Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಲ್ಮಾನ್‌ ಜೊತೆ ಸ್ಪರ್ಧಿಸಲು ಸಾಧ್ಯವಿಲ್ಲ...

ಸಲ್ಮಾನ್‌ ಜೊತೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂದ ಅಭಿಮಾನಿಗೆ ಶಾರುಖ್‌ ನೀಡಿದ ಉತ್ತರಕ್ಕೆ ಬಂತು ಭಾರಿ ಮೆಚ್ಚುಗೆ

28 Jan 2023 7:57 PM IST
share
ಸಲ್ಮಾನ್‌ ಜೊತೆ ಸ್ಪರ್ಧಿಸಲು ಸಾಧ್ಯವಿಲ್ಲ ಎಂದ ಅಭಿಮಾನಿಗೆ ಶಾರುಖ್‌ ನೀಡಿದ ಉತ್ತರಕ್ಕೆ ಬಂತು ಭಾರಿ ಮೆಚ್ಚುಗೆ

ಮುಂಬೈ: ಶಾರುಖ್‌ ಖಾನ್ ಅವರ ಪಠಾಣ್‌ ಚಿತ್ರ ನಿರೀಕ್ಷೆಯಂತೆ ಬಾರಿ ಸದ್ದನ್ನು ಮಾಡುತ್ತಿದೆ. ವರದಿಗಳ ಪ್ರಕಾರ, ಕೇವಲ ಮೂರೇ ದಿನದಲ್ಲಿ 300 ಕೋಟಿ ರೂಗಳನ್ನು ಗಳಿಸಿ ಬಾಕ್ಸ್‌ ಆಫೀಸಿನಲ್ಲಿ ದಾಖಲೆ ನಿರ್ಮಿಸಿದೆ. 

ಪಠಾಣ್‌ ಯಶಸ್ಸಿನ ನಡುವೆ ಟ್ವಿಟರ್‌ನಲ್ಲಿ ಮತ್ತೆ ಅಭಿಮಾನಿಗಳೊಂದಿಗೆ ಸಂವಾದ ನಡೆಸಿರುವ ಶಾರುಖ್‌ ಖಾನ್‌, ಅಭಿಮಾನಿಗಳಿಂದ ನೇರವಾಗಿ ಹಲವು ಪ್ರಶ್ನೆಗಳನ್ನು ಸ್ವೀಕರಿಸಿದ್ದಾರೆ. ಹಲವು ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ್ದು, ಅದರಲ್ಲಿ ಸಲ್ಮಾನ್‌ ಖಾನ್‌ ಕುರಿತಾಗಿನ ಶಾರುಕ್‌ ಉತ್ತರ ನೆಟ್ಟಿಗರ ಗಮನ ಸೆಳೆದಿದೆ.

ಪಠಾಣ್‌ ಚಿತ್ರದಲ್ಲಿ ಸಲ್ಮಾನ್‌ ಖಾನ್‌ ಕೂಡಾ ಅತಿಥಿ ಪಾತ್ರ ನಿರ್ವಹಿಸಿದ್ದು, ಹಲವು ವರ್ಷಗಳ ಬಳಿಕ ಇಬ್ಬರು ಖಾನ್‌ಗಳು ಒಟ್ಟಿಗೆ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಸಂಭ್ರಮವನ್ನು ತಂದಿದೆ. 

ಅಭಿಮಾನಿಗಳೊಂದಿಗೆ ಸಂವಾದದಲ್ಲಿ ತೊಡಗಿದ್ದ ಶಾರುಖ್‌ ರ ಬಳಿ ಅಭಿಮಾನಿಯೊಬ್ಬ ಪ್ರಶ್ನಿಸಿದ್ದು, “ಪಠಾಣ್‌ ಹಿಟ್‌ ಆಗಿದೆ. ಆದರೆ, ಬಾಕ್ಸ್‌ ಆಫೀಸ್‌ ನಲ್ಲಿ ಸಲ್ಮಾನ್‌ ಖಾನ್‌ ರೊಂದಿಗೆ ಸ್ಪರ್ಧಿಸಲು ನಿಮಗೆ ಸಾಧ್ಯವಿಲ್ಲ” ಎಂದು ಟ್ವೀಟ್‌ ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಶಾರುಖ್‌ ಖಾನ್‌, “ಸಲ್ಮಾನ್‌ ಖಾನ್‌ ಅವರು… ಸಾರ್ವಕಾಲಿಕ ಶ್ರೇಷ್ಟ” ಎಂದು ಹೇಳಿದ್ದಾರೆ.

Salman bhai is…woh kya kehte hain aaj kal…young log…haan….GOAT. ( greatest of all time ) #Pathaan https://t.co/91HJy8UZxU

— Shah Rukh Khan (@iamsrk) January 28, 2023

ab hum bhi khus ho gaye yeh baat se congrats for Pathaan sucess SRK

TIGER Says - Bring it On!!! pic.twitter.com/pWXJNWGqVd

— BeingKanha (@SalmansZealot) January 28, 2023

pic.twitter.com/vRDxKchfZJ

— ‌ (@RahulRyonn) January 28, 2023

Literally #SalmanKhan is Greatest of All Time in real sense pic.twitter.com/alWCoaAmGf

— THE VENGEANCE (@iamvengeance11) January 28, 2023
share
Next Story
X