Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಹ್ಸಾನ್ ಫೌಂಡೇಶನ್ ವತಿಯಿಂದ ಸರಳ ವಿವಾಹ...

ಇಹ್ಸಾನ್ ಫೌಂಡೇಶನ್ ವತಿಯಿಂದ ಸರಳ ವಿವಾಹ ಕಾರ್ಯಕ್ರಮ

3 Feb 2023 11:45 PM IST
share
ಇಹ್ಸಾನ್ ಫೌಂಡೇಶನ್ ವತಿಯಿಂದ ಸರಳ ವಿವಾಹ ಕಾರ್ಯಕ್ರಮ

ಪುತ್ತೂರು: ಕಳೆದ 5 ವರ್ಷಗಳಿಂದ ಪುತ್ತೂರು ತಾಲೂಕಿನಲ್ಲಿ ಇಹ್ಸಾನ್ ಫೌಂಡೇಶನ್(ರಿ)  ನಡೆಸಿಕೊಂಡು ಬರುತ್ತಿರುವ “ಸಾಂತ್ವಾನ ಜಾಗೃತಿ ಸರಳ ವಿವಾಹ ಕಾರ್ಯಕ್ರಮ” ಈ ಬಾರಿ ಬದ್ರಿಯಾ ಜುಮಾ ಮಸ್ಜಿದ್ ಕೆಮ್ಮಾಯಿಯಲ್ಲಿ ಇತ್ತೀಚೆಗೆ ನಡೆಯಿತು. 

ಸೈಯ್ಯದ್ ಅಹ್ಮದ್ ಪೂಕೋಯ ತಂಙಳ್ ಅವರ ಗೌರವಾಧ್ಯಕ್ಷತೆಯಲ್ಲಿ ನಿಖಾಹ್ ನಡೆಸಿ ನಂತರ ದುಆ ನೆರವೇರಿಸಿದರು. ದುಆ ನೆರವೇರಿಸಿ ನಂತರ ಮಾತನಾಡಿದ ತಂಙಳ್, "ಇಹ್ಸಾನ್ ಫೌಂಡೇಶನ್ ಕಳೆದ 5 ವರ್ಷಗಳಿಂದ ನಡೆಸುತ್ತಿರುವ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದ ಬೆನ್ನೆಲುಬು ದಾನಿಗಳಾಗಿದ್ದಾರೆ. ಮುಂದೆಯೂ ಈ ಕಾರ್ಯಕ್ಕೆ ಹೆಚ್ಚಿನ ನೆರವನ್ನು ನೀಡಿ ಸಹಕರಿಸಬೇಕು" ಎಂದು ಹೇಳಿದರು. 

ಉದ್ಘಾಟನಾ ಭಾಷಣ ಮಾಡಿದ ಕೆಮ್ಮಾಯಿ ಖತೀಬರಾದ ಇರ್ಷಾದ್ ಸಖಾಫಿ ಉಸ್ತಾದ್, "ಇಹ್ಸಾನ್ ಫೌಂಡೇಶನ್ ಕಳೆದ 5 ವರ್ಷಗಳಲ್ಲಿ 27 ಜೋಡಿ ಸಾಮೂಹಿಕ ವಿವಾಹ ಕಾರ್ಯ ಮಾಡಿದೆ. ಅದಲ್ಲದೆ ಬಹಳ ಸರಳವಾಗಿ ಪ್ರತಿವರ್ಷ ಒಂದೊಂದು ಮಸೀದಿಗಳಲ್ಲಿ ಈ ಮದುವೆ ನಡೆಸುತ್ತಿದೆ ಇದೊಂದು ಮಾದರಿ ಯೋಜನೆ ಎಂದು ಶ್ಲಾಘಿಸಿದರು.

ಪ್ರಾಸ್ತಾವಿಕ ಭಾಷಣ ಮಾಡಿದ ಕೂರ್ನಡ್ಕ ಖತೀಬರಾದ V.M ಉನೈಸ್ ಫೈಝಿ ಉಸ್ತಾದ್, "ಸತ್ಯವಿಶ್ವಾಸಿಯ ಮನಸ್ಸನ್ನು ಸಂತೋಷ ಗೊಳಿಸುವುದಾಗಿದೆ ಸತ್ಕಾರ್ಯಗಳಲ್ಲಿ ಶ್ರೇಷ್ಠವಾದ ಸತ್ಕರ್ಮ ಎಂದು ಹೇಳಿದರು.       

