Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನನ್ನ ಮೇಲೆ ದಾಳಿ ನಡೆಯಬಹುದು ಎಂದು...

ನನ್ನ ಮೇಲೆ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿತ್ತು, ಕಾಶ್ಮೀರದ ಜನರು ಪ್ರೀತಿ ತೋರಿಸಿದರು: ರಾಹುಲ್ ಗಾಂಧಿ

30 Jan 2023 2:44 PM IST
share
ನನ್ನ ಮೇಲೆ ದಾಳಿ ನಡೆಯಬಹುದು ಎಂದು ಎಚ್ಚರಿಕೆ ನೀಡಲಾಗಿತ್ತು, ಕಾಶ್ಮೀರದ ಜನರು ಪ್ರೀತಿ ತೋರಿಸಿದರು: ರಾಹುಲ್ ಗಾಂಧಿ

ಹೊಸದಿಲ್ಲಿ: ಕಾಶ್ಮೀರದಲ್ಲಿ ನನ್ನ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿತ್ತು ಆದರೆ, "ಇಲ್ಲಿನ ಜನರು ನನಗೆ ಹ್ಯಾಂಡ್ ಗ್ರೆನೇಡ್‌ಗಳನ್ನು ನೀಡಲಿಲ್ಲ ಬದಲಿಗೆ ಪ್ರೀತಿ ತುಂಬಿದ್ದಾರೆ" ಎಂದು ಸೋಮವಾರ ನಡೆದ ಭಾರತ್ ಜೋಡೊ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಜಮ್ಮು ಹಾಗೂ  ಕಾಶ್ಮೀರದಲ್ಲಿ ಬಿಜೆಪಿ ಸದಸ್ಯರಿಗೆ  ಈ ರೀತಿ ನಡೆಯಲು ಸಾಧ್ಯವಿಲ್ಲ. ಏಕೆಂದರೆ ಅವರು ಭಯಭೀತರಾಗಿದ್ದಾರೆ ಎಂದು ಅವರು ಹೇಳಿದರು.

ತನ್ನ ತಂದೆ ರಾಜೀವ್ ಗಾಂಧಿ ಅವರ ಹತ್ಯೆಯನ್ನು ನೆನಪಿಸಿಕೊಂಡ ರಾಹುಲ್, ಪುಲ್ವಾಮಾ ದಾಳಿಯಲ್ಲಿ ತಮ್ಮ ಸಂಬಂಧಿಕರನ್ನು ಕಳೆದುಕೊಂಡವರ ನೋವನ್ನು ನಾನು ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿದರು. ಈ ಸಂದರ್ಭವನ್ನು ಸ್ಮರಿಸಲು ಅವರು ಸಾಂಪ್ರದಾಯಿಕ ಕಾಶ್ಮೀರಿ ಫೆರಾನ್ ಧರಿಸಿದ್ದರು.

ಶ್ರೀನಗರದಲ್ಲಿ ಸೋಮವಾರ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, "ನಾನು ಯಾತ್ರೆಯನ್ನು ನನಗಾಗಲಿ ಅಥವಾ ಕಾಂಗ್ರೆಸ್‌ಗಾಗಿ ಮಾಡಿಲ್ಲ, ದೇಶದ ಅಡಿಪಾಯವನ್ನು ನಾಶ ಮಾಡುವ ಸಿದ್ಧಾಂತದ ವಿರುದ್ಧ ನಿಲ್ಲುವ ಗುರಿ ನನ್ನದ್ದಾಗಿತ್ತು" ಎಂದು ಹೇಳಿದರು.

ಶ್ರೀನಗರದಲ್ಲಿ ಹಿಮಪಾತದ ನಡುವೆ ಭಾರತ್ ಜೋಡೊ ಯಾತ್ರೆಯ ಸಮಾರೋಪದ ಸಮಾರಂಭದಲ್ಲಿ  ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರೊಂದಿಗೆ ಸೇರಿಕೊಂಡರು. ಡಿಎಂಕೆ, ಎನ್‌ಸಿ, ಪಿಡಿಪಿ, ಸಿಪಿಐ, ಆರ್‌ಎಸ್‌ಪಿ ಹಾಗೂ  ಐಯುಎಂಎಲ್‌ನ ನಾಯಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಾರತ್ ಜೋಡೋ ಯಾತ್ರೆ ಚುನಾವಣೆ ಗೆಲ್ಲುವುದಕ್ಕಾಗಿ ಅಲ್ಲ, ದ್ವೇಷದ ವಿರುದ್ಧವಾಗಿತ್ತು ಎಂದರು

ಇದಕ್ಕೂ ಮುನ್ನ ಶ್ರೀನಗರದ ಚೆಷ್ಮಾ ಸಾಹಿಯಲ್ಲಿರುವ ಯಾತ್ರೆಯ ಶಿಬಿರದಲ್ಲಿ ರಾಹುಲ್ ರಾಷ್ಟ್ರ  ಧ್ವಜಾರೋಹಣ ಮಾಡಿದರು. ಅವರು ಐದು ತಿಂಗಳ ಅವಧಿಯಲ್ಲಿ 12 ರಾಜ್ಯಗಳನ್ನು ಒಳಗೊಂಡ 4,000 ಕಿ.ಮೀ. ಪಾದಯಾತ್ರೆಯನ್ನು ರವಿವಾರ ಕೊನೆಗೊಳಿಸಿದರು. ಏತನ್ಮಧ್ಯೆ, ಶ್ರೀನಗರದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಖರ್ಗೆ, ತ್ರಿವರ್ಣ ಧ್ವಜವನ್ನು ಹಾರಿಸಿದರು. ಅಲ್ಲಿ ಭಾರತ್ ಜೋಡೊ ಯಾತ್ರಾ ಸ್ಮಾರಕವನ್ನು ಕೂಡ ಹಾಕಲಾಗಿದೆ.

LIVE: #BharatJodoYatraFinale rally in Srinagar, J&K. https://t.co/aj2Go6S7I9

— Congress (@INCIndia) January 30, 2023
share
Next Story
X