Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ʻಪಠಾಣ್ʼ ಜಯಭೇರಿ ಬಾರಿಸುತ್ತಿದ್ದಂತೆ...

ʻಪಠಾಣ್ʼ ಜಯಭೇರಿ ಬಾರಿಸುತ್ತಿದ್ದಂತೆ ಬಾಯ್ಕಾಟ್‌ ಗ್ಯಾಂಗ್‌ಗೆ ಪ್ರಕಾಶ್‌ ರಾಜ್‌ ತಿರುಗೇಟು

26 Jan 2023 4:15 PM IST
share
ʻಪಠಾಣ್ʼ ಜಯಭೇರಿ ಬಾರಿಸುತ್ತಿದ್ದಂತೆ ಬಾಯ್ಕಾಟ್‌ ಗ್ಯಾಂಗ್‌ಗೆ ಪ್ರಕಾಶ್‌ ರಾಜ್‌ ತಿರುಗೇಟು

ಮುಂಬೈ: ಶಾರುಖ್‌ ಖಾನ್‌ (Shah Rukh Khan) ಮತ್ತು ದೀಪಿಕಾ ಪಡುಕೋಣೆ (Deepika Padukone) ಅಭಿನಯದ ಪಠಾಣ್(Pathaan) ಚಿತ್ರದ ʻಕೇಸರಿ ಬಿಕಿನಿʼ ಹಾಗೂ ಬೇಷರಂ ರಂಗ್‌ ಹಾಡು ವಿವಾದಕ್ಕೀಡಾದ ಸಂದರ್ಭ ಶಾರುಖ್‌ ಹಾಗೂ ಚಿತ್ರಕ್ಕೆ ಬೆಂಬಲವಾಗಿ ನಿಂತಿದ್ದ ನಟ ಪ್ರಕಾಶ್‌ ರಾಜ್‌ (Prakash Raj), ಇದೀಗ ಪಠಾಣ್ ಬಿಡುಗಡೆಯಾಗಿ ಬಾಕ್ಸಾಫೀಸ್‌ ದಾಖಲೆಯತ್ತ ದಾಪುಗಾಲು ಹಾಕುತ್ತಿದ್ದಂತೆ ಟ್ವೀಟ್‌ ಮಾಡಿ ಬಾಯ್ಕಾಟ್‌ ಗ್ಯಾಂಗ್‌ಗೆ ತಿರುಗೇಟು ನೀಡಿದ್ದಾರೆ.

"ಹೇ #ಬಾಯ್ಕಾಟ್‌ಬೈಗಾಟ್ಸ್‌ಶ್...#ಹಲ್ಲಾಬೋಲ್‌ ಕಿಂಗ್‌ ಖಾನ್‌ ವಾಪಸ್‌ ಬಂದಿದ್ದಾರೆ... ಕೀಪ್‌ ರಾಕಿಂಗ್‌ ದೀಪಿಕಾ ಪಡುಕೋಣೆ, ಜಾನ್‌ ಅಬ್ರಹಾಂ ಮತ್ತು ಟೀಂ ಪಠಾನ್....#ಬೇಷರಮ್‌ ರಂಗ್"‌ ಎಂದು ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆ ಕೇಸರಿ ಬಿಕಿನಿ ವಿವಾದ ಕಾವೇರಿದ್ದ ಸಂದರ್ಭ ಟ್ವೀಟ್‌ ಮಾಡಿದ್ದ ಪ್ರಕಾಶ್‌, "#ಬೇಷರಂಬೈಗಾಟ್ಸ್.‌ ಅತ್ಯಾಚಾರಿಗಳಿಗೆ ಕೇಸರಿಧಾರಿ ವ್ಯಕ್ತಿಗಳು ಮಾಲೆ ಅರ್ಪಿಸಿದರೆ, ದ್ವೇಷದ ಭಾಷಣ ಮಾಡಿದರೆ, ಶಾಸಕರ ಖರೀದಿಸಿದರೆ, ಕೇಸರಿಧಾರಿ ಸ್ವಾಮೀಜಿ ಅಪ್ರಾಪ್ತರನ್ನು ಅತ್ಯಾಚಾರಗೈದರೆ ಚಿಂತೆಯಿಲ್ಲ. ಆದರೆ ಚಿತ್ರವೊಂದರಲ್ಲಿ ಒಂದು ಉಡುಗೆ ಸರಿಯಿಲ್ಲ? #ಜಸ್ಟ್‌ಆಸ್ಕಿಂಗ್" ಎಂದು ಬರೆದಿದ್ದರು.

ಇದನ್ನೂ ಓದಿ: ಬಿಡುಗಡೆಯಾದ ಮೊದಲ ದಿನವೇ ರೂ. 100 ಕೋಟಿ ಗಳಿಕೆ ಮಾಡಿ ದಾಖಲೆ ಬರೆದ 'ಪಠಾಣ್'

Hey #BoycotBigots Shhhhhhhhh … #HallaBol King Khan @iamsrk is back.. keep rocking @deepikapadukone #JohnAbraham and team #Pathan ..#BesharamRang

— Prakash Raj (@prakashraaj) January 25, 2023
share
Next Story
X