Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ: "ವೀರರಾಣಿ ಅಬ್ಬಕ್ಕ ಉತ್ಸವ...

ಉಳ್ಳಾಲ: "ವೀರರಾಣಿ ಅಬ್ಬಕ್ಕ ಉತ್ಸವ 2022-23"

4 Feb 2023 3:23 PM IST
share
ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ 2022-23

ಉಳ್ಳಾಲ: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ  ಇದರ ಆಶ್ರಯದಲ್ಲಿ  "ವೀರರಾಣಿ ಅಬ್ಬಕ್ಕ ಉತ್ಸವ 2022-23" ಕಾರ್ಯಕ್ರಮವು ಉಳ್ಳಾಲ ನಗರ ಸಭೆ ಅಧೀನದಲ್ಲಿರುವ ಮಹಾತ್ಮ ಗಾಂಧಿ ರಂಗಮಂದಿರದಲ್ಲಿ ಶನಿವಾರ ನಡೆಯಿತು.

ಎಸ್ ಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಸ್ವಾಂತಂತ್ರ್ಯ ಹೋರಾಟಗಾರ್ತಿ ರಾಣಿ ಅಬ್ಬಕ್ಕ ಳನ್ನು ಗೌರವಿಸುವುದು ನಮ್ಮ ಕರ್ತವ್ಯ.  ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಬ್ಬಕ್ಕ ಉತ್ಸವ ಆಚರಿಸಿಕೊಂಡು ಬಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಿದೆ. ಇಂತಹ ಕಾರ್ಯಕ್ರಮ ನಿರಂತರ ನಡೆಯಲಿ ಎಂದು ಹಾರೈಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂತಹ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಬೇಕು. ಇದಕ್ಕೆ ನಮ್ಮ ‌ಪ್ರೋತ್ಸಾಹ ಸದಾ ಇರುತ್ತದೆ. ಅದೇ ರೀತಿ ಊರವರು ಪ್ರೋತ್ಸಾಹ ನೀಡಿದರೆ ಕಾರ್ಯಕ್ರಮ ಯಶಸ್ವಿ ಆಗಲು ಸಾಧ್ಯ ಎಂದರು.

ಸಾಂಸ್ಕೃತಿಕ ಮತ್ತು ಸಾಹಿತ್ಯ ಕಾರ್ಯಕ್ರಮ ಉದ್ಘಾಟನೆ ಯನ್ನು ಚಲನಚಿತ್ರ ಕಲಾವಿದೆ ವಿದುಷಿ ಮಾನಸಿ ಸುಧೀರ್ ನೆರವೇರಿಸಿದರು. ವಿಧಾನಪರಿಷತ್ ಸದಸ್ಯ ಬಿ.ಎಂ.ಫಾರೂಕ್ ಆಶಯ ಭಾಷಣ ಮಾಡಿದರು. ಅಬ್ಬಕ್ಕ ಉತ್ಸವ ಸಮಿತಿ ಸ್ವಾಗತಾಧ್ಯಕ್ಷ  ಕೆ.ಜಯರಾಮಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪನೀರ್ ಧರ್ಮ ಗುರು ವಂ.ಫಾ.ವಿಕ್ಟರ್ ಡಿ ಮೆಲ್ಲೊ ಶುಭಾಶಂಸನೆ ಗೈದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್,ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ನಗರಸಭೆ ಅಧ್ಯಕ್ಷೆ ಚಿತ್ರ ಕಲಾ, ಸೋಮೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ನಾಥ ರೈ, ಭಾರತೀಯ ತಿಯಾ ಸಮಾಜ ಅಧ್ಯಕ್ಷ ಸದಾಶಿವ ಉಳ್ಳಾಲ್, ಉಳ್ಳಾಲ್ ಪ.ಪಂ.ಮಾಜಿ ಉಪಾಧ್ಯಕ್ಷ  ಗಂಗಾಧರ ಉಳ್ಳಾಲ, ಮೊಗವೀರ ಸಂಘದ ಅಧ್ಯಕ್ಷ   ಮನೋಜ್ ಕುಮಾರ್ ಸಾಲ್ಯಾನ್, ವೀರ ರಾಣಿ ಅಬ್ಬಕ್ಕ ಉತ್ಸವ ಸಮಿತಿ ಗೌರವಾಧ್ಯಕ್ಷ ರಾದ ಸದಾನಂದ ಬಂಗೇರ, ಹೈದರ್ ಪೂರ್ತಿಪ್ಪಾಡಿ, ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್ ಕೊಣಾಜೆ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ಚೆನ್ನಕೇಶವ, ಬ್ಯಾರಿ ಹಿತರಕ್ಷಣಾ ವೇದಿಕೆ ಅಧ್ಯಕ್ಷ ನಝೀರ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.

ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ ಅತಿಥಿ ಗಳನ್ನು ಸ್ವಾಗತಿಸಿದರು. ಧನಲಕ್ಷ್ಮಿ ಗಟ್ಟಿ ವಂದಿಸಿದರು. ವಾಸುದೇವ ರಾವ್ ಕಾರ್ಯಕ್ರಮ ನಿರೂಪಿಸಿದರು. ರತ್ನಾವತಿ ಬೈಕಾಡಿ ನಾಡಗೀತೆ ಹಾಡಿದರು. ಕಾರ್ಯಕ್ರಮ ದ ಪ್ರಯುಕ್ತ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮೇಲ್ತೆನೆ ವತಿಯಿಂದ ಬ್ಯಾರಿ, ಲಘು ಸಂಗೀತ, ಗಾಯನ, ನೃತ್ಯ ವೈವಿಧ್ಯ, ಕೊಂಕಣಿ, ಬಹುಭಾಷಾ ಕವಿ ಕಾವ್ಯ ಗಾಯನ ಕಾರ್ಯಕ್ರಮ ನಡೆಯಿತು.

share
Next Story
X