Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಟಿಎಂಸಿ ವಕ್ತಾರ ಸಾಕೇತ್ ಗೋಖಲೆಯಿಂದ...

ಟಿಎಂಸಿ ವಕ್ತಾರ ಸಾಕೇತ್ ಗೋಖಲೆಯಿಂದ ಸಾರ್ವಜನಿಕರಿಂದ ಸಂಗ್ರಹಿಸಿದ ಹಣ ದುರ್ಬಳಕೆ: ಈಡಿ ಪ್ರತಿಪಾದನೆ

26 Jan 2023 2:12 PM IST
share
ಟಿಎಂಸಿ ವಕ್ತಾರ ಸಾಕೇತ್ ಗೋಖಲೆಯಿಂದ ಸಾರ್ವಜನಿಕರಿಂದ ಸಂಗ್ರಹಿಸಿದ ಹಣ ದುರ್ಬಳಕೆ: ಈಡಿ ಪ್ರತಿಪಾದನೆ

ಹೊಸದಿಲ್ಲಿ: ಸಾಮಾಜಿಕ ಸೇವೆಗೆಂದು ಸಾರ್ವಜನಿಕರಿಂದ ಸಂಗ್ರಹಿಸಿದ್ದ ಸುಮಾರು 1.07 ಕೋಟಿ ಮೊತ್ತದ ನಿಧಿಯನ್ನು ತೃಣಮೂಲ ಕಾಂಗ್ರೆಸ್ ಪಕ್ಷದ (TMC) ವಕ್ತಾರ ಸಾಕೇತ್ ಗೋಖಲೆ (Saket Gokhale)  ವೈಯಕ್ತಿಕ ಖರ್ಚಿಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಪ್ರತಿಪಾದಿಸಿದೆ. ಈ ಮೊತ್ತವು ರಾಹುಲ್ ಗಾಂಧಿ ನಿಕಟವರ್ತಿಯೊಬ್ಬರು ನೀಡಿದ್ದ ರೂ. 23 ಲಕ್ಷ ನಗದನ್ನೂ ಒಳಗೊಂಡಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ ಎಂದು ndtv.com ವರದಿ ಮಾಡಿದೆ.

ನಿಧಿ ದುರ್ಬಳಕೆಯ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು, 35 ವರ್ಷದ ಸಾಕೇತ್ ಗೋಖಲೆಯನ್ನು ಸಾಬರಮತಿ ಜೈಲಿನಿಂದ ಬಂಧಿಸಿದ ನಂತರ, ಬುಧವಾರದಂದು ಗುಜರಾತ್ ನ್ಯಾಯಾಲಯವೊಂದರ ಮುಂದೆ ಮೇಲಿನಂತೆ ಪ್ರತಿಪಾದಿಸಿದೆ.

ಸಾರ್ವಜನಿಕರಿಂದ ನಿಧಿ ಸಂಗ್ರಹ ಉಪಕ್ರಮದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಎರಡು ಬಾರಿ ಸಾಕೇತ್ ಗೋಖಲೆಯನ್ನು ಬಂಧಿಸಿದ್ದ ಗುಜರಾತ್ ಪೊಲೀಸರು, ಅವರನ್ನು ಸೆರೆವಾಸದಲ್ಲಿಟ್ಟಿದ್ದರು. ಜನವರಿ 31ರವರೆಗೆ ಸಾಕೇತ್ ಗೋಖಲೆಯನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿಸಿ, ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

ಇದರೊಂದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ನಿಕಟವರ್ತಿಯಾಗಿರುವ ಅಲಂಕಾರ್ ಸವಾಯಿ ಎಂಬುವವರಿಗೆ ಈ ಸಂಬಂಧ ಜಾರಿ ನಿರ್ದೇಶನಾಲಯವು ಸಮನ್ಸ್ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ವಿಚಾರಣೆಯ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸಲು ಅಲಂಕಾರ್ ಸವಾಯಿ ನನಗೆ ರೂ. 23.54 ಲಕ್ಷ ನೀಡಿದ್ದರು ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. 

2019-2022ರ ಅವಧಿಯಲ್ಲಿ ಸಾರ್ವಜನಿಕ ಸಂಗ್ರಹದ ಮೂಲಕ ರೂ. 1.07 ಕೋಟಿ ನಿಧಿ ಸಂಗ್ರಹಿಸಿರುವ ಸಾಕೇತ್ ಗೋಖಲೆ, ಆ ಮೊತ್ತವನ್ನು ವೈಯಕ್ತಿಕ ಖರ್ಚಿಗಾಗಿ ಬಳಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಂಗ್ರೆಸ್‌ನಿಂದ ಲೋಕಸಭಾ ಟಿಕೆಟ್‌ ಏಕೆ ನಿರೀಕ್ಷಿಸಬಾರದು ಎಂದ ಕಮಲ್ ಹಾಸನ್

share
Next Story
X