ಕೆಮ್ಮಾಯಿ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಎ.ಕೆ‌. ಬಷೀರ್ ಹಾಜಿ ಮಾತನಾಡಿ, ಇಹ್ಸಾನ್ ಫೌಂಡೇಶನ್ ಮಾಡುತ್ತಿರುವ ಈ ಕಾರ್ಯ ಮಹತ್ತರವಾದದ್ದು, ಇನ್ನು ಮುಂದೆಯೂ ನಮ್ಮ ಜಮಾಅತ್ ಇಂತಹ ಕಾರ್ಯಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಈ ಸಾಮೂಹಿಕ ಮದುವೆ ಕಾರ್ಯಕ್ಕೆ ಸಂಪೂರ್ಣ ಸಹಕಾರ, ಊಟದ ವ್ಯವಸ್ಥೆ, ಸ್ವಯಂ ಸೇವಕರು  ಹೀಗೆ ಎಲ್ಲಾ ರೀತಿಯಲ್ಲಿ ನೆರವಾದ ಕೆಮ್ಮಾಯಿ ಬದ್ರಿಯಾ ಜುಮಾ ಮಸೀದಿ ಆಡಳಿತ ಕಮಿಟಿ ಮತ್ತು ಖಿದ್ಮತುಲ್ ಇಸ್ಲಾಮ್ ಯಂಗ್ಮೆನ್ಸ್  ಅಸೋಸಿಯೇಷನ್ ಕಾರ್ಯವನ್ನು ಇಹ್ಸಾನ್ ಫೌಂಡೇಶನ್ ಅಧ್ಯಕ್ಷ ಹಮೀದ್ ಸೋಂಪಾಡಿ ಕೃತಜ್ಞತೆ ಸಲ್ಲಿಸಿದರು. 

ಊಟೋಪಚಾರ ಮತ್ತಿತರ ಉಸ್ತುವಾರಿಯನ್ನು ಜಮಾತ್ ಕಮೀಟಿಯ ಲತೀಫ್ ಹಾಜಿ, ಹಸನ್ ಹಾಜಿ, ಅಬ್ದುಲ್ ರಹಿಮಾನ್ ಹಾಜಿ ಅರಮನೆ, ಮಸ್ತಾಮ್ ಉಮ್ಮರ್ ಹಾಜಿ, ಅಶ್ರಫ್ ಹಾಜಿ, ಯಂಗ್ ಮೆನ್ಸ್ ಅಧ್ಯಕ್ಷ ಇಸ್ಮಾಯಿಲ್ ಕೆಮ್ಮಾಯಿ, ಅಝೀಜ್ ಟೋಪ್ಕೋ, ಸಂಶುದ್ದೀನ್, ಹಕೀಂ ಡಿ.ಕೆ. ವಹಿಸಿದ್ದರು. ಮಹಿಳೆಯರ ಭಾಗದಲ್ಲಿ ಕೆಮ್ಮಾಯಿ ಮದ್ರಸ ವಿದ್ಯಾರ್ಥಿನಿಯರು ಸ್ವಯಂ ಸೇವಕರಾಗಿ ಸಹಕರಿಸಿದರು. ಇಹ್ಸಾನ್ ಫೌಂಡೇಶನ್ ನ ಪಿ.ಬಿ. ಅಬ್ದುಲ್ಲಾ ಹಾಜಿ, ಆರಿಫ್ ಸಾಲ್ಮರ, ರಝಾಕ್ R.P, ಸಿರಾಜುದ್ದೀನ್ ಹಾಜಿ, ಹಂಝಾ ಹಾಜಿ ಚೊಯ್ಸ್, ಡಾಃ ಸರ್ಫ್ರಾಜ್ ಇಸ್ಮಾಯಿಲ್, ಶಾಫಿ ಹಾಜಿ, ಶಮೀರ್, ಶುಕೂರ್, ಇಕ್ಬಾಲ್ ಸ್ವಾಗತಿಸಿ, ಹನೀಫ್ ಹಾಜಿ ಉದಯ ಮತ್ತು ಇಮ್ತಿಯಾಝ್ ಪಾರ್ಲೆ ಕಾರ್ಯಕ್ರಮ ನಿರೂಪಿಸಿದರು.

share
Next Story
X