Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುವೈತ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ...

ಕುವೈತ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆಯನ್ನು ಕರೆ ತಂದ ಕೊಡಗು ಜಿಲ್ಲಾಡಳಿತ

31 Jan 2023 4:47 PM IST
share
ಕುವೈತ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆಯನ್ನು ಕರೆ ತಂದ ಕೊಡಗು ಜಿಲ್ಲಾಡಳಿತ

ಮಡಿಕೇರಿ ಜ.31 : ಏಜೆಂಟ್ ಮಾಡಿದ ವಂಚನೆಯಿಂದ ಕುವೈತ್ ನಲ್ಲಿ ಕೆಲಸ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ಮಹಿಳೆಯನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಕೊಡಗು ಜಿಲ್ಲಾಡಳಿತ ಯಶಸ್ವಿಯಾಗಿದೆ. 

ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮೂಲಕ ತೆರಳಿದ್ದರು. ಏಜೆಂಟ್ ವಂಚನೆ ಮಾಡಿದ ಪರಿಣಾಮ ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆಯ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ ದೂರು ಸ್ವೀಕೃತವಾದ ತಕ್ಷಣ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಕರೆ ತರುವ ಜವಾಬ್ದಾರಿ ವಹಿಸಲಾಗಿತ್ತು. ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿತ್ತು. 

ನಿರಂತರ ಸಂಪರ್ಕವನ್ನು ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಕೊಡಗು ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಭಾರತಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಸಂತ್ರಸ್ತ ಮಹಿಳೆ ಚೆನ್ನೈಗೆ ತಲುಪಿದ್ದಾರೆ. ಅಲ್ಲಿಂದ  ಕೊಡಗಿಗೆ ಬರುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ. 

ಏಜೆಂಟ್ ನಿಂದ ವಂಚನೆ; ಮಹಿಳೆಯ ಆರೋಪ

ಪತಿ ತೊರೆದು ಹೋದ ಹಿನ್ನೆಲೆಯಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ತಾಯಿಯೊಂದಿಗೆ ಕರಡಿಗೋಡು ಗ್ರಾಮದ ಲೈನ್ ಮನೆಯೊಂದರಲ್ಲಿ ವಾಸವಿದ್ದ ಪಾರ್ವತಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಮೂರು ವರ್ಷಗಳ ಹಿಂದೆ ಕೇರಳದ ತಲಚೇರಿಯ ಮನೆಯೊಂದರಲ್ಲಿ ಮನೆ ಕೆಲಸಕ್ಕಾಗಿ ಪಾರ್ವತಿ ನೇಮಕಗೊಂಡಿದ್ದರು. ತಾಯಿಯೊಂದಿಗೆ ಇಬ್ಬರು ಮಕ್ಕಳನ್ನು ಬಿಟ್ಟು ತೆರಳಿದ್ದರು. 

ಇತ್ತೀಚೆಗೆ ಮಹಿಳೆಯೊಬ್ಬಳ ಮೂಲಕ ಊಟಿಯ ಏಜೆಂಟ್ ಒಬ್ಬನ ಪರಿಚಯವಾಗಿದ್ದು, ಕುವೈತ್ ನಲ್ಲಿ ಮನೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದ. ಏಜೆಂಟ್ ನೀಡಿದ ಪಾಸ್ ಪೋರ್ಟ್ ಮತ್ತು ವೀಸಾದ ಮೂಲಕ ಕುವೈತ್ ನ ಮನೆಯೊಂದಕ್ಕೆ ಸೇರಿಕೊಂಡ ಪಾರ್ವತಿ ಮೂರು ತಿಂಗಳಿನಿಂದ ಮನೆ ಕೆಲಸದಾಕೆಯಾಗಿ ದುಡಿಯುತ್ತಿದ್ದರು. ಆದರೆ ವೀಸಾದ ಅವಧಿ ಮುಗಿಯುತ್ತಿದ್ದಂತೆ ಕೆಲಸ ಕಳೆದುಕೊಂಡ ಅವರು ಸಂಕಷ್ಟಕ್ಕೆ ಸಿಲುಕಿದ್ದರು. 

ಇದನ್ನೂ ಓದಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ KRPP ಪಕ್ಷದಿಂದ ಅರುಣಾ ಲಕ್ಷ್ಮೀ ಸ್ಪರ್ಧೆ: ಜನಾರ್ದನ ರೆಡ್ಡಿ ಘೋಷಣೆ, ಸಹೋದರನ ಕ್ಷೇತ್ರದಲ್ಲಿ ಪತ್ನಿಯನ್ನೇ ಕಣಕ್ಕಿಳಿಸಿದ ರೆಡ್ಡಿ

share
Next Story
X