Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪರ್ಕಳ ರಸ್ತೆ ಕಾಮಗಾರಿ ಶೀಘ್ರ...

ಪರ್ಕಳ ರಸ್ತೆ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಉಡುಪಿ ಜಿಲ್ಲಾಧಿಕಾರಿ

7 Feb 2023 3:03 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪರ್ಕಳ ರಸ್ತೆ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿಗೆ ಪರ್ಕಳ ವ್ಯಾಪ್ತಿಯಲ್ಲಿ ಇರುವ ಎಲ್ಲಾ ಬಗೆಯ ಅಡೆತಡೆಗಳನ್ನು ಆದಷ್ಟು ಶೀಘ್ರದಲ್ಲಿ ಬಗೆಹರಿಸಿ, ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದ್ದಾರೆ.

ಮಂಗಳವಾರ ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್‌ನಿಂದ ತಡೆ ಇರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ಜಿಲ್ಲಾಧಿಕಾರಿ ಗಳ ಗಮನಕ್ಕೆ ತಂದರು. ಕಾಮಗಾರಿಯ ಅನುಷ್ಠಾನಕ್ಕೆ ಈಗಾಗಲೇ ಸಾಕಷ್ಟು ಸಾರ್ವಜನಿಕ ಮೊತ್ತವನ್ನು ವೆಚ್ಚ ಮಾಡಿದ್ದು, ಕಾಮಗಾರಿಯು ಸ್ಥಗಿತಗೊಂಡರೆ ಮಳೆಗಾಲದ ವೇಳೆಯಲ್ಲಿ ಇದುವರೆಗೆ ಮಾಡಿರುವ ಕಾಮಗಾರಿ ಹಾಳಾಗುವ ಜೊತೆಗೆ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಸಹ ತೀವ್ರ ತೊಂದರೆಯಾಗಲಿದೆ. ಈ ಎಲ್ಲಾ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು, ಈ ಬಗ್ಗೆ ವಕೀಲರ ಮೂಲಕ ಚರ್ಚಿಸಿ, ಕಾನೂನು ವ್ಯಾಪ್ತಿಯಲ್ಲಿ ಪ್ರಕರಣ ವನ್ನು ಶೀಘ್ರದಲ್ಲಿ ಇತ್ಯರ್ಥಪಡಿಸಿ, ಕಾಮಗಾರಿ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

169ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿಯ ಭೂ- ಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಮೀನು ಮಾಲಕರುಗಳಿಗೆ ಸೂಕ್ತ ಪರಿಹಾರದ ಮೊತ್ತವನ್ನು ಆದ್ಯತೆಯಲ್ಲಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿ ಗಳು, ಭೂ-ಸ್ವಾಧೀನಕ್ಕೆ ಸಂಬಂಧಪಟ್ಟ ದಾಖಲೆಗಳಲ್ಲಿ ದೋಷಗಳಿದ್ದಲ್ಲಿ ತಕ್ಷಣದಲ್ಲಿ ಇತ್ಯರ್ಥ ಪಡಿಸುವಂತೆ ಭೂದಾಖಲೆಗಳ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.

ರೈಲ್ವೆ ಸೇತುವೆ ಕಾಮಗಾರಿಗೆ ಹಸಿರು ನಿಶಾನೆ: ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದೆ. ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯ ಗೊಳಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಉಡುಪಿ ತಹಶೀಲ್ದಾರ್ ಭೀಮಸೇನ, ಪೌರಾಯುಕ್ತ ಡಾ.ಉದಯ್‌ಕುಮಾರ್ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ 169ಎನ ಇಂಜನಿಯರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X