Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಮ ವರ್ಗದ ನಿರೀಕ್ಷೆ ತಲುಪದ ಬಜೆಟ್:‌...

ಮಧ್ಯಮ ವರ್ಗದ ನಿರೀಕ್ಷೆ ತಲುಪದ ಬಜೆಟ್:‌ ಟ್ವಿಟರ್‌ನಲ್ಲಿ ಹರಿದಾಡಿದ ಮೀಮ್ಸ್.!

1 Feb 2023 10:16 PM IST
share
ಮಧ್ಯಮ ವರ್ಗದ ನಿರೀಕ್ಷೆ ತಲುಪದ ಬಜೆಟ್:‌ ಟ್ವಿಟರ್‌ನಲ್ಲಿ ಹರಿದಾಡಿದ ಮೀಮ್ಸ್.!

ಹೊಸದಿಲ್ಲಿ: ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರತಿಪಕ್ಷಗಳು ದೂರದೃಷ್ಟಿಯಿಲ್ಲದ ಬಜೆಟ್‌ ಎಂದರೆ, ಪ್ರಧಾನಿ ಮೋದಿ ಅಭಿಮಾನಿಗಳು ಬಜೆಟ್‌ ಅನ್ನು ಕೊಂಡಾಡುತ್ತಿದ್ದಾರೆ. ಈ ನಡುವೆ, ಟ್ವಿಟರ್‌ ಬಳಕೆದಾರರು ಬಜೆಟ್‌ನ ಕುರಿತು ಮೀಮ್ಸ್‌, ಟ್ರೋಲ್‌ಗಳನ್ನು ಹರಿ ಬಿಡುತ್ತಿದ್ದಾರೆ.

 ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ ಮೊದಲಾದ ಜ್ವಲಂತ ಸಮಸ್ಯೆಗಳ ಹಿನ್ನೆಲೆಯಲ್ಲಿ ಮಧ್ಯಮವರ್ಗದ ಜನರಲ್ಲಿ ಈ ಬಾರಿಯ ಬಜೆಟ್‌ ಮೇಲೆ ನಿರೀಕ್ಷೆಗಳು ಹೆಚ್ಚಿದ್ದರೂ, ನಿರೀಕ್ಷೆಯನ್ನು ತಲುಪಲು ಸಾಧ್ಯವಾಗಿಲ್ಲ ಎಂಬ ಅಭಿಪ್ರಾಯ ನೆಟ್ಟಿಗರಿಂದ ಬರತೊಡಗಿವೆ.

ಕೆಲವು ನೆಟ್ಟಿಗರು ಮನಮೋಹನ್‌ ಸಿಂಗ್‌ ಹಾಗೂ ಚಿದಂಬರಂ ಹಣಕಾಸು ಸಚಿವರಾಗಿದ್ದಾಗಿನ ದಿನಗಳನ್ನು ಸುವರ್ಣ ದಿನಗಳು ಎಂದು ಕರೆದಿದ್ದಾರೆ. ಅದರಲ್ಲೂ ತೆರಿಗೆ ವಿಚಾರದಲ್ಲಿ ವ್ಯಂಗ್ಯಗಳು ಹೆಚ್ಚಾಗಿ ಬಂದಿವೆ.

Only for New tax Regime#Budget2023 #NirmalaSitharaman #NirmalaSitaraman #incometax #cigarettes pic.twitter.com/Z0Ngv3j9yn

— Che_ಕೃಷ್ಣ (@ChekrishnaCk) February 1, 2023

#Budget2023

just middle class thing pic.twitter.com/cvpu5ZXlYT

— shubho (@shubho____) February 1, 2023

Salaried class seeing headlines "Tax slabs changed" vs reading the full article #Budget2023 pic.twitter.com/xwe2e1Ns0K

— Vijaya lakshmi (@_ilovemomos) February 1, 2023

1. No income tax upto Rs 7 Lakhs
2. In new regime #Budget2023 pic.twitter.com/ebi3yWhw5e

— Sagar (@sagarcasm) February 1, 2023

Why has Sitharaman become the finance minister?? #Budget2023 pic.twitter.com/kQf8yF9idA

— Rohini Anand (@miss_roh08) February 1, 2023

When you realise tax slabs have only been reduced in New Tax Regime.#Budget2023 pic.twitter.com/xn7sJbqCPr

— Nimo Tai (@Cryptic_Miind) February 1, 2023

Smokers in every budget:#Budget2023 pic.twitter.com/QYKZjUBCvt

— Prayag (@theprayagtiwari) February 1, 2023

The Budget 2023 Story!!!!#BudgetSession #Budget2023 #BudgetOnZee #budgetday #BudgetWithCNBCTV18 #middleclass #commonman pic.twitter.com/FBXoYNuNGC

— Gaurav Virendra Agrawal (@GauravVirendraA) February 1, 2023

Summary of #Budget2023 for salaried class. pic.twitter.com/Rn2QOIsRTJ

— Memory of the world (@TopAngleViews) February 1, 2023

Remembering the golden days of India when budget was made in the interest of Nation and it's people @PChidambaram_IN#ManmohanSingh #Budget2023 #middleclass pic.twitter.com/NLIA1lHcGC

— GoldenSunrise (@Divinelove11550) February 1, 2023
share
Next Story
X