Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ...

ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

7 Feb 2023 11:16 PM IST
share
ಭೋಜೇಗೌಡರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬೆಂಗಳೂರು: ಜೆಡಿಎಸ್ ನಾಯಕ ಹಾಗೂ ವಿಧಾನ ಪರಿಷತದ ಸದಸ್ಯ ಎಸ್.ಎಲ್.‌ಭೋಜೇಗೌಡ ಅವರ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಭೋಜೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ತಿಳಿಸಿದ್ದಾರೆ.

‘ಭೋಜೇಗೌಡರು ಪ್ರದರ್ಶಿಸಿರುವ ಪತ್ರ ವೈದ್ಯರೊಬ್ಬರಿಗೆ ಬರೆದಿರುವುದು, ನಾನು ವೈದ್ಯ ಅಲ್ಲ, ಹೀಗಾಗಿ ಅದು ನನಗೆ ಬರೆದ ಪತ್ರವಲ್ಲ, ಇನ್ನು ಅವರು ಆರೋಪಿಸಿದ ಹೆಸರಿನ ವ್ಯಕ್ತಿ ನನ್ನ ಕಚೇರಿಯಲ್ಲೂ ಇಲ್ಲ. ಅವರಿಗೆ ದಾಖಲೆಯ ಮೇಲೆ ವಿಶ್ವಾಸವಿದ್ದರೆ ಹೆಸರನ್ನು ಏಕೆ ಅಡಗಿಸುತ್ತಿದ್ದಾರೆ?’ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.-

ಇದನ್ನು ಓದಿ: ಏಮ್ಸ್ ಹುದ್ದೆ, ಎನ್ ಎಂಸಿ ಸದಸ್ಯತ್ವಕ್ಕೆ ಲಂಚ: ಪ್ರಹ್ಲಾದ್ ಜೋಶಿ ವಿರುದ್ಧ ಭೋಜೇಗೌಡ ಆರೋಪ

Wild allegations & heights of misleading the Public!

First of all, this letter is marked to a Doctor and I am certainly not a Doctor.

There is no such employee in my office.

If you are so confident, why have you blurred the name & content of this letter? pic.twitter.com/NekgeRVbGJ

— Pralhad Joshi (@JoshiPralhad) February 7, 2023
share
Next Story
X