Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮರ್, ಅಕ್ಬರ್, ಅಂಥೋನಿ...: ಏಕತೆಯ...

ಅಮರ್, ಅಕ್ಬರ್, ಅಂಥೋನಿ...: ಏಕತೆಯ ಸಂದೇಶ ಸಾರಿದ ಶಾರೂಖ್ ಖಾನ್

31 Jan 2023 8:40 AM IST
share
ಅಮರ್, ಅಕ್ಬರ್, ಅಂಥೋನಿ...: ಏಕತೆಯ ಸಂದೇಶ ಸಾರಿದ ಶಾರೂಖ್ ಖಾನ್

ಹೊಸದಿಲ್ಲಿ: ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಸೃಷ್ಟಿಸುತ್ತಾ ಮುನ್ನಡೆದಿರುವ ಪಠಾಣ್ ಚಿತ್ರದ ಸಹನಟಿ ದೀಪಿಕಾ ಪಡುಕೋಣೆ ಮತ್ತು ಸಹ ನಟ ಜಾನ್ ಅಬ್ರಹಾಂ ಜತೆಗಿನ ತಮ್ಮ ಸಂಬಂಧವನ್ನು ಖ್ಯಾತ ಬಾಲಿವುಡ್ ನಟ ಶಾರೂಖ್ ಖಾನ್, ಅಮರ್- ಅಕ್ಬರ್- ಆಂಥೋನಿಗೆ ಹೋಲಿಸಿದ್ದಾರೆ. ಮನಮೋಹನ್ ದೇಸಾಯಿಯವರ 1977ರ ಸೂಪರ್ ಹಿಟ್ ಚಲನಚಿತ್ರದ ಪಾತ್ರಗಳಿಗೆ ಪಠಾಣ್ ಪಾತ್ರಗಳನ್ನು ಹೋಲಿಕೆ ಮಾಡಿಕೊಂಡಿದ್ದಾರೆ.

"ಈಕೆ ದೀಪಿಕಾ ಪಡುಕೋಣೆ; ಈಕೆ ಅಮರ್, ನಾನು ಶಾರೂಖ್ ಖಾನ್, ಅಕ್ಬರ್; ಈತ ಜಾನ್ ಅಬ್ರಹಾಂ, ಈತ ಆಂಥೋನಿ. ಇದು ಒಂದು ಸಿನಿಮಾ. ಅಮರ್, ಅಕ್ಬರ್ ಮತ್ತು ಆಂಥೋನಿ. ನಮ್ಮಲ್ಲಿ ಯಾರಲ್ಲೂ ಯಾವುದೇ ಭೇಧಭಾವ ಇಲ್ಲ. ಯಾವುದೇ ಸಂಸ್ಕೃತಿ ಅಥವಾ ಬದುಕಿನಯಾವುದೇ ಆಯಾಮದಲ್ಲಿ ಭಿನ್ನತೆ ಇಲ್ಲ. ನಾವು ನಿಮ್ಮನ್ನು ಪ್ರೀತಿಸುತ್ತೇವೆ; ಆದ್ದರಿಂದ ಚಿತ್ರಗಳನ್ನು ಮಾಡುತ್ತಿದ್ದೇವೆ. ನಿಮ್ಮ ಪ್ರೀತಿಗಾಗಿ ನಾವು ನಿಮ್ಮನ್ನು ಪ್ರೀತಿಸುತ್ಥೇವೆ. ನಮಗೆ ಪ್ರೀತಿ ಕೊಡಿ, ಪ್ರೀತಿಗಾಗಿ ನಾವು ಹಾತೊರೆದಿದ್ದೇವೆ" ಎಂದು ಚಿತ್ರದ ಭರ್ಜರಿ ಯಶಸ್ಸಿನ ನಡುವೆ ನೇರಪ್ರಸಾರದ ಕಾರ್ಯಕ್ರಮದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡುವ ವೇಳೆ ಸ್ಪಷ್ಟಪಡಿಸಿದರು.

"ನಟರು ತಮ್ಮ ಪಾತ್ರಗಳನ್ನು ನಿರ್ವಹಿಸುತ್ತಾರೆ; ಯಾರನ್ನೂ ನೋಯಿಸುವ ಪ್ರಯತ್ನ ಇದಲ್ಲ. ಸಿನಿಮಾದ ಉದ್ದೇಶ ಸಂತೋಷ, ಬ್ರಾತೃತ್ವ, ಪ್ರೀತಿ ಹಾಗೂ ದಯೆಯ ಭಾವನೆಯನ್ನು ಹರಡುವುದು" ಎಂದು ಬಣ್ಣಿಸಿದರು.

"ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಎಲ್ಲೇ ಇರಲಿ; ನಾವು ಚಿತ್ರಗಳನ್ನು ನಿರ್ಮಿಸುವ ಉದ್ದೇಶ ಶ ಸಂತೋಷ, ಬ್ರಾತೃತ್ವ, ಪ್ರೀತಿ ಹಾಗೂ ದಯೆಯ ಭಾವನೆಯನ್ನು ಹರಡುವುದು.. ಡರ್ ಚಿತ್ರದಲ್ಲಿ ನಾನು ಬ್ಯಾಡ್‌ಬಾಯ್ ಆಗಿ ಪಾತ್ರ ನಿರ್ವಹಿಸಿದ್ದೆ; ಜಾನ್ ಈ ಚಿತ್ರದಲ್ಲಿ ಕೆಟ್ಟ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.. ನಾವು ಕೇವಲ ಪಾತ್ರವನ್ನು ನಿರ್ವಹಿಸುತ್ತೇವೆ.. ಇದು ಯಾರ ಭಾವನೆಗಳಿಗೆ ಧಕ್ಕೆ ತರುವ ಸಲುವಾಗಿ ಅಲ್ಲ. ಇದು ಕೇವಲ ಮನೋರಂಜನೆ" ಎಂದು ಹೇಳಿದರು.

Shah Rukh Khan just gave a MASTERCLASS in how to do a press conference. This is why he is the KING. He promotes religious harmony, inclusivity, love and happiness. I’m glad I chose my childhood hero well. #Pathaan pic.twitter.com/Z9pC1TwQi0

— Haroon Rashid (@iHaroonRashid) January 30, 2023
share
Next Story
X