Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಗಳ ಮದುವೆಗೆ 1 ಕೋಟಿ ರೂ‌. ಖರ್ಚು ಮಾಡಿ:...

ಮಗಳ ಮದುವೆಗೆ 1 ಕೋಟಿ ರೂ‌. ಖರ್ಚು ಮಾಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿದ ವ್ಯಕ್ತಿ ವೀಡಿಯೊದಲ್ಲಿ ಹೇಳಿದ್ದೇನು?

29 Jan 2023 3:19 PM IST
share
ಮಗಳ ಮದುವೆಗೆ 1 ಕೋಟಿ ರೂ‌. ಖರ್ಚು ಮಾಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿದ ವ್ಯಕ್ತಿ ವೀಡಿಯೊದಲ್ಲಿ ಹೇಳಿದ್ದೇನು?

ಭೋಪಾಲ್: ತನ್ನ ಪತ್ನಿಯನ್ನು ಕೊಂದು, ತಾನೂ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ನಗರದ ಪ್ರಮುಖ ಉದ್ಯಮಿಯೊಬ್ಬರು, ಅದಕ್ಕೂ ಮುನ್ನ "ದಯವಿಟ್ಟು ನನ್ನ ಮಕ್ಕಳಿಗಾಗಿ ಮತ್ತು ನನ್ನ ಮಗಳ ಮದುವೆಗಾಗಿ ನನ್ನ ಹಣವನ್ನು ಮರಳಿಸಿ. ಆಕೆಯ ವಿವಾಹವನ್ನು ರೂ. 50 ಲಕ್ಷದಿಂದ ರೂ. 1 ಕೋಟಿ ವೆಚ್ಚ ಮಾಡಿ ನೆರವೇರಿಸಿ. ನನ್ನ ಮಗಳ ಹೆಸರಿನಲ್ಲಿ ಲಾಕರ್‌ನಲ್ಲಿ ರೂ. 29 ಲಕ್ಷವಿದೆ. ನಾನು ಮತ್ತು ನನ್ನ ಪತ್ನಿ ಬದುಕಲು ಸಾಧ್ಯವಿಲ್ಲದೆ ಇರುವುದರಿಂದ ಲೋಕ ತೊರೆಯುತ್ತಿದ್ದೇವೆ. ನನ್ನ ಮಗಳು ಹಾಗೂ ಮಕ್ಕಳಿಗಾಗಿ ಸಾಕಷ್ಟು ಆಭರಣಗಳಿವೆ. ನನ್ನನ್ನು ಕ್ಷಮಿಸಿ" ಎಂದು ಅಳುತ್ತಾ ವಿಡಿಯೊವೊಂದನ್ನು ಚಿತ್ರೀಕರಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ ಎಂದು ndtv.com ವರದಿ ಮಾಡಿದೆ.

ಮಧ್ಯಪ್ರದೇಶದ ಪನ್ನಾ ನಗರದ ಪ್ರಮುಖ ಜವಳಿ ವ್ಯಾಪಾರೋದ್ಯಮಿಯಾದ ಸಂಜಯ್ ಸೇಠ್, ತನ್ನ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಬಗೇಶ್ವರ್ ಧಾಮ್ ಸ್ವಾಮೀಜಿಗೂ ಪತ್ರ ಬರೆದಿದ್ದಾರೆ. "ಗುರೂಜಿ, ನನ್ನನ್ನು ಕ್ಷಮಿಸಿ ಬಿಡಿ. ನನಗೆ ಮರು ಜನ್ಮವೇನಾದರೂ ದೊರೆತರೆ, ನಾನು ನಿಮ್ಮ ನಿಷ್ಠಾವಂತ ಭಕ್ತನಾಗಿಯೇ ಅದನ್ನು ಪಡೆಯುತ್ತೇನೆ" ಎಂದೂ ಪತ್ರ ಬರೆದಿಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪನ್ನಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮರಾಜ್ ಮೀನಾ, ಮೇಲ್ನೋಟಕ್ಕೆ ಈ ಘಟನೆಯು ಕೌಟುಂಬಿಕ ಜಗಳದಿಂದ ನಡೆದಿರುವಂತೆ ಕಾಣುತ್ತಿದೆ. ನಮ್ಮ ತನಿಖೆಯು ಪ್ರಗತಿಯಲ್ಲಿದೆ. ಸದ್ಯಕ್ಕೆ ಈ ಘಟನೆಯಲ್ಲಿ ಹೊರಗಿನವರಾರೂ ಭಾಗಿಯಾಗಿದ್ದಂತೆ ಕಂಡು ಬಂದಿಲ್ಲ. ದಂಪತಿಗಳು ಮಾತ್ರ ಕೋಣೆಯಲ್ಲಿ ಏಕಾಂಗಿಯಾಗಿದ್ದರು. ಈ ಘಟನೆ ಕುರಿತು ನಾವು ಎಲ್ಲ ಕೋನಗಳಿಂದಲೂ ತನಿಖೆ ನಡೆಸುತ್ತಿದ್ದೇವೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಬಿಸಿ ಸಾಕ್ಷ್ಯಚಿತ್ರ ವಿವಾದ: ಒಡಕು ಮೂಡಿಸುವ ಪ್ರಯತ್ನಗಳ ವಿರುದ್ಧ ಎಚ್ಚರಿಕೆ ನೀಡಿದ ಪ್ರಧಾನಿ

share
Next Story
X