Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ...

ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಢಿಕ್ಕಿ ಹೊಡೆದು 3 ಕಿ.ಮೀ.ಗೂ ಹೆಚ್ಚು ದೂರ ಎಳೆದೊಯ್ದ ಕಾರು ಚಾಲಕ!

3 Feb 2023 12:52 PM IST
share
ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ಢಿಕ್ಕಿ ಹೊಡೆದು 3 ಕಿ.ಮೀ.ಗೂ ಹೆಚ್ಚು ದೂರ ಎಳೆದೊಯ್ದ ಕಾರು ಚಾಲಕ!

ಗುರುಗ್ರಾಮ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗೆ ವೇಗವಾಗಿ ಸಾಗುತ್ತಿದ್ದ ತನ್ನ  ಕಾರನ್ನು ಢಿಕ್ಕಿ ಹೊಡೆಸಿ  ಮೂರು ಕಿಲೋಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ  ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಇತರ ಸವಾರರು ಕಾರನ್ನು ನಿಲ್ಲಿಸಲು ಯತ್ನಿಸಿದರೂ ಚಾಲಕ ಅದನ್ನು ನಿರ್ಲಕ್ಷಿಸಿದ್ದಾನೆ  ಎಂದು ಗುರುಗ್ರಾಮ್ ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬುಧವಾರ ರಾತ್ರಿ ನಡೆದಿದ್ದ ಘಟನೆಯಲ್ಲಿ ಕಾರು ಮೊದಲಿಗೆ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಆಗ ದ್ವಿಚಕ್ರ ವಾಹನವು ಕಾರಿನ ಕೆಳಗೆ ಸಿಲುಕಿಕೊಂಡಾಗ ವೇಗವಾಗಿ ಸಾಗುತ್ತಿದ್ದ ಕಾರು,  ಬೈಕನ್ನು ಕಿಲೋಮೀಟರ್‌ಗಳಷ್ಟು ದೂರ ಎಳೆದೊಯ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

"ನಾನು ರಾತ್ರಿ 11.30ರ ಸುಮಾರಿಗೆ ಕರ್ತವ್ಯ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ.  ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ನನ್ನ ಬೈಕ್ ಗೆ  ಕಾರು ಢಿಕ್ಕಿಯಾದಾಗ  ನಾನು ಅಲ್ಲೆ ಇದ್ದೆ. ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದೇನೆ. ಘಟನೆಯಲ್ಲಿ ತನ್ನ ಬೈಕ್ ಗೆ ತುಂಬಾ ಹಾನಿಗೊಳಗಾಗಿದೆ'' ಎಂದು ಬೈಕ್ ಮಾಲಕ ಮೋನು ತಿಳಿಸಿದರು.

ಸೆಕ್ಟರ್ 65 ರಲ್ಲಿ ಹೋಂಡಾ ಸಿಟಿ ಕಾರು, ಬೈಕ್ ಅನ್ನು ಎಳೆದುಕೊಂಡು ಹೋಗುತ್ತಿದ್ದಾಗ ಬೆಂಕಿಯ ಕಿಡಿ ಹೊರಹೊಮ್ಮಿದ್ದು, ಈ  ವೀಡಿಯೊವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ಬಳಿಕ ಪರಾರಿಯಾಗಿದ್ದ ಕಾರು ಚಾಲಕ ಸುಶಾಂತ್ ಮೆಹ್ತಾನನ್ನು ಬಂಧಿಸಿ ತಮ್ಮ ವಶಕ್ಕೆ ಪಡೆದಿದ್ದಾರೆ.

Road rage incident witnessed in gurugram sector 62 where a bike was hit by a car and then was dragged for 4 kms , acc to police 2 people were on the bike.
This is the third Hit and run incident in span of 2months in NCR. #gurugramroadrage #hitandrun #roadrage @gurgaonpolice pic.twitter.com/qSZeTajoi4

— Harsha chandwani (@harsha19chand) February 2, 2023
share
Next Story
X