಿರುವ ಕಲಾಕೃತಿಯನ್ನು ಕೈಗಳಿಂದ ಕತ್ತರಿಸಿದ ಕಾಗಗದಿಂದ ರಚಿಸಲಾಗಿದೆ  ಇದರಲ್ಲಿ ರಾಷ್ಟ್ರಪತಿ ಭವನ, ಇಂಡಿಯಾ ಗೇಟ್, ಸಿಆರ್ ಪಿಎಫ್ ಕವಾಯತು ತಂಡ ಹಾಗೂ ಮೋಟಾರ್ ಸೈಕಲ್ ಸವಾರರು ಸೇರಿದಂತೆ ಗಣರಾಜ್ಯೊತ್ಸವ ಪರೇಡ್ ಬಿಂಬಿಸುವ ಹಲವು ಅಂಶಗಳನ್ನು ಕಾಣಬಹುದು.

…..

Left, right, left - but straight into our hearts! This #GoogleDoodle, crafted with love by @parthkothekar, is a cut above the rest (literally, it's made from hand-cut paper!) and takes us on a journey through India's #RepublicDay2023 celebrations.

Happy 74th Republic Day! pic.twitter.com/axpk6iWYJu

— Google India (@GoogleIndia) January 25, 2023
share
Next Story
X