Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ: ಗಣರಾಜ್ಯೋತ್ಸವ ಪರೇಡ್ ಗೆ...

ತೆಲಂಗಾಣ: ಗಣರಾಜ್ಯೋತ್ಸವ ಪರೇಡ್ ಗೆ ಕೆಸಿಆರ್ ಗೈರು

ಗಣರಾಜ್ಯೋತ್ಸವ ಸಂಭ್ರಮಕ್ಕೆ ರಾಜ್ಯಪಾಲೆ-ಸಿಎಂ ಸಂಘರ್ಷದ ಕರಿನೆರಳು

26 Jan 2023 9:05 PM IST
share
ತೆಲಂಗಾಣ: ಗಣರಾಜ್ಯೋತ್ಸವ ಪರೇಡ್ ಗೆ ಕೆಸಿಆರ್ ಗೈರು
ಗಣರಾಜ್ಯೋತ್ಸವ ಸಂಭ್ರಮಕ್ಕೆ ರಾಜ್ಯಪಾಲೆ-ಸಿಎಂ ಸಂಘರ್ಷದ ಕರಿನೆರಳು

ಹೈದರಾಬಾದ್,ಜ.26: ಇಲ್ಲಿನ ರಾಜಭವನದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಗೈರುಹಾಜರಾಗಿದ್ದಾರೆಂದು ಅಧಿಕೃತ ಮೂಲಗಳು ತಿಳಿಸಿವೆ. ತೆಲಂಗಾಣ ರಾಜ್ಯಪಾಲೆ ತಮಿಳ್ ಇಸೈ ಸೌಂದರರಾಜನ್ ಅವರು ಧ್ವಜಾರೋಹಣವನ್ನು ನರವೇರಿಸಿದರು.

ಕೊರೋನ ವೈರಸ್ಗೆ ಸಂಬಂಧಿಸಿದ ನಿರ್ಬಂಧಗಳಿಲ್ಲದ ಹೊರತಾಗಿಯೂ ಸತತ ಎರಡನೆಯ ವರ್ಷವೂ  ತೆಲಂಗಾಣ ರಾಜ್ಯಪಾಲೆಯವರಿಗೆ ಸರಕಾರಿ ಪಡೆಗಳ ಗೌರವರಕ್ಷೆ ನೀಡಲಾಗಿಲ್ಲವೆಂದು ಎನ್ಡಿಟಿವಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಳೆದ ಒಂದು ವರ್ಷದಿಂದ ತಮಿಳು ಇಸೈ  ಹಾಗೂ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ ಸರಕಾರದ ನಡುವೆ ಆಗಾಗ್ಗೆ ಸಂಘರ್ಷಗಳು ನಡೆಯುತ್ತಲೇ ಇವೆ.ಕೆ.ವಿ. ಚಂದ್ರಶೇಖರ್ ರಾವಂ ಸರಕಾರದ ಕಾರ್ಯನಿರ್ವಹಣೆಯನ್ನು  ರಾಜ್ಯಪಾಲೆ ಟೀಕಿಸುತ್ತಿದ್ದರೆ, ಬಿಆರ್ಎಸ್ ಪಕ್ಷವು ಆಕೆಯನ್ನು ಕೇಂದ್ರದ ಏಜೆಂಟ್ ಎಂದು ಆರೋಪಿಸುತ್ತಿದೆ.

ಬುಧವಾರದಂದು ತೆಲಂಗಾಣ ಹೈಕೋರ್ಟ್ ಆದೇಶವೊಂದನ್ನು ನೀಡಿ ಸರಕಾರಿ ಪಡೆಗಳ ಗೌರವ ರಕ್ಷೆ ಸೇರಿದಂತೆ ಪೂರ್ಣಮಟ್ಟದ ಗಣರಾಜ್ಯೋತ್ಸವವನ್ನು ಆಚರಿಸುವಂತೆ  ಕೆ.ವಿ.ಚಂದ್ರಶೇಖರ್ ರಾವ್ ಸರಕಾರಕ್ಕೆ ಆದೇಶ ನೀಡಿತ್ತು.  ಈ ಕಾರ್ಯಕ್ರಮದಲ್ಲಿ ಪೌರರ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡುವಂತೆಯೂ ಅದು ತಿಳಿಸಿತ್ತು.

