Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಿರಿಯಾ, ಟರ್ಕಿಯಲ್ಲಿ ಮತ್ತೆ ಪ್ರಬಲ...

ಸಿರಿಯಾ, ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪ: 2300 ಕ್ಕೂ ಅಧಿಕ ಮಂದಿ ಸಾವು

6 Feb 2023 9:23 PM IST
share
ಸಿರಿಯಾ, ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪ: 2300 ಕ್ಕೂ ಅಧಿಕ ಮಂದಿ ಸಾವು

ಇಸ್ತಾಂಬುಲ್: ನೂರು ವರ್ಷಗಳಲ್ಲೇ ಅತ್ಯಂತ ಭೀಕರ ಭೂಕಂಪವು ಸೋಮವಾರ ಟರ್ಕಿ(Turkey) ಮತ್ತು ಸಿರಿಯಾ(Syria)ವನ್ನು ಅಪ್ಪಳಿಸಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಪ್ರಬಲ ಮೂರು ಭೂಕಂಪ ಸಂಭವಿಸಿದೆ. 50 ಕ್ಕೂ ಅಧಿಕ ಲಘು ಕಂಪನಗಳು ವರದಿಯಾಗಿವೆ. ಭೀಕರ ದುರ್ಘಟನೆಯಲ್ಲಿ 2,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ನೂರಾರು ಕಟ್ಟಡಗಳು ನೆಲಸಮಗೊಂಡಿದೆ. ಭೂಕಂಪನದ ತೀವ್ರತೆಗೆ ಗ್ರೀನ್‌ ಲ್ಯಾಂಡ್‌ ಪ್ರದೇಶದಲ್ಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. 

ಕುಸಿದಿರುವ ಕಟ್ಟಡ ಅವಶೇಷಗಳಡಿಯಲ್ಲಿ ಇನ್ನೂ ನೂರಾರು ಜನರು ಸಿಲುಕಿಕೊಂಡಿದ್ದಾರೆ ಎಂದು ಅಂದಾಜಿಸಲಾಗಿದ್ದು, ರಕ್ಷಣಾ ಪಡೆ ಕಾರ್ಯಾಚರಣೆಯಲ್ಲಿ ತೊಡಗಿವೆ.  ಸಾವಿನ ಪ್ರಮಾಣ ಇನ್ನಷ್ಟು ಏರುವ ಸಾಧ್ಯತೆ ಇದೆ ಎಂದು ಸಿರಿಯಾದ ರಾಷ್ಟ್ರೀಯ ಭೂಕಂಪ ಕೇಂದ್ರದ ಮೂಲಗಳು ಹೇಳಿದೆ. 

ಟರ್ಕಿಯಲ್ಲಿ 1,498 ಜನರು ಸಾವನ್ನಪ್ಪಿದ್ದಾರೆ ಎಂದು ಟರ್ಕಿ ಅಧಿಕೃತ ಮೂಲಗಳು ಹೇಳಿವೆ.  

ಆರಂಭಿಕ ಭೂಕಂಪದ ನಂತರ ರೆಕ್ಟರ್ 7.5 ಮತ್ತು 6 ತೀವ್ರತೆಯ ಕಂಪನಗಳು ಸೇರಿದಂತೆ 50 ಕ್ಕೂ ಹೆಚ್ಚು ನಂತರದ ಕಂಪನಗಳು ಸಂಭವಿಸಿದ್ದು, ಇದು ರಕ್ಷಣಾ ಕಾರ್ಯವನ್ನು ವಿಳಂಬಗೊಳಿಸಲು ಕಾರಣವಾಗಿದೆ.

ಮೊದಲ ಭೂಕಂಪವು ಸುಮಾರು 2 ಮಿಲಿಯನ್ ಜನರು ನೆಲೆಸಿರುವ ಟರ್ಕಿಯ ನಗರವಾದ ಗಾಜಿಯಾಂಟೆಪ್ ಬಳಿ ಸುಮಾರು 17.9 ಕಿಲೋಮೀಟರ್ (11 ಮೈಲಿ) ಆಳದಲ್ಲಿ ಮುಂಜಾನೆ 04:17 ಕ್ಕೆ ಅಪ್ಪಳಿಸಿತು ಎಂದು ಅಮೇರಿಕಾ ಮೂಲದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಗ್ರೀನ್‌ಲ್ಯಾಂಡ್‌ನವರೆಗೂ ಭೂಕಂಪನದ ಅನುಭವವಾಗಿದೆ ಎಂದು ಡ್ಯಾನಿಶ್ ಭೂವೈಜ್ಞಾನಿಕ ಸಂಸ್ಥೆ ತಿಳಿಸಿದೆ.

ವಾಷಿಂಗ್ಟನ್, ಯುರೋಪಿಯನ್ ಒಕ್ಕೂಟ ಮತ್ತು ರಷ್ಯನ್, ಮಧ್ಯಪ್ರಾಚ್ಯದ ದೇಶಗಳು ಸೇರಿದಂತೆ ಹಲವು ರಾಷ್ಟ್ರಗಳು ಉಭಯ ಸಂತ್ರಸ್ತ ದೇಶಗಳ ಸಹಾಯಕ್ಕೆ ಧಾವಿಸಿದೆ. 

ಬ್ರಿಟನ್ ಉಪಕರಣಗಳು, 76 ಹುಡುಕಾಟ ಮತ್ತು ಪಾರುಗಾಣಿಕಾ ತಜ್ಞರನ್ನು ಮತ್ತು ತುರ್ತು ವೈದ್ಯಕೀಯ ತಂಡವನ್ನು ಟರ್ಕಿಗೆ ಕಳುಹಿಸಿದೆ.

share
Next Story
X