Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 20 ರೂ.ಶುಲ್ಕ ಪಡೆಯುವ ಮಧ್ಯಪ್ರದೇಶದ...

20 ರೂ.ಶುಲ್ಕ ಪಡೆಯುವ ಮಧ್ಯಪ್ರದೇಶದ ವೈದ್ಯರಿಗೆ ಪದ್ಮಶ್ರೀ ಪ್ರಶಸ್ತಿ

26 Jan 2023 3:35 PM IST
share
20 ರೂ.ಶುಲ್ಕ ಪಡೆಯುವ ಮಧ್ಯಪ್ರದೇಶದ ವೈದ್ಯರಿಗೆ ಪದ್ಮಶ್ರೀ ಪ್ರಶಸ್ತಿ

ಜಬಲ್‌ಪುರ: ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ 77 ವರ್ಷದ ವೈದ್ಯ ಡಾ.ಎಂ.ಸಿ.ದಾವರ್ ಅವರಿಗೆ ಭಾರತ ಸರಕಾರವು ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

74ನೇ ಗಣರಾಜ್ಯೋತ್ಸವದ ಅಂಗವಾಗಿ ಬುಧವಾರ ಸಂಜೆ ಪದ್ಮಶ್ರೀ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಾಯಿತು.

ಡಾ. ದಾವರ್ ಜನವರಿ 16, 1946 ರಂದು ಪಾಕಿಸ್ತಾನದ ಪಂಜಾಬ್‌ನಲ್ಲಿ ಜನಿಸಿದರು ಹಾಗೂ ದೇಶ ವಿಭಜನೆಯ ನಂತರ ಅವರು ಭಾರತಕ್ಕೆ ಸ್ಥಳಾಂತರಗೊಂಡರು. 1967 ರಲ್ಲಿ, ಅವರು ತಮ್ಮ MBBS ಅನ್ನು ಜಬಲ್ಪುರದಲ್ಲಿ ಪೂರ್ಣಗೊಳಿಸಿದರು.

ದಾವರ್ ಅವರು 1971 ರಲ್ಲಿ ಇಂಡೋ-ಪಾಕ್ ಯುದ್ಧದ ಸಮಯದಲ್ಲಿ ಸುಮಾರು ಒಂದು ವರ್ಷ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಆ ನಂತರ ಅವರು 1972 ರಿಂದ ಜಬಲ್ಪುರದ ಜನರಿಗೆ ಬಹಳ ಕಡಿಮೆ ಶುಲ್ಕದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ. ಅವರು 2 ರೂ.ಗೆ  ಜನರಿಗೆ ಚಿಕಿತ್ಸೆ ನೀಡಲು ಆರಂಭಿಸಿದರು ಹಾಗೂ  ಪ್ರಸ್ತುತ ಅವರು  ಕೇವಲ ರೂ. 20  ಶುಲ್ಕ ಪಡೆಯುತ್ತಿದ್ದಾರೆ.

"ಕಠಿಣ ಪರಿಶ್ರಮವು ಕೆಲವೊಮ್ಮೆ ತಡವಾದರೂ ಸಹ ಫಲ ನೀಡುತ್ತದೆ. ಜನರ ಆಶೀರ್ವಾದದಿಂದ ನನಗೆ ಈ ಪ್ರಶಸ್ತಿ ಲಭಿಸಿದೆ’’ ಎಂದು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಡಾ.ದಾವರ್ ಅವರು ANI ಗೆ ತಿಳಿಸಿದರು

share
Next Story
X