ಕೋವಿಡ್19 ಸಾಂಕ್ರಾಮಿಕದ ಭೀತಿಯ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ರಾಜಭಾವನದ ಆವರಣದಲ್ಲಿ ನಡೆಸುವ ಉದ್ದೇಶವನ್ನು ತಾನು ಹೊಂದಿರುವುದಾಗಿ ರಾಜ್ಯ ಸರಕಾರವು  ಹೈಕೋರ್ಟ್ ಗೆ ತಿಳಿಸಿತ್ತು. ಸಾರ್ವಜನಿಕರ ವೀಕ್ಷಣೆಗಾಗಿ ಆನ್ಲೈನ್ ಮೂಲಕ ಗಣರಾಜ್ಯೋತ್ಸವ ಕಾರ್ಯಕ್ರಮದ ಪ್ರಸಾರಕ್ಕೆ ಏರ್ಪಾಡು ಮಾಡಲಾಗಿದೆಯೆಂದು ಅದು ಕೋರ್ಟ್ ಗೆ ತಿಳಿಸಿತ್ತು.

ಆದರೆ ತೆಲಂಗಾಣ ಸರಕಾರವನ್ನು ಪ್ರತಿನಿಧಿಸಿದ್ದ ಅಡ್ವೋಕೇಟ್ ಜನರಲ್ ಅವರನ್ನುದ್ದೇಶಿಸಿ ಹೇಳಿದ ನ್ಯಾಯಾಲವು ಕೋವಿಡ್19 ಹಾವಳಿಯ ಹಿನ್ನೆಲೆಯಲ್ಲಿ ಅಧಿಕೃತ ಕಾರ್ಯಕ್ರಮಗಳನ್ನು ಹೇಗೆ ನಡೆಸಬೇಕೆಂಬ ಬಗ್ಗೆ ಸರಕಾರವು ಯಾವುದೇ ಮಾಗರ್ಶಿ ಸೂತ್ರಗಳನ್ನು ಈ ತನಕ ಯಾಕೆ ಪ್ರಕಟಿಸಿಲ್ಲವೆಂದು ಪ್ರಸ್ನಿಸಿತು.

ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿ ಕೇಂದ್ರ ಸರಕಾರವು ಮಾರ್ಗದರ್ಶಿ ಸೂತ್ರಗಳನ್ನು   ಜಾರಿಗೊಳಿಸಿದ್ದು, ರಾಜ್ಯಗಳು ಹಾಗೂ ಕೇಂದ್ರಾಡಳಿತಗಳು ಅದನ್ನು ತಮ್ಮ  ಸಾಮರ್ಥ್ಯಕ್ಕೆ ಸಾಧ್ಯವಾಗುವಷ್ಟು ಮಟ್ಟಿಗೆ ಅನುಸರಿಸಬೇಕಾಗಿದೆ  ಎಂದು ನ್ಯಾಯಮೂರ್ತಿ ಪಿ. ಮಾಧವಿ ದೇವಿ ತೆಲಂಗಾಣ ಸರಕಾರಕ್ಕೆ ಸೂಚಿಸಿದರು.

‘‘ಗಣರಾಜ್ಯೋತ್ಸವವು ರಾಷ್ಟ್ರೀಯ ಹಬ್ಬವಾಗಿದ್ದು ಅದನ್ನು  ಸಂಭ್ರಮೋಲ್ಲಾಸ, ಭವ್ಯತೆ ಹಾಗೂ ಉತ್ಸಾಹದೊಂದಿಗೆ ಆಚರಿಸಬೇಕೆಂದು  ನ್ಯಾಯಮೂರ್ತಿ ಪಿ. ಮಾಧವಿ ದೇವಿ ಸೂಚಿಸಿದರು.

share
Next Story
X