ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

ಬೆಳ್ತಂಗಡಿ, ಫೆ.5: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಅಂಜುಂಖಾನ್ (41) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್‌ನಿಂದ ಪೊಲೀಸರು ಬಂಧಿಸಿದ್ದಾರೆನ್ನಲಾಗಿದೆ ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ
Next Story