Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಿನಿರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದ...

ಸಿನಿರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಮಹೇಂದ್ರ ಸಿಂಗ್‌ ಧೋನಿ: ಮೊದಲ ಚಿತ್ರ ಘೋಷಣೆ

27 Jan 2023 5:28 PM IST
share
ಸಿನಿರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಮಹೇಂದ್ರ ಸಿಂಗ್‌ ಧೋನಿ: ಮೊದಲ ಚಿತ್ರ ಘೋಷಣೆ

ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಸಿನಿಮಾ ನಿರ್ಮಾಣದತ್ತ ಮುಖ ಮಾಡುತ್ತಿದ್ದಾರೆ. ಧೋನಿ ಅವರು ತನ್ನ ಮೊದಲ ತಮಿಳು ಚಿತ್ರ ʼLGM- ಲೆಟ್ಸ್ ಗೆಟ್ ಮ್ಯಾರೇಡ್ʼ ಚಿತ್ರವನ್ನು ಘೋಷಿಸಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ಮೂಲಕ ತಮಿಳುನಾಡಿನಲ್ಲಿ ವ್ಯಾಪಕ ಅಭಿಮಾನಿಗಳನ್ನು ಸೃಷ್ಟಿಸಿರುವ ಧೋನಿ ಅವರು ತಮಿಳಿನಲ್ಲೇ ಮೊದಲ ಚಿತ್ರ ನಿರ್ಮಾಣ ಮಾಡುತ್ತಿರುವುದು ಅಲ್ಲಿನ ಅಭಿಮಾನಿಗಳಿಗೆ ಹರ್ಷ ತಂದಿದೆ. 

ಚಿತ್ರತಂಡವು ʼಲೆಟ್ಸ್ ಗೆಟ್ ಮ್ಯಾರೀಡ್‌ʼನ ಅನಿಮೇಟೆಡ್ ಮೋಷನ್ ಪೋಸ್ಟರ್ ಅನ್ನು ಕೂಡಾ ಬಿಡುಗಡೆ ಮಾಡಿದೆ.  ಚಿತ್ರದಲ್ಲಿ ಹರೀಶ್ ಕಲ್ಯಾಣ್, ಇವಾನಾ, ನಾಡಿಯಾ ಮತ್ತು ಯೋಗಿ ಬಾಬು ಮೊದಲಾದ ತಾರಾಗಣವಿದೆ. 

 ಇದು ಸಣ್ಣ-ಬಜೆಟ್ ಚಿತ್ರವಾಗಿದ್ದು, ನಿರ್ದೇಶಕ ರಮೇಶ್ ತಮಿಳ್ಮಣಿ ಇದನ್ನು ನಿರ್ದೇಶಿಸುತ್ತಿದ್ದಾರೆ. ಇದು ಇವರಿಗೆ ಮೊದಲ ಚಿತ್ರವಾಗಿದೆ. 
ಅಕ್ಟೋಬರ್ 2022 ರಲ್ಲಿ, ಧೋನಿ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಮೂಲಕ ಚಲನಚಿತ್ರಗಳನ್ನು ನಿರ್ಮಿಸಲು ಪ್ರಾರಂಭಿಸುವುದಾಗಿ ಧೋನಿ ಘೋಷಿಸಿದ್ದರು.

We're super excited to share, Dhoni Entertainment's first production titled #LGM - #LetsGetMarried!

Title look motion poster out now! @msdhoni @SaakshiSRawat @iamharishkalyan @i__ivana_ @HasijaVikas @Ramesharchi @o_viswajith @PradeepERagav pic.twitter.com/uG43T0dIfl

— Dhoni Entertainment Pvt Ltd (@DhoniLtd) January 27, 2023
share
Next Story
X