Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಉಡುಪಿ: ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ...

​ಉಡುಪಿ: ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಚಪ್ಪರ ಮುಹೂರ್ತ

6 Feb 2023 4:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
​ಉಡುಪಿ: ರಾಜ್ಯ ಯಕ್ಷಗಾನ ಸಮ್ಮೇಳನಕ್ಕೆ ಚಪ್ಪರ ಮುಹೂರ್ತ

ಉಡುಪಿ: ಉಡುಪಿಯ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಫೆಬ್ರವರಿ 11 ಮತ್ತು 12ರಂದು ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಸೋಮವಾರ ಸಂಜೆ ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆದ ಯಕ್ಷಗಾನ ಸಮ್ಮೇಳನದ ಚಪ್ಪರಮಹೂರ್ತ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.
ಈ ಸಮ್ಮೇಳನಕ್ಕೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಲಾಗಿದ್ದು, ಯಕ್ಷಗಾನ ಕಲಾವಿದರು ಮತ್ತು ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಎರಡು ದಿನಗಳ ಕಾಲ ನಡೆಯುವ ಈ ಸಮ್ಮೇಳನಕ್ಕೆ ಪ್ರಧಾನ ವೇದಿಕೆ ಮತ್ತು ಎರಡು ಉಪವೇದಿಕೆಗಳನ್ನು ನಿರ್ಮಿಸಲಾಗುತ್ತಿದ್ದು, ಯಕ್ಷಗಾನ ಪ್ರದರ್ಶನ ಕಾರ್ಯಕ್ರಮಗಳು ನಡೆಯಲಿವೆ. ಸಮ್ಮೇಳನದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ 1500ಕ್ಕೂ ಅಧಿಕ ಯಕ್ಷ ಶಿಕ್ಷಣ ಪಡೆಯುತ್ತಿರುವ  ವಿದ್ಯಾರ್ಥಿಗಳು ಹಾಗೂ ವೃತ್ತಿಪರ ಕಲಾವಿದರು ಭಾಗವಹಿಸಲಿದ್ದಾರೆ ಎಂದರು.

ಯಕ್ಷಗಾನ ಕಲೆಯು ಕರಾವಳಿಗೆ ಮಾತ್ರ ಸೀಮಿತವಾಗದೆ ರಾಜ್ಯದ ಉದ್ದಗಲಕ್ಕೂ ಇದರ ಪರಿಚಯ ಆಗಬೇಕೆನ್ನುವ ಉದ್ದೇಶವನ್ನು ಸಮ್ಮೇಳನ ಹೊಂದಿದ್ದು, ಯಕ್ಷಗಾನ ಆಸಕ್ತರು ಸಮ್ಮೇಳನದಲ್ಲಿ ಭಾಗವಹಿಸಿ ಯಕ್ಷಗಾನದ ಸಂಪೂರ್ಣ ವಿವರಗಳನ್ನು ಪಡೆಯಬಹುದಾಗಿದೆ ಎಂದರು.

ವೇಷ ಹಾಕಿ ಸೆಲ್ಫಿಗೂ ಅವಕಾಶ: ಸಮ್ಮೇಳನದಲ್ಲಿ ಆಸಕ್ತರು ಯಕ್ಷಗಾನದ ವೇಷ ಧರಿಸಿ ಸೆಲ್ಫಿ ತೆಗೆದುಕೊಳ್ಳುವ ವ್ಯವಸ್ಥೆಯನ್ನು ಸಹ ಸಮ್ಮೇಳನದಲ್ಲಿ ಮಾಡಲಾಗಿದೆ ಎಂದರು. ಸಮ್ಮೇಳನಕ್ಕೆ ಸುಮಾರು 4 ಕೋಟಿ ರೂ ವೆಚ್ಚವಾಗಲಿದ್ದು, ಸರಕಾರದಿಂದ 2 ಕೋಟಿ ರೂ. ಬಿಡುಗಡೆ ಆದೇಶ ಬಂದಿದೆ ಎಂದರು.

ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ಜಿ.ಎಲ್. ಹೆಗಡೆ ಮಣಕಿ, ರಿಜಿಸ್ಟ್ರಾರ್ ಶಿವರುದ್ರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ, ಶ್ರೀನಿವಾಸ ಹೆಬ್ಬಾರ್, ಮೇಳಗಳ ಸಂಚಾಲಕ ಕಿಶನ್ ಹೆಗ್ಡೆ, ಸುರೇಂದ್ರ ಪಣಿಯೂರು, ಭುವನ ಪ್ರಸಾದ್ ಹೆಗ್ಡೆ, ಎಸ್.ವಿ.ಭಟ್, ಡಾ. ಜಗದೀಶ್ ಶೆಟ್ಟಿ, ಕೆ. ರಾಘವೇಂದ್ರ ಕಿಣಿ  ಮತ್ತಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X