Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಟ ಸುದೀಪ್‌, ಡಿ.ಕೆ. ಶಿವಕುಮಾರ್‌ ಭೇಟಿ:...

ನಟ ಸುದೀಪ್‌, ಡಿ.ಕೆ. ಶಿವಕುಮಾರ್‌ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

3 Feb 2023 2:21 PM IST
share
ನಟ ಸುದೀಪ್‌, ಡಿ.ಕೆ. ಶಿವಕುಮಾರ್‌ ಭೇಟಿ: ರಾಜಕೀಯ ವಲಯದಲ್ಲಿ ಚರ್ಚೆ

ಬೆಂಗಳೂರು: ನಟ ಸುದೀಪ್‌ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಒಂದೆರಡು ತಿಂಗಳು ಬಾಕಿ ಇರುವ ಈ ಸಂದರ್ಭದಲ್ಲಿ  ಸುದೀಪ್ ಹಾಗೂ ಡಿ.ಕೆ.ಶಿವಕುಮಾರ್ ಅವರ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಇಬ್ಬರು ಭೇಟಿಯಾಗಿರುವ ಫೋಟೊಗಳು ಟ್ವೀಟ್ಟರ್, ಫೇಸ್‍ಬುಕ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. 

ಮುಂಬರಲಿರುವ ಲೋಕಸಭೆ ಚುನಾವಣೆಯಲ್ಲಿ ಸುದೀಪ್ ಚಿತ್ರದುರ್ಗ ಅಥವಾ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಚರ್ಚಿಸಿದ್ದು, ಸುದೀಪ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವ ಪ್ರಯತ್ನಗಳು ನಡೆದಿವೆ. ಅಲ್ಲದೆ, ಸುದೀಪ್ ಕಾಂಗ್ರೆಸ್‍ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. 

ಸುದೀಪ್ ಪಕ್ಷಕ್ಕೆ ಬಂದರೆ ಸ್ವಾಗತ: ಸತೀಶ್ ಜಾರಕಿಹೊಳಿ

ನಟ ಸುದೀಪ್ ಡಿಕೆಶಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸುದೀಪ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಭೇಟಿ ಆಗಿರಬಹುದು. ಅವರು ಪಕ್ಷಕ್ಕೆ ಬಂದರೆ ಸ್ವಾಗತ. ನಮ್ಮ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುವುದು ಅವರಿಗೂ ಹಾಗೂ ಕಾಂಗ್ರೆಸ್ ಹೈಕಮಾಂಡ್ ಗೂ ಬಿಟ್ಟ ವಿಚಾರವಾಗಿದೆ ಎಂದು ಹೇಳಿದರು.

'ಪಕ್ಷ ಸೇರ್ಪಡೆ ಆದರೆ ಪ್ರಚಾರದಲ್ಲಿ ಪೂರ್ಣವಾಗಿ ತೊಡಗಿಸಿಕೊಳ್ಳಬಹುದು. ನಾನು ಸುದೀಪ್ ಅವರನ್ನು ಸದ್ಯ ಭೇಟಿಯಾಗಿಲ್ಲ, ಈ ಕುರಿತು ಮಾತುಕತೆ ಮಾಡಿಲ್ಲ. ರಾಜ್ಯದಲ್ಲಿ ಸಿನಿಮಾ ನಟರು ರಾಜಕೀಯಕ್ಕೆ ಬರುವುದಕ್ಕೆ ಸ್ವಲ್ಪ ಯೋಚನೆ ಮಾಡ್ತಾರೆ' ಎಂದು ಹೇಳಿದರು.

ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ @DKShivakumar ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷರಾದ @nalapad ಅವರು ನಮ್ಮ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅಣ್ಣನ ಜೊತೆ @KicchaSudeep #KicchaSudeep #KicchaBOSS pic.twitter.com/64oUXn1Gqc

— Team Kiccha Sudeep (@TeamKiccha) February 3, 2023
share
Next Story
X