Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಮಂಡ್ಯ ಬಿಟ್ಟು ಹೋಗಿ': ಬಿಜೆಪಿಗರಿಂದಲೇ...

'ಮಂಡ್ಯ ಬಿಟ್ಟು ಹೋಗಿ': ಬಿಜೆಪಿಗರಿಂದಲೇ ‘GO BACK​ ಆರ್​.ಅಶೋಕ್’​ ಅಭಿಯಾನ

26 Jan 2023 2:51 PM IST
share
ಮಂಡ್ಯ ಬಿಟ್ಟು ಹೋಗಿ: ಬಿಜೆಪಿಗರಿಂದಲೇ ‘GO BACK​ ಆರ್​.ಅಶೋಕ್’​ ಅಭಿಯಾನ

ಮಂಡ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕಗೊಳಿಸಲಾಗಿದ್ದು, ಸಚಿವರ ಬದಲಾವಣೆಗೆ ಇದೀಗ ಜಿಲ್ಲೆಯ ಬಿಜೆಪಿ ಮುಖಂಡರಿಂದ ಆಕ್ರೋಶ ವ್ಯಕ್ತವಾಗಿದೆ.

ಸಚಿವ ಗೋಪಾಲಯ್ಯ ಅವರನ್ನ ಬದಲಿಸಿ  ಆರ್.ಅಶೋಕ್ ಅವರಿಗೆ ಮಂಡ್ಯ ಉಸ್ತುವಾರಿಯನ್ನು ನೀಡಲಾಗಿದೆ. ಅಶೋಕ್ ಅವರು ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಅಲ್ಲದೇ, ಜಿಲ್ಲೆಯವರೇ ಆದ ನಾರಾಯಣ ಗೌಡ ಅವರನ್ನ ಉಸ್ತುವಾರಿ ಸಚಿವರನ್ನಾಗಿ ಮಾಡುವಂತೆ ಕೆಲವು ಬಿಜೆಪಿ ಮುಖಡರು ಒತ್ತಾಯಿಸಿದ್ದಾರೆ. 

ಮಂಡ್ಯ ನಗರ ಸೇರಿದಂತೆ ಜಿಲ್ಲೆಯ ಮದ್ದೂರು, ನಾಗಮಂಗಲ ಮುಂತಾದ ಕಡೆಗಳಲ್ಲಿ ‘ಗೋ ಬ್ಯಾಕ್ ಅಶೋಕ್’, ‘ಬಾಯ್‍ಕಾಟ್ ಆರ್.ಅಶೋಕ್’, ‘ಮಂಡ್ಯ ಬಿಟ್ಟು ಹೋಗಿ’ ಎನ್ನುವ ಬಿಜೆಪಿ ಚಿಹ್ನೆ ಹೊಂದಿರುವ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲೂ ಅಶೋಕ್ ಗೋ ಬ್ಯಾಕ್ ಅಭಿಯಾನ ಆರಂಭವಾಗಿದೆ.

ಮಂಡ್ಯದ ವಿ.ವಿ.ರಸ್ತೆ, ಸುಭಾಷ್‍ನಗರ ಸೇರಿದಂತೆ ಪ್ರಮುಖ ಸಾರ್ವಜನಿಕರ ಸ್ಥಳಗಳ ಗೋಡೆಗಳಿಗೆ ಭಿತ್ತಿಚಿತ್ರಗಳನ್ನು ಅಂಟಿಸಲಾಗಿದೆ. ಅದೇ ರೀತಿ, ಮದ್ದೂರಿನ ಪ್ರವಾಸಿಮಂದಿರದ ಕಾಂಪೌಂಡ್, ಹೆದ್ದಾರಿಯ ಫ್ಲೈಹೋವರ್ ಸ್ಥಂಬ, ಪೊಲೀಸ್ ಚೌಕಿ, ನಾಗಮಂಗಲದ ಟ್ರಾಫಿಕ್ ಪೊಲೀಸ್ ಠಾಣೆ ತಡೆಗಟ್ಟೆ ಮುಂತಾದ ಕಡೆ ಭಿತ್ತಿಚಿತ್ರಗಳನ್ನು ಎಡೆಬಿಡದೆ ಹಾಕಲಾಗಿದೆ.

ಇದನ್ನೂ ಓದಿ: ‘ನಾಳೆ ಸ್ವಾತಂತ್ರ್ಯೋತ್ಸವ’ ಎಂದ ಅಶೋಕ್! 

share
Next Story
X