Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೈಕೋರ್ಟ್ ಆದೇಶದ ನಂತರ ಪಿಎಸ್ಸೈ ನೇಮಕಾತಿ...

ಹೈಕೋರ್ಟ್ ಆದೇಶದ ನಂತರ ಪಿಎಸ್ಸೈ ನೇಮಕಾತಿ ಮರು ಪರೀಕ್ಷೆ: ಡಿಜಿಪಿ ಪ್ರವೀಣ್ ಸೂದ್

28 Jan 2023 9:28 PM IST
share
ಹೈಕೋರ್ಟ್ ಆದೇಶದ ನಂತರ ಪಿಎಸ್ಸೈ ನೇಮಕಾತಿ ಮರು ಪರೀಕ್ಷೆ: ಡಿಜಿಪಿ ಪ್ರವೀಣ್ ಸೂದ್

ಬೆಂಗಳೂರು, ಜ.28: ರದ್ದುಪಡಿಸಿರುವ 545 ಪಿಎಸ್ಸೈ ಪರೀಕ್ಷೆಯ ಮರುಪರೀಕ್ಷೆಯನ್ನು ಹೈಕೋರ್ಟ್‍ನ ಅಂತಿಮ ಆದೇಶ ಬಂದ ನಂತರದಲ್ಲಿ ನಡೆಸಲಾಗುವುದು ಎಂದು ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ. 

ಶನಿವಾರ ಟ್ವೀಟ್ ಮಾಡಿರುವ ಪ್ರವೀಣ್ ಸೂದ್ ಅವರು, ಪಿಎಸ್ಸೈ ನೇಮಕಾತಿ ಪರೀಕ್ಷೆಯಲ್ಲಿ ಆಗಿರುವ ಅಕ್ರಮಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆ ವಿಳಂಬವಾಗುತ್ತಿದೆ. ಇದರಿಂದ ಅಭ್ಯರ್ಥಿಗಳನ್ನು ಅತಂತ್ರದಲ್ಲಿ ಸಿಲುಕುವಂತೆ ಮಾಡಿದೆ. ಆದರೆ, ಹೈಕೋರ್ಟ್‍ನ ಅಂತಿಮ ಆದೇಶ ಬಂದ ನಂತರದಲ್ಲಿ ಪಿಎಸ್ಸೈ ಮರು ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ. 

ಈ ಪ್ರಕರಣ ಇತ್ಯರ್ಥವಾಗುವವರೆಗೆ ಪಿಎಸ್ಸೈ ಪರೀಕ್ಷೆ ನಡೆಸದಂತೆ ನಮ್ಮನ್ನು ನಿಬರ್ಂಧಿಸಲಾಗಿದೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗಿದ್ದು, ಅಂತಿಮ ಆದೇಶ ಬಂದ ನಂತರದಲ್ಲಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ. 
 

We have conducted exams for RSI (CAR/ DAR), Spl RSI KSRP and PSI KSISF (tom). We are ready to conduct re-examine for 545 PSIs but waiting for court order which has restrained us from doing so till disposal of case. Will abide by court decision.

— DGP KARNATAKA (@DgpKarnataka) January 28, 2023
share
Next Story
X