Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮಿತ್ ಶಾ ಭೇಟಿಯಿಂದ ಕಿತ್ತೂರು...

ಅಮಿತ್ ಶಾ ಭೇಟಿಯಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಸಿಎಂ ಬೊಮ್ಮಾಯಿ

''ಡಿಕೆಶಿಗೆ ಬಿಜೆಪಿ ಸಿಂಹಸ್ವಪ್ನ''

28 Jan 2023 10:39 AM IST
share
ಅಮಿತ್ ಶಾ ಭೇಟಿಯಿಂದ ಕಿತ್ತೂರು ಕರ್ನಾಟಕದಲ್ಲಿ ಸಂಚಲನ: ಸಿಎಂ ಬೊಮ್ಮಾಯಿ
''ಡಿಕೆಶಿಗೆ ಬಿಜೆಪಿ ಸಿಂಹಸ್ವಪ್ನ''

ಹುಬ್ಬಳ್ಳಿ, ಜ. 28: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ವಿವಿಧ ಕಾರ್ಯಕ್ರಮಗಳಲ್ಲಿ  ಭಾಗವಹಿಸುತ್ತಿದ್ದು, ಕಿತ್ತೂರು ಕರ್ನಾಟಕದಲ್ಲಿ ಒಂದು ರೀತಿಯ ಸಂಚಲನವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಎಫ್. ಎಸ್.ಎಲ್ ಲ್ಯಾಬ್ ಅಡಿಗಲ್ಲು, ಕೆ.ಎಲ್.ಇ ಸೊಸೈಟಿ ಬಿವಿಬಿ ಕಾಲುಕಿನ 75 ನೇ ವಾರ್ಷಿಕೋತ್ಸವ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದು, ಧಾರವಾಡ ಜಿಲ್ಲೆಯ ಬೂತ್ ಮಟ್ಟದ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಎಂ.ಕೆ ಹೋಬಳಿಯಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ. ಮಂಡಲದ ಮೇಲೆ ಇರುವ ಪದಾಧಿಕಾರಿಗಳ ಜೊತೆ ಚರ್ಚೆ ಮಾಡಲಿದ್ದಾರೆ ಎಂದರು.  

ಕರ್ನಾಟಕದಲ್ಲಿ ರಾಷ್ಟ್ರೀಯ ನಾಯಕರ ಪ್ರಭಾವ: ಕಿತ್ತೂರು ಕರ್ನಾಟಕ ಬಿಜೆಪಿ ಭದ್ರಕೋಟೆ. ಅಮಿತ್ ಶಾ ಅವರು ಸಮಗ್ರ ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಂಡ್ಯಕ್ಕೆ ಬಂದು ಹೋಗಿದ್ದರು, ಈಗ ಕಿತ್ತೂರು ಕರ್ನಾಟಕ , ಮುಂದಿನ ತಿಂಗಳು ಹೈದರಾಬಾದ್ ಕರ್ನಾಟಕ ಕ್ಕೆ ಭೇಟಿ ನೀಡಲಿದ್ದಾರೆ ಎಂದರು. ನಮ್ಮ ಪಕ್ಷ, ಪಕ್ಷದ ಸಂಘಟನೆ ನಿರಂತರವಾಗಿ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯದ ಯೋಜನೆಗಳ ಪ್ರಗತಿ ಉದ್ಘಾಟನೆ, ಶಿಲಾನ್ಯಾಸ ಕಾರ್ಯಕ್ರಮಗಳು ನಡೆಯುತ್ತಿವೆ. ರಾಷ್ಟ್ರೀಯ ನಾಯಕರ ಪ್ರಭಾವ ಕರ್ನಾಟಕದ ರಾಜಕಾರಣದಲ್ಲಿ  ಆಗುತ್ತಿದೆ. ಪಕ್ಷ ಅದರ ಬಳಕೆ ಮಾಡುತ್ತಿದೆ ಎಂದರು. 

ಭಿನ್ನಮತವಿಲ್ಲ: ಪಕ್ಷದಲ್ಲಿ ಯಾವ ಭಿನ್ನಮತವೂ ಇಲ್ಲ. ಅಂಥದ್ದು ಎಲ್ಲಿಯೂ ಅಭಿವ್ಯಕ್ತವಾಗಿಲ್ಲ. ಪಕ್ಷದ ಬೆಳವಣಿಗೆ ಮುಖ್ಯ. ಎಲ್ಲರೂ ಅದಕ್ಕೇ ಶ್ರಮಿಸಬೇಕು. ಬೆಳಗಾವಿ, ಧಾರವಾಡ, ಕಿತ್ತೂರು ಕರ್ನಾಟಕ, ಹೈದರಾಬಾದ್ ಕರ್ನಾಟಕ, ದಕ್ಷಿಣ ಕರ್ನಾಟಕಕ್ಕೆ ಒಂದು ಗುರಿಯಿದೆ. ಗುರಿ ಸಾಧನೆಗಾಗಿ ಈ ಸಂಘಟನೆ ಮಾಡುತ್ತಿದ್ದೇವೆ ಎಂದರು. 

ಇದನ್ನೂ ಓದಿ: ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಡಿಕೆಶಿಗೆ ಬಿಜೆಪಿ ಸಿಂಹಸ್ವಪ್ನ:  ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಿಂಹಸ್ವಪ್ನವಾಗಿದೆ. ಹೀಗಾಗಿ ಕನಸಿನಲ್ಲೂ ಬಿಜೆಪಿ ಕಾಣುತ್ತಾರೆ ಎಂದರು. 

ಎಂದಿನಂತೆ ಕೆಲಸ: ತಮ್ಮ ಹುಟ್ಟುಹಬ್ಬ ವಿಶೇಷವೇನಲ್ಲಾ. ಜನ ಬರುತ್ತಾರೆ. ಪ್ರತಿನಿತ್ಯ ಮಾಡುವಂತೆಯೇ ಕೆಲಸ ಮಾಡುತ್ತೇವೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು. 

share
Next Story
X