Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಪಠಾಣ್' ಯಶಸ್ಸಿನ ನಂತರ ಅಭಿಮಾನಿಗಳ...

'ಪಠಾಣ್' ಯಶಸ್ಸಿನ ನಂತರ ಅಭಿಮಾನಿಗಳ ಮುಂದೆ ಕಾಣಿಸಿಕೊಂಡು ರಂಜಿಸಿದ ಶಾರುಖ್‌ ಖಾನ್‌

30 Jan 2023 3:43 PM IST
share
ಪಠಾಣ್ ಯಶಸ್ಸಿನ ನಂತರ ಅಭಿಮಾನಿಗಳ ಮುಂದೆ ಕಾಣಿಸಿಕೊಂಡು ರಂಜಿಸಿದ ಶಾರುಖ್‌ ಖಾನ್‌

ಮುಂಬೈ: ಶಾರುಖ್‌ ಖಾನ್‌ (Shah Rukh Khan) -ದೀಪಿಕಾ ಪಡುಕೋಣೆ (Deepika Padukone) ಅಭಿನಯದ ಪಠಾಣ್ (Pathaan) ಚಿತ್ರದ ಭರ್ಜರಿ ಯಶಸ್ಸಿನ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಶಾರುಖ್‌ ಅವರ ಬಾಂದ್ರಾ ನಿವಾಸದ ಮುಂದೆ ಜಮಾಯಿಸಿದ್ದ ನೂರಾರು ಅಭಿಮಾನಿಗಳ ಮುಂದೆ ಕಾಣಿಸಿಕೊಂಡ ಸ್ಟಾರ್‌ ನಟ ಎಲ್ಲರಿಗೂ ಹೃದಯಾಂತರಾಳದಿಂದ ಧನ್ಯವಾದ ತಿಳಿಸಿದರು.

ಕಪ್ಪು ಬಣ್ಣದ ಉಡುಗೆ ಹಾಗೂ ಬಂದನಾ ಧರಿಸಿದ್ದ ಶಾರುಖ್‌ ತಮ್ಮ ಬಂಗಲೆ ಮನ್ನತ್‌ನ ಬಾಲ್ಕನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಅಭಿಮಾನಿಗಳ ಹರ್ಷೋದ್ಗಾರ ಮೊಳಗಿತು. ಅಭಿಮಾನಿಗಳು ಶಾರುಖ್‌ ಚಿತ್ರವನ್ನು ತಮ್ಮ ಮನಗಳಲ್ಲಿ ಹಾಗೂ ತಮ್ಮ ಮೊಬೈಲ್‌ ಫೋನ್‌ಗಳಲ್ಲಿ ಸೆರೆಹಿಡಿದರು.

ಸೋಮವಾರ ಬೆಳಿಗ್ಗೆ ಈ ಕುರಿತು ಟ್ವೀಟ್‌ ಮಾಡಿದ ನಟ ತಮ್ಮ ಮನೆಯೆದುರಿನ ರಸ್ತೆಯಲ್ಲಿ ತುಂಬಿದ್ದ ನೂರಾರು ಅಭಿಮಾನಿಗಳು ಹಾಗೂ ಅಲ್ಲಿ  ಟ್ರಾಫಿಕ್‌ ದಟ್ಟಣೆಯ ವೀಡಿಯೋ ಪೋಸ್ಟ್‌ ಮಾಡಿದರು.

"ಮೆಹಮಾನ್‌ ನವಾಝಿ ಪಠಾಣ್ ಕೆ ಘರ್‌ ಪರ್...‌ ನನ್ನ ರವಿವಾರವನ್ನು ಪ್ರೀತಿಯಿಂದ ತುಂಬಿದ್ದಕ್ಕೆ ಎಲ್ಲಾ ಅತಿಥಿಗಳಿಗೆ ಧನ್ಯವಾದ. ಚಿರಋಣಿ, ಸಂತೋಷ, ಪ್ರೀತಿ," ಎಂದು ಶಾರುಖ್‌ ಬರೆದು ಈ ಮೂಲಕ ಪಠಾನ್‌ ಚಿತ್ರದ ಒಂದು ಡೈಲಾಗ್‌ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಶಾರ್ಜಾದಿಂದ ಕೊಚ್ಚಿಗೆ ಬರುತ್ತಿದ್ದ ವಿಮಾನದಲ್ಲಿ ತಾಂತ್ರಿಕ ವೈಫಲ್ಯ: ವಿಮಾನ ನಿಲ್ದಾಣದಲ್ಲಿ ತುರ್ತುಸ್ಥಿತಿ ಘೋಷಣೆ

Mehmaan Nawaazi Pathaan ke ghar par… Thank u all my Mehmaans for making my Sunday so full of love. Grateful. Happy. Loved. pic.twitter.com/ivfpK07Vus

— Shah Rukh Khan (@iamsrk) January 29, 2023
share
Next Story
X