Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪುನೀತ್​ ರಾಜ್​​ಕುಮಾರ್​ ರಸ್ತೆ ನಾಮಕರಣ...

ಪುನೀತ್​ ರಾಜ್​​ಕುಮಾರ್​ ರಸ್ತೆ ನಾಮಕರಣ ಕಾರ್ಯಕ್ರಮದ ಆಹ್ವಾನ ಪತ್ರಿಕೆ, ಫ್ಲೆಕ್ಸ್​ನಲ್ಲಿ ಅಪ್ಪು ಫೋಟೋನೇ ಇಲ್ಲ!

ರಾರಾಜಿಸಿದ ರಾಜಕೀಯ ನಾಯಕರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

7 Feb 2023 12:17 PM IST
share
ಪುನೀತ್​ ರಾಜ್​​ಕುಮಾರ್​ ರಸ್ತೆ ನಾಮಕರಣ ಕಾರ್ಯಕ್ರಮದ ಆಹ್ವಾನ ಪತ್ರಿಕೆ, ಫ್ಲೆಕ್ಸ್​ನಲ್ಲಿ ಅಪ್ಪು ಫೋಟೋನೇ ಇಲ್ಲ!
ರಾರಾಜಿಸಿದ ರಾಜಕೀಯ ನಾಯಕರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬೆಂಗಳೂರು, ಫೆ.7: ಮೈಸೂರು ರಸ್ತೆಯಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ನಟ ಪುನೀತ್ ರಾಜ್‍ಕುಮಾರ್ ಹೆಸರನ್ನು ಮಂಗಳವಾರ ನಾಮಕರಣ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ನಿನ್ನೆ ಹೇಳಿದ್ದರು. ಅದರಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಇದಕ್ಕಾಗಿ ಹಾಕಿದ ಫ್ಲೆಕ್ಸ್​​ ಹಾಗೂ ಆಹ್ವಾನ ಪತ್ರಿಕೆಯಲ್ಲಿ ರಾಜಕೀಯ ನಾಯಕರ ಫೋಟೊ ಮಾತ್ರ ಕಾಣಿಸುತ್ತಿದೆ. ಆದರೆ, ಎಲ್ಲಿಯೂ ಡಾ. ಪುನೀತ್ ರಾಜ್​ಕುಮಾರ್ ಅವರ ಫೋಟೊ ಇಲ್ಲ. 

ಪ್ರಧಾನ ಮಂತ್ರಿ ನರೇಂದ್ರ ಮೋದಿ,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಕಂದಾಯ ಸಚಿವ ಆರ್.ಅಶೋಕ್ ಅವರ ಫೋಟೊ ಆಹ್ವಾನ ಪತ್ರಿಕೆ ಮತ್ತು ಫ್ಲೆಕ್ಸ್ ನಲ್ಲಿ ಕಾಣಿಸುತ್ತಿದೆ.

ಅಭಿಮಾನಿಗಳ ಆಕ್ರೋಶ:

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪುನೀತ್ ಅವರ ಅಭಿಮಾನಿಗಳು, ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ನಾಯಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.  'ಪುನೀತ್ ರಾಜಕುಮಾರ್ ರಸ್ತೆ ನಾಮಕರಣ ಸಮಾರಂಭ ಅಂತೆ, ಆದರೆ ನಮ್ಮ ಅಪ್ಪು ಫೋಟೋ ಹಾಕಬೇಕು ಎಂಬ ಬುದ್ದಿ ಇಲ್ಲ, ಈ ರೀತಿ ರಾಜಕೀಯ ಕಾರ್ಯಕ್ರಮ ಮಾಡಿ ಪ್ರಚಾರ ಪಡೆಯುವ ನೀಚ ರಾಜಕೀಯ ಬಿಡಿ' ಎಂದು ಪುನೀತ್ ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. 

''ಒಳ್ಳೆದಾಯ್ತು ಬಿಡಿ, ಇವರ ಜೊತೆ ಅವರ ಫೋಟೋ ಇದ್ದಿದ್ದರೆ ತುಂಬಾ ವ್ಯಂಗ್ಯವಾಗಿರೋದು'' ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. 

ಇಂದು ಸಂಜೆ 6 ಗಂಟೆಗೆ ಪದ್ಮನಾಭನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 'ಪುನೀತ್' ರಸ್ತೆಯನ್ನು ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ನಟ ಶಿವರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಪುನೀತ್ ಪತ್ನಿ ಅಶ್ವಿನಿ ಪುನೀತ್‍ರಾಜ್‍ಕುಮಾರ್ ಸೇರಿ ಅನೇಕರು ಭಾಗಿಯಾಗಲಿದ್ದಾರೆ. 

ಪುನೀತ್ ರಾಜಕುಮಾರ್ ರಸ್ತೆ ನಾಮಕರಣ ಸಮಾರಂಭ ಅಂತೆ, ಆದರೆ ನಮ್ಮ ಅಪ್ಪು ಫೋಟೋ ಹಾಕಬೇಕು ಎಂಬ ಬುದ್ದಿ ಇಲ್ಲ, ಈ ರೀತಿ ರಾಜಕೀಯ ಕಾರ್ಯಕ್ರಮ ಮಾಡಿ ಪ್ರಚಾರ ಪಡೆಯುವ ನೀಚ ರಾಜಕೀಯ ಬಿಡಿ @Tejasvi_Surya @BSBommai @RAshokaBJP ಎಂತಹ ಉಪಾಯ #PuneethRajkumar #Bangalore #Karnataka pic.twitter.com/2TE7eSaik5

— Fight for your right (@Harish_7777) February 7, 2023

ಪುನೀತ್ ರಾಜಕುಮಾರ್ ರಸ್ತೆಗೆ ದೃಷ್ಟಿ ಆಗಬಾರದು ಎಂದು ನಾಲ್ಕು ದೃಷ್ಠಿ ಬೊಂಬೆ ಗಳ ಫೋಟೋ ಇಟ್ಟಿದ್ದಾರೆ ಯಾರು. pic.twitter.com/uRjWvBQXA0

— Che_ಕೃಷ್ಣ (@ChekrishnaCk) February 7, 2023

ಪುನೀತ್ ರಾಜಕುಮಾರ್ ರಸ್ತೆ ನಾಮಕರಣ ಕಾರ್ಯಕ್ರಮ....
ಆದರೆ ಅಪ್ಪು ಫೋಟೋ ನೇ ಇಲ್ಲ....
ರಾಜಕೀಯ ಪಕ್ಷಗಳ ಕಾರ್ಯಕ್ರಮ ಗಳು ಹೀಗೇನಾ????..pic.twitter.com/iYKu4KMOdf

— ಚೇತನ್ ಸೂರ್ಯ ಎಸ್ - Chethan Surya (@Chethan_Surya_S) February 7, 2023
share
Next Story
X