Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಮ್ಮ ಸ್ಥಾನ ತುಂಬೋರು ಯಾರು? :...

ನಮ್ಮ ಸ್ಥಾನ ತುಂಬೋರು ಯಾರು? : ನೆಟ್ಟಿಗರಲ್ಲಿ ಸಂಚಲನ ಮೂಡಿಸಿದ ಪಠಾಣ್‌ ಚಿತ್ರದ ಶಾರುಖ್‌, ಸಲ್ಮಾನ್‌ ಸಂಭಾಷಣೆ

31 Jan 2023 7:59 PM IST
share
ನಮ್ಮ ಸ್ಥಾನ ತುಂಬೋರು ಯಾರು? : ನೆಟ್ಟಿಗರಲ್ಲಿ ಸಂಚಲನ ಮೂಡಿಸಿದ ಪಠಾಣ್‌ ಚಿತ್ರದ ಶಾರುಖ್‌, ಸಲ್ಮಾನ್‌ ಸಂಭಾಷಣೆ

 ಮುಂಬೈ: ಬಲಪಂಥೀಯರ ಬಹಿಷ್ಕಾರದ ಕರೆಯ ನಡುವೆಯೂ ಪಠಾಣ್‌ ಚಿತ್ರ ಗಲ್ಲಾ ಪೆಟ್ಟಿಗೆಯನ್ನು ಕೊಳ್ಳೆಹೊಡೆದಿದ್ದು, ಭರ್ಜರಿ ಗಳಿಕೆಯನ್ನು ಕಂಡಿದೆ.

ರಾಕೆಟ್ರಿ, ಬ್ರಹ್ಮಾಸ್ತ್ರ ಮೊದಲಾದ ಸಿನೆಮಾಗಳಲ್ಲಿ ಅತಿಥಿ ಪಾತ್ರದಲ್ಲಿ ಶಾರುಖ್‌ ಕಾಣಿಸಿಕೊಂಡಿದ್ದರೂ, ಪೂರ್ಣ ಪ್ರಮಾಣದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳದೆ ಐದು ವರ್ಷಗಳಾದವು. ಸುದೀರ್ಘ ಐದು ವರ್ಷಗಳ ಬಳಿಕ ತೆರೆ ಮೇಲೆ ಪೂರ್ಣ ಪ್ರಮಾಣದ ನಾಯಕನಾಗಿ ಅಬ್ಬರಿಸಿರುವ ಶಾರುಖ್‌ ಖಾನ್‌,  ತಮ್ಮ ಅಭಿಮಾನಿಗಳನ್ನು ಸಿನೆಮಾದ ಮೂಲಕ ತೃಪ್ತಿ ಪಡಿಸಿದ್ದಾರೆ. ಅದರಲ್ಲೂ ಸಲ್ಮಾನ್‌ ಖಾನ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಇಬ್ಬರು ಖಾನ್‌ ಗಳ ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ.

ಶಾರುಖ್‌ ಮತ್ತು ಸಲ್ಮಾನ್‌ ಹಲವು ವರ್ಷಗಳ ಬಳಿಕ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿರುವುದರಿಂದ ಇವರಿಬ್ಬರ ನಡುವಿನ ಸಂಭಾಷಣೆಗಳು ಕುತೂಹಲ ಹುಟ್ಟಿಸಿವೆ. ಏಕ್‌ ಥಾ ಟೈಗರ್‌, ಟೈಗರ್‌ ಝಿಂದಾ ಹೈ ಚಿತ್ರಗಳಲ್ಲಿ ನಿರ್ವಹಿಸಿದ ಟೈಗರ್‌ ಪಾತ್ರವನ್ನೇ ಸಲ್ಮಾನ್‌ ಪಠಾಣ್‌ ಚಿತ್ರದಲ್ಲೂ ನಿರ್ವಹಿಸಿದ್ದಾರೆ.

ಶಾರುಖ್‌ ಮತ್ತು ಸಲ್ಮಾನ್‌ ಒಟ್ಟಿಗೆ ಕಾಣಿಸಿಕೊಂಡ ದೃಶ್ಯದ ಬಳಿಕ ಇಬ್ಬರು ಕುಳಿತು ಮಾತನಾಡುವ ದೃಶ್ಯವಿದ್ದು, ಈ ದೃಶ್ಯದಲ್ಲಿ ಖಾನ್‌ಗಳಿಬ್ಬರು ಮಾತನಾಡಿರುವ ಸಂಭಾಷಣೆ ಸಾಮಾಜಿಕ ಜಾಲತಾಣ ಬಳಕೆದಾರರ ಗಮನ ಸೆಳೆದಿದೆ.

“ನಾನು ಆಗಾಗ ಯೋಚಿಸುತ್ತೇನೆ, 30 ವರ್ಷ ಆಯಿತು, ಇನ್ನಾದರೂ ಬಿಟ್ಟು ಕೊಡಬೇಕು” ಎಂದು ಶಾರುಖ್‌ ಹೇಳುವಾಗ, “ನಮ್ಮ ಸ್ಥಾನವನ್ನು ತುಂಬುವವರು ಯಾರು?” ಎಂದು ಸಲ್ಮಾನ್‌  ಪ್ರಶ್ನಿಸುತ್ತಾರೆ. ಈ ಇಬ್ಬರು ಖಾನ್‌ಗಳು ಬಾಲಿವುಡ್‌ಗೆ ಬಂದು ಸರಿ ಸುಮಾರು 3 ದಶಕಗಳೇ ಆಗಿರುವುದರಿಂದ ಈ ಸಂಭಾಷಣೆಯನ್ನು ಇವರ ವೃತ್ತಿ ಜೀವನದೊಂದಿಗೆ ಹಲವು ಅಭಿಮಾನಿಗಳು ಹೋಲಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ಇನ್ನು ಮುಂದೆ ಶಾರುಖ್‌, ಸಲ್ಮಾನ್‌ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ ಎಂಬರ್ಥದಲ್ಲಿ ಸಂಭಾಷಣೆ ಇದೆಯೆಂದು ಹಲವರು ಅರ್ಥೈಸಿಕೊಂಡಿದ್ದಾರೆ.

PILLAR OF BOLLYWOOD INDUSTRY @BeingSalmanKhan @iamsrk #SalmanKhan #srk pic.twitter.com/66O7Y36LGx

— Nikita Bhoir (@NikitaBhoir16) January 31, 2023

Outstanding and excellent Film ever seen. Love you @iamsrk & @BeingSalmanKhan Sir for ur mind blowing acting, action & speechless dialogue delivery. pic.twitter.com/1mE8Z3xwvj

— M.D ZIA. محمد ضياء (@MDmylife) January 29, 2023

We're Getting Older Baby And I've Been Thinking About It Lately Doest It Ever Drive You Crazy You Just How Fast The Night Changes @iamsrk @BeingSalmanKhan pic.twitter.com/RFOA4VCSf7

— SAHIL SHEIKH ⚡ (@SahilSheikh__SK) January 26, 2023
share
Next Story
X