Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ: ದಲಿತ ಮಹಿಳೆಗೆ...

ಮಧ್ಯಪ್ರದೇಶ: ದಲಿತ ಮಹಿಳೆಗೆ ಜಾತಿನಿಂದನೆಗೈದು ಹಲ್ಲೆ

5 Feb 2023 9:20 PM IST
share
ಮಧ್ಯಪ್ರದೇಶ: ದಲಿತ ಮಹಿಳೆಗೆ ಜಾತಿನಿಂದನೆಗೈದು ಹಲ್ಲೆ

ಭೋಪಾಲ, ಫೆ. 5: ಗ್ರಾಮಸ್ಥರ ಗುಂಪೊಂದು ದಲಿತ ಮಹಿಳೆಯ ಜಾತಿ ನಿಂದಿಸಿ, ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶ ಖರ್ಗಾಂವ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಘಟನೆಯ ವೀಡಿಯೊದಲ್ಲಿ ಮಹಿಳೆಯ ಕೈಗಳನ್ನು ಕಟ್ಟಿರುವುದು ಹಾಗೂ ಆಕೆಯ ಹಿಂದೆ ನಿಂತಿದ್ದ ವ್ಯಕ್ತಿಯೋರ್ವ ‘‘ಆಕೆಗೆ ಥಳಿಸಲಾಗಿದೆ’’ ಎಂದು ಹೇಳುತ್ತಿರುವುದು ದಾಖಲಾಗಿದೆ. ತಾನು ಗಣೇಶ್ ಯಾದವ್ ಎಂಬವರ ನೆರೆಯ ಮನೆಯಲ್ಲಿ ವಾಸಿಸುತ್ತಿದ್ದೇನೆ. ಜಾತಿಯ ಕಾರಣಕ್ಕೆ ತಾನು ಇಲ್ಲಿ ವಾಸಿಸುತ್ತಿರುವುದನ್ನು ಆತ ಇಷ್ಟಪಡುತ್ತಿಲ್ಲ.

ತನ್ನ ಮನೆಯನ್ನು ನಾಶಗೊಳಿಸುವುದಾಗಿ ಆತ ಬೆದರಿಕೆ ಒಡ್ಡಿದ್ದಾನೆ ಎಂದು ದಲಿತ ಮಹಿಳೆ ಆರೋಪಿಸಿದ್ದಾರೆ. ಯಾದವ ತನ್ನ ತಾಯಿ ಹಾಗೂ ಪತ್ನಿಯೊಂದಿಗೆ ಶುಕ್ರವಾರ ಮನೆಗೆ ನುಗ್ಗಿದ್ದಾನೆ. ತನ್ನ ಕೈಗಳನ್ನು ಕಟ್ಟಿಹಾಕಿ ಎರಡು ಗಂಟೆಗಳ ಕಾಲ ಹಲ್ಲೆ ನಡೆಸಿದ್ದಾನೆ.

ಜಾತಿ ನಿಂದನೆ ಮಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ. ಘಟನೆಗೆ ಸಂಬಂಧಿಸಿ ಜಿಲ್ಲೆಯ ಸನವಾಡ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

An elderly woman was tied with a rope and thrashed by a group of people while hurling casteist remarks at her at a village in Khargone. pic.twitter.com/MyyzhysZmr

— Anurag Dwary (@Anurag_Dwary) February 4, 2023
share
Next Story
X