Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ: 100...

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ: 100 ಕ್ಕೂ ಅಧಿಕ ಮಂದಿ ಮೃತ್ಯು

6 Feb 2023 11:11 AM IST
share
ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ: 100 ಕ್ಕೂ ಅಧಿಕ ಮಂದಿ ಮೃತ್ಯು

ಇಸ್ತಾಂಬುಲ್ :‌ ಸೋಮವಾರ ಟರ್ಕಿ ಮತ್ತು ಸಿರಿಯಾದಲ್ಲಿ ( Turkey and Syria ) ಸಂಭವಿಸಿದ ಪ್ರಬಲ ಭೂಕಂಪದಲ್ಲಿ 100 ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದು ಇನ್ನೂ ಹಲವಾರು ಮಂದಿ ಗಾಯಗೊಂಡಿದ್ದಾರೆ.  ರಿಕ್ಟರ್‌ ಮಾಪಕದಲ್ಲಿ ಭೂಕಂಪನದ ತೀವ್ರತೆ 7.8 ಎಂದು ದಾಖಲಾಗಿದ್ದು ಹಲವಾರು ಕಟ್ಟಡಗಳು ನೆಲಸಮಗೊಂಡಿವೆ.

ಜನರು ನಿದ್ದೆಯಲ್ಲಿದ್ದಾಗ  ಸಂಭವಿಸಿದ ಈ ಭೂಕಂಪನದ ಕಂಪನಗಳು ದೂರದ ಸಿಪ್ರಸ್‌ ದ್ವೀಪದಲ್ಲೂ ಅನುಭವವಾಗಿದೆ. ಭೂಕಂಪ ಸ್ಥಳೀಯ ಕಾಲಮಾನ 04:07 ಕ್ಕೆ ಸಂಭವಿಸಿತ್ತು. ನಂತರದ ಕಂಪನಗಳು 15 ನಿಮಿಷಗಳ ನಂತರ ಸಂಭವಿಸಿದ್ದರೆ ಅವುಗಳ ತೀವ್ರತೆ 6.7 ಆಗಿತ್ತು.

ಭೂಕಂಪ ಸಂಭವಿಸಿದಾಗ ಹೆಚ್ಚಿನ ಜನರು ನಿದ್ರಿಸುತ್ತಿದ್ದುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಭೀತಿಯಿದೆ. ಸುಮಾರು 42 ಜನರು ಸಿರಿಯಾದ ಸರಕಾರ ನಿಯಂತ್ರಿತ ಪ್ರದೇಶಗಳಲ್ಲಿ ಭೂಕಂಪಕ್ಕೆ ಬಲಿಯಾದರೆ ಇನ್ನೂ ಎಂಟು ಮಂದಿ ಟರ್ಕಿ ಪರ ಗುಂಪುಗಳ ನಿಯಂತ್ರಣದಲ್ಲಿರುವ ಉತ್ತರದ ಭಾಗಗಳಲ್ಲಿ ಮೃತಪಟ್ಟಿದ್ದಾರೆ.

ಅಲೆಪ್ಪೋ, ಹಮಾ ಮತ್ತು ಲಟಾಕಿಯಾ ಪ್ರದೇಶದಲ್ಲಿ 42 ಮಂದಿ ಮೃತಪಟ್ಟು 200 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಭೂಕಂಪದ ಪ್ರಬಲತೆಗೆ ಹಾಗೂ ಅದು ಉಂಟುಮಾಡಿರುವ ಸಾವುನೋವುಗಳಿಂದ ಆಘಾತಗೊಂಡ ಟರ್ಕಿಯ ಜನರು ತಮ್ಮ ಮನೆಗಳಿಂದ ಹೊರಬಂದು ನಿಂತಿರುವ ದೃಶ್ಯಗಳು ಕಂಡು ಬಂದಿವೆ. ರಕ್ಷಣಾ ತಂಡಗಳು ಮನೆಗಳ ಅವಶೇಷಗಳಡಿಯಲ್ಲಿ ಸಿಲುಕಿಕೊಂಡವರಿಗಾಗಿ ಶೋಧಿಸುತ್ತಿವೆ.

ಕಳೆದೊಂದು ಶತಮಾನದ ಅವಧಿಯಲ್ಲಿ ಟರ್ಕಿಯಲ್ಲಿ ಸಂಭವಿಸಿದ ಮೊದಲ ಪ್ರಬಲ ಭೂಕಂಪನ ಇದಾಗಿದೆ.

share
Next Story
X