Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಮಿತ್ ಶಾ ಉಕ್ಕಿನ ಮನುಷ್ಯ: ಸಿಎಂ...

ಅಮಿತ್ ಶಾ ಉಕ್ಕಿನ ಮನುಷ್ಯ: ಸಿಎಂ ಬೊಮ್ಮಾಯಿ

28 Jan 2023 1:51 PM IST
share
ಅಮಿತ್ ಶಾ ಉಕ್ಕಿನ ಮನುಷ್ಯ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: 'ಭಾರತವನ್ನು ನಕ್ಸಲೈಟ್ ಮುಕ್ತ, ಟೆರೆರಿಸ್ಟ್ ಮುಕ್ತ ಮಾಡಿದ್ದು ಅಮಿತ್ ಶಾ. ಅಮಿತ್ ಶಾ ಉಕ್ಕಿನ ಮನುಷ್ಯ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬಿವಿಬಿ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮನ್ನು ನೋಡಿದರೆ ಹೊಟ್ಟೆಕಿಚ್ಚು ಆಗುತ್ತದೆ. ನಾನು ಇಲ್ಲಿ ಕುಳಿತುಕೊಳ್ಳುವ ಬದಲು ಮುಂದೆ ಕುಳಿತುಕೊಳ್ಳಬೇಕಿತ್ತು ಎಂದು ಹಾಸ್ಯ ಚಟಾಕಿ ಹಾರಿಸಿದರು.

ಕ್ಯಾಂಪಸ್ ನೋಡಿದರೆ ನಾವು ಈಗ ಇಲ್ಲಿ ವಿದ್ಯಾರ್ಥಿಗಳು ಆಗಬೇಕಿತ್ತು ಅನಿಸುತ್ತದೆ. ಕಾಲೇಜ್‌ನಲ್ಲಿ ಮೊದಲು ಸಿವಿಲ್, ಮೆಕ್ಯಾನಿಕಲ್ ಬಿಟ್ಟರೆ ಯಾವಾಗ ಏನೂ ಇರಲಿಲ್ಲ. ಕ್ಯಾಂಟಿನ್ ನಮ್ಮ ಫೇವರೇಟ್ ಪ್ಲೇಸ್. ಕ್ಯಾಂಟಿನ್‌ನಲ್ಲಿ ಕೊಡುವ ಬೋಂಡಾ ಸೂಪ್ ನೆನಪಿಸಿಕೊಂಡು ಭಾವುಕರಾದರು.

ಭಾರತದ ನವ ನಿರ್ಮಾಣದಲ್ಲಿ ಕೆಎಲ್ಇ ಬಹಳ ಪ್ರಮುಖ ಪಾತ್ರ ವಹಿಸುತ್ತಿದೆ. ನಾವು ಎಷ್ಟೇ ದೊಡ್ಡವರಾದರೂ ಕಲಿತ ಶಾಲೆ, ಗುರುಗಳನ್ನು ಎಂದು ಮರೆಯಬಾರದು, ಇದು ನಮ್ಮ ಧರ್ಮ ಎಂದರು

ಆರ್ಥಿಕವಾಗಿ ಒಂದು ರಾಜ್ಯ ಬೆಳೆದರೆ, ಶೈಕ್ಷಣಿಕವಾಗಿ ರಾಜ್ಯ ಬೆಳೆಯುತ್ತದೆ. ಇಡೀ ದೇಶದಲ್ಲಿ FDIನಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದೇವೆ. ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ಜೊತೆಗೂಡಿ ಉತ್ತಮ ಕೆಲಸ ಮಾಡುತ್ತಿದ್ದೇವೆ. ಇದು ಡಬಲ್ ಇಂಜಿನ್ ಸರ್ಕಾರ. ಅಮಿತ್ ಶಾ ಗೃಹ ಖಾತೆಯಲ್ಲಿ ಬಹಳ ಬದಲಾವಣೆ ಮಾಡಿದ್ದಾರೆ. ಇವತ್ತು ಕರ್ನಾಟಕಕ್ಕೆ ವಿಧಿ ವಿಜ್ಞಾನ ಕ್ಯಾಂಪಸ್ ಕೊಟ್ಟಿದ್ದು ಅಮಿತ್ ಶಾ. ಇದು ಮುಂದಿನ ದಿನಗಳಲ್ಲಿ ದೊಡ್ಡ ಕೊಡುಗೆಯಾಗಲಿದೆ ಎಂದು ಹೇಳಿದರು.

ಹೆಣ್ಣು ಮಕ್ಕುಳಿಗಾಗಿ 700 ಕೋಟಿ ಹಣ ಕೊಟ್ಟಿದ್ದಾರೆ. ಅಮಿತ್ ಶಾ ಸಹಕಾರಿ ಸಚಿವರು, ಬರುವ ದಿನದಲ್ಲಿ ಸಹಕಾರ ಇಲಾಖೆಯಲ್ಲಿ ದೊಡ್ಡ ಕ್ರಾಂತಿ ಆಗಲಿದೆ. ಬಿವಿಬಿ ಕಾಲೇಜ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ, ಮತ್ತೆ ಸೆಂಚುರಿ ಸಂಭ್ರಮದಲ್ಲಿ ಭಾಗಿಯಾಗೋಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

share
Next Story
X