Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭೀಕರ ಭೂಕಂಪದಲ್ಲಿ ಟರ್ಕಿ ಗೋಲ್ ಕೀಪರ್...

ಭೀಕರ ಭೂಕಂಪದಲ್ಲಿ ಟರ್ಕಿ ಗೋಲ್ ಕೀಪರ್ ಅಹ್ಮದ್ ಅಯ್ಯುಬ್ ಮೃತ್ಯು

8 Feb 2023 12:45 PM IST
share
ಭೀಕರ ಭೂಕಂಪದಲ್ಲಿ ಟರ್ಕಿ ಗೋಲ್ ಕೀಪರ್ ಅಹ್ಮದ್ ಅಯ್ಯುಬ್ ಮೃತ್ಯು

ಇಸ್ತಾಂಬುಲ್: ಟರ್ಕಿಯ ಗೋಲ್ ಕೀಪರ್ ಅಹ್ಮದ್ ಅಯ್ಯುಬ್ ಅವರು ತಮ್ಮ ತಾಯ್ನಾಡಿನಲ್ಲಿ ಸಂಭವಿಸಿದ ಭೀಕರ ಭೂಕಂಪದ (Turkey earthquake) ವೇಳೆ  ಸಾವನ್ನಪ್ಪಿದ್ದಾರೆ ಎಂದು ಅವರ ಕ್ಲಬ್ ಯೆನಿ ಮಲಟ್ಯಾಸ್ಪೋರ್ ಖಚಿತಪಡಿಸಿದೆ.

“ನಮ್ಮ ಗೋಲ್ ಕೀಪರ್, ಅಹ್ಮದ್ ಅಯ್ಯುಬ್ ಟರ್ಕಸ್ಲಾನ್ (Ahmet Eyup Turkaslan), ಭೂಕಂಪದಿಂದಾಗಿ ಉಂಟಾದ ಕಟ್ಡಡ ಕುಸಿತದ ನಂತರ ತನ್ನ ಪ್ರಾಣವನ್ನು ಕಳೆದುಕೊಂಡರು. ಉತ್ತಮ ವ್ಯಕ್ತಿಯಾಗಿದ್ದ ನಿಮ್ಮನ್ನು ನಾವು ಮರೆಯುವುದಿಲ್ಲ" ಎಂದು ಕ್ಲಬ್ ಟ್ವಿಟರ್ ನಲ್ಲಿ ತಿಳಿಸಿದೆ.

2021 ರಲ್ಲಿ ಕ್ಲಬ್ ಗೆ ಸೇರಿದ ನಂತರ, 28 ವರ್ಷದ ಟರ್ಕಸ್ಲಾನ್, ಟರ್ಕಿಯ ಎರಡನೇ ವಿಭಾಗದ ಕ್ಲಬ್ ಯೆನಿ ಮಲಟ್ಯಾಸ್ಪೊ ಪರ  ಆರು ಬಾರಿ ಆಡಿದ್ದರು.

ಇದನ್ನೂ ಓದಿ: ಟರ್ಕಿ, ಸಿರಿಯಾದಲ್ಲಿ ಭೂಕಂಪ: ಮೃತರ ಸಂಖ್ಯೆ 7800 ಕ್ಕೇರಿಕೆ

Başımız sağ olsun!

Kalecimiz Ahmet Eyüp Türkaslan, meydana gelen depremde göçük altında kalarak, hayatını kaybetmiştir. Allah rahmet eylesin, mekanı cennet olsun.
Seni unutmayacağız güzel insan. pic.twitter.com/15yjH9Sa1H

— Yeni Malatyaspor (@YMSkulubu) February 7, 2023
share
Next Story
X