Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿ.ಇ ವಿದ್ಯಾರ್ಥಿ ಹತ್ಯೆ: ಆರೋಪಿಗೆ...

ಬಿ.ಇ ವಿದ್ಯಾರ್ಥಿ ಹತ್ಯೆ: ಆರೋಪಿಗೆ ಕೋರ್ಟ್ ನಿಂದ ಜೀವಾವಧಿ ಶಿಕ್ಷೆ

8 Feb 2023 9:25 PM IST
share
ಬಿ.ಇ ವಿದ್ಯಾರ್ಥಿ ಹತ್ಯೆ: ಆರೋಪಿಗೆ ಕೋರ್ಟ್ ನಿಂದ ಜೀವಾವಧಿ ಶಿಕ್ಷೆ

ಬೆಂಗಳೂರು, ಫೆ.8: ಚಿನ್ನದ ಸರ ಕಳ್ಳತನ ವೇಳೆ ಮಹಿಳೆಯ ಸಹಾಯಕ್ಕೆ ಹೋಗಿದ್ದ ಸಾಯಿಚರಣ್(22) ಎನ್ನುವವರನ್ನು ಹತ್ಯೆ ಮಾಡಿದ್ದ ಅಪರಾಧಿ ಜಾನ್ಸನ್‍ಗೆ(21) ನಗರದ 29ನೆ ಸಿಸಿಎಚ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಎಚ್‍ಎಎಲ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಕೇಸ್‍ನ ವಿಚಾರಣೆಯನ್ನು ನಡೆಸಿದ ಸಿಸಿಎಚ್ ಕೋರ್ಟ್‍ನ ನ್ಯಾಯಪೀಠ, ಈ ಆದೇಶ ನೀಡಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಜಹಿದಾ ಬಾನು ವಾದಿಸಿದ್ದರು.

ವಿಭೂತಿಪುರ ನಿವಾಸಿ ಜಾನ್ಸನ್, ಅಪರಾಧ ಹಿನ್ನೆಲೆಯುಳ್ಳ ಈತ, ನಗರದಲ್ಲಿ ಸುತ್ತಾಡಿ ಮಹಿಳೆಯರ ಚಿನ್ನದ ಸರಗಳನ್ನು ಕಳವು ಮಾಡುತ್ತಿದ್ದ. ಈತನ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಹತ್ಯೆಯಾಗಿದ್ದ ಸಾಯಿಚರಣ್ ಆಂಧ್ರಪ್ರದೇಶದವರು. ಬಿ.ಇ ವ್ಯಾಸಂಗಕ್ಕಾಗಿ ನಗರಕ್ಕೆ ಬಂದಿದ್ದರು. ವಿಜ್ಞಾನನಗರದಲ್ಲಿ ಹೊರಟಿದ್ದ ಮಹಿಳೆಯೊಬ್ಬರನ್ನು ಹಿಂಬಾಲಿಸಿದ್ದ ಜಾನ್ಸನ್, ಚಿನ್ನದ ಸರ ಕಿತ್ತುಕೊಂಡು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದ. ಸಹಾಯಕ್ಕಾಗಿ ಮಹಿಳೆ ಕೂಗಾಡಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ.

ಸ್ನೇಹಿತರ ಜೊತೆ ನಿಂತಿದ್ದ ಸಾಯಿಚರಣ್, ಮಹಿಳೆ ಕೂಗಾಟ ಕೇಳಿ ಸಹಾಯಕ್ಕೆ ಹೋಗಿದ್ದರು. ತಮ್ಮ ಬೈಕ್‍ನಲ್ಲಿ ಜಾನ್ಸನ್‍ನನ್ನು ಬೆನ್ನಟ್ಟಿದ್ದರು. ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ಜಾನ್ಸನ್‍ನನ್ನು ಅಡ್ಡಗಟ್ಟಿ, ಹಿಡಿದುಕೊಳ್ಳಲು ಮುಂದಾಗಿದ್ದರು. ಇದೇ ವೇಳೆಯೇ ಅಪರಾಧಿ, ಚಾಕುವಿನಿಂದ ಇರಿದು ಸಾಯಿಚರಣ್ ಅವರನ್ನು ಕೊಂದು ಸ್ಥಳದಿಂದ ಪರಾರಿಯಾಗಿದ್ದ ಎಂದು ಮೂಲಗಳು ತಿಳಿಸಿವೆ. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಜೀವಾವಧಿ ಶಿಕ್ಷೆ ಜೊತೆಯಲ್ಲಿ ಅಪರಾಧಿಗೆ  2 ಲಕ್ಷ ದಂಡವನ್ನೂ ವಿಧಿಸಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

share
Next Story
X