Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ,...

ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ, ಕನಿಷ್ಠ 90 ಮಂದಿಗೆ ಗಾಯ

30 Jan 2023 3:05 PM IST
share
ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ, ಕನಿಷ್ಠ 90 ಮಂದಿಗೆ ಗಾಯ

ಕರಾಚಿ: ಪಾಕಿಸ್ತಾನದ ವಾಯುವ್ಯ ನಗರ ಪೇಶಾವರದಲ್ಲಿರುವ ಮಸೀದಿಯಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 90 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸುದ್ದಿಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

"ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ. ಕಟ್ಟಡದ ಒಂದು ಭಾಗವು ಕುಸಿದಿದೆ ಹಾಗೂ  ಹಲವಾರು ಜನರು ಅದರ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ " ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ.

90 ಮಂದಿ ಗಾಯಗೊಂಡಿದ್ದಾರೆ.  ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೇಶಾವರದ ಲೇಡಿ ರೀಡಿಂಗ್ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಹೇಳಿದರು.

Pakistan: Blast inside the Mosque near most secured Police Lines in Peshawar.

One side of the mosque has collapsed.

More than 50 injured. Death numbers not known yet. Emergency declared in nearby hospitals pic.twitter.com/F9VF5a3a4d

— Megh Updates ™ (@MeghUpdates) January 30, 2023
share
Next Story
X