Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ನಟ ಯಶ್‌ ಕುರಿತು ಮಲಯಾಳಂ ಸೂಪರ್‌...

ನಟ ಯಶ್‌ ಕುರಿತು ಮಲಯಾಳಂ ಸೂಪರ್‌ ಸ್ಟಾರ್‌ ದುಲ್ಕರ್‌ ಸಲ್ಮಾನ್‌ ಹೇಳಿದ್ದೇನು?

2 Feb 2023 9:55 PM IST
share
ನಟ ಯಶ್‌ ಕುರಿತು ಮಲಯಾಳಂ ಸೂಪರ್‌ ಸ್ಟಾರ್‌ ದುಲ್ಕರ್‌ ಸಲ್ಮಾನ್‌ ಹೇಳಿದ್ದೇನು?

ತಿರುವನಂತಪುರ/ ಬೆಂಗಳೂರು: ಮಲಯಾಳಂ ದಿಗ್ಗಜ ನಟ ಮಮ್ಮುಟ್ಟಿ ಅವರ ಪುತ್ರ, ಬಹುಭಾಷಾ ನಟ ದುಲ್ಕರ್‌ ಸಲ್ಮಾನ್‌ (Dulquer Salmaan) ಕನ್ನಡದ ನಟ ಯಶ್‌ (Yash) ಕುರಿತು ನೀಡಿದ ಪ್ರತಿಕ್ರಿಯೆಗೆ ಯಶ್‌ ಅಭಿಮಾನಿಗಳು ಫಿದಾ ಆಗಿದ್ದಾರೆ. 

ಟ್ವಿಟರಿನಲ್ಲಿ ತನ್ನ ಅಭಿಮಾನಿಗಳೊಂದಿಗೆ ಪ್ರಶ್ನೋತ್ತರ ಸಂವಾದ ನಡೆಸಿದ ದುಲ್ಕರ್ ಸಲ್ಮಾನ್‌ ತಮ್ಮ ಅಭಿಮಾನಿಗಳ ವಿವಿಧ ರೀತಿಯ ಪ್ರಶ್ನೆಗಳಿಗೆ ವಿನೋದವಾಗಿ ಉತ್ತರಿಸಿದ್ದಾರೆ. ಈ ವೇಳೆ ಕೆಜಿಎಫ್‌ ಖ್ಯಾತಿಯ ಯಶ್‌ ಅಭಿಮಾನಿಯೊಬ್ಬರು ಯಶ್‌ ಕುರಿತು ಒಂದೆರಡು ಮಾತು ಹೇಳುವಂತೆ ದುಲ್ಕರ್‌ ಬಳಿ ವಿನಂತಿಸಿಕೊಂಡಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿದ ದುಲ್ಕರ್‌, ಯಶ್‌ ಅವರ ಅತಿಥಿ ಸತ್ಕಾರ ಗುಣವನ್ನು ಕೊಂಡಾಡಿದ್ದಾರೆ. 

“ಯಶ್‌ ಸಹೃದಯಿ, ಮತ್ತು ಅತ್ಯುತ್ತಮ ಅತಿಥೇಯ. ನಾವಿಬ್ಬರೂ ಮೈಸೂರಿನಲ್ಲಿ ಚಿತ್ರೀಕರಣ ಮಾಡುವಾಗ ತಿಂದು ಮುಗಿಸದಾಗದಷ್ಟು ಆಹಾರವನ್ನು ನನಗೆ ಮತ್ತು ನನ್ನ ತಂಡಕ್ಕೆ ಕಳುಹಿಸಿದ್ದರು. ಸೋ ಮಚ್‌ ಲವ್‌ ಫಾರ್‌ ರಾಕಿಂಗ್‌ ಸ್ಟಾರ್‌!” ಎಂದು ದುಲ್ಕರ್‌ ಸಲ್ಮಾನ್‌ ಯಶ್‌ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಪರೀಕ್ಷಾ ಕೊಠಡಿಯಲ್ಲಿ 500ಕ್ಕೂ ಹೆಚ್ಚು ಬಾಲಕಿಯರನ್ನು ಕಂಡು ತಲೆಸುತ್ತಿ ಬಿದ್ದ ಬಾಲಕ: ಆಸ್ಪತ್ರೆಗೆ ದಾಖಲು

The kindest and best host. Sent me and my team more food than we could eat when we were both filming in Mysore. So much love for the Rocking Star !

— Dulquer Salmaan (@dulQuer) January 31, 2023
share
Next Story
X