Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಧನಾತ್ಮಕ ಯೋಚನೆಯೊಂದಿಗೆ ಬದುಕು...

ಧನಾತ್ಮಕ ಯೋಚನೆಯೊಂದಿಗೆ ಬದುಕು ರೂಪಿಸಿಕೊಳ್ಳಿ: ಜೆ.ಪಿ. ಹೆಗ್ಡೆ

31 Jan 2023 5:30 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಧನಾತ್ಮಕ ಯೋಚನೆಯೊಂದಿಗೆ ಬದುಕು ರೂಪಿಸಿಕೊಳ್ಳಿ: ಜೆ.ಪಿ. ಹೆಗ್ಡೆ

ಉಡುಪಿ: ನಾವು ಹಿಂದುಳಿದಿದ್ದೇವೆ ಎಂಬ ಮನ:ಸ್ಥಿತಿಯಿಂದ ಹೊರಬಂದು ವಿದ್ಯಾವಂತರಾಗಿ ಧನಾತ್ಮಕ ಯೋಚನೆ, ಯೋಜನೆಗಳೊಂದಿಗೆ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.

ಮಂಗಳವಾರ ನಗರದ ಅಂಬಲಪಾಡಿಯ ಜಿಲ್ಲಾ ಸವಿತಾ ಸಮಾಜ ಸಮುದಾಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸವಿತಾ ಸಮಾಜ ಉಡುಪಿ ಇವರ ಸಹಯೋಗದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು  ಮಾತನಾಡುತಿದ್ದರು. 

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸವಿತಾ ಸಮುದಾಯಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ನೀಡುವುದಾಗಿ ಅವರು ತಿಳಿಸಿದರು.

ಉಡುಪಿ ಜಿಲ್ಲಾ ಸವಿತಾ ಸಮಾಜದ ಗೌರವಾಧ್ಯಕ್ಷ ಬನ್ನಂಜೆ ಗೋವಿಂದ ಭಂಡಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರಧಾನ ಕಾರ್ಯದರ್ಶಿ ಸದಾಶಿವ ಬಂಗೇರ ಕುರ್ಕಾಲು ಸವಿತಾ ಮಹರ್ಷಿಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.

ಕುಂದಾಪುರ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುಭಾಸ್ ಭಂಡಾರಿ ಗುಜ್ಜಾಡಿ, ಕಾರ್ಕಳ ತಾಲೂಕು ಅಧ್ಯಕ್ಷ ನಾಗೇಶ್ ಭಂಡಾರಿ ಬಜೆಗೋಳಿ, ಬ್ರಹ್ಮಾವರ ತಾಲೂಕು ಅಧ್ಯಕ್ಷ ಶಿವರಾಮ್ ಭಂಡಾರಿ ಹಂದಾಡಿ, ಹೆಬ್ರಿ ತಾಲೂಕು ಅಧ್ಯಕ್ಷ ಸುರೇಶ್ ಭಂಡಾರಿ ಹೆಬ್ರಿ, ಕಾಪು ತಾಲೂಕು ಅಧ್ಯಕ್ಷ ವಿನಯ್ ಭಂಡಾರಿ ಪಡುಬಿದ್ರೆ, ಸವಿತಾ ಸಮಾಜ ಸೌಹಾರ್ದ ಸಹಕಾರಿ ಅಧ್ಯಕ್ಷ ನವೀನ್‌ಚಂದ್ರ ಭಂಡಾರಿ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು.ಮಂಜುನಾಥ್ ಭಂಡಾರಿ ನಿರೂಪಿಸಿ, ಉಡುಪಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷ ರಾಜು ಭಂಡಾರಿ ಕಿನ್ನಿಮುಲ್ಕಿ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X