Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫೆ.12 ರಂದು ಹಾಜಿರಾ ಹಸನ್ ಮಸೀದಿ ಮತ್ತು...

ಫೆ.12 ರಂದು ಹಾಜಿರಾ ಹಸನ್ ಮಸೀದಿ ಮತ್ತು ಸುಳ್ಯ ಕಮ್ಯುನಿಟಿ ಸೆಂಟರ್ ಉದ್ಘಾಟನೆ

9 Feb 2023 9:27 PM IST
share
ಫೆ.12 ರಂದು ಹಾಜಿರಾ ಹಸನ್ ಮಸೀದಿ ಮತ್ತು ಸುಳ್ಯ ಕಮ್ಯುನಿಟಿ ಸೆಂಟರ್ ಉದ್ಘಾಟನೆ

ಮಂಗಳೂರು: ಸುಳ್ಯ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ (SECT) ವತಿಯಿಂದ ಫೆ.12 ರ ರವಿವಾರದಂದು ಹಾಜಿರಾ ಹಸನ್ ಮಸೀದಿ ಮತ್ತು ಸುಳ್ಯ ಕಮ್ಯುನಿಟಿ ಸೆಂಟರ್ ನ ಉದ್ಘಾಟನಾ ಸಮಾರಂಭ ನಡೆಯಲಿದೆ.

ಮಸೀದಿ ಮತ್ತು ಕಮ್ಯುನಿಟಿ ಸೆಂಟರ್ ಅನ್ನು ರವಿವಾರ ಬೆಳಗ್ಗೆ 9.30 ಕ್ಕೆ ಅಲ್ ಖೋಬರ್‌ನ ವಾಣಿಜ್ಯೋದ್ಯಮಿ ಮತ್ತು ಟೀಮ್ ಬಿ-ಹ್ಯೂಮನ್ ಟ್ರಸ್ಟಿ ಮುಹಮ್ಮದ್ ಯೂನುಸ್ ಹಸನ್ ಉದ್ಘಾಟಿಸಲಿದ್ದಾರೆ ಎಂದು SECT ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

JIHನ ಪ್ರಧಾನ ಕಾರ್ಯದರ್ಶಿ ಟಿ. ಆರಿಫ್ ಅಲಿ ಉಪಸ್ಥಿತಿಯಲ್ಲಿ ಉದ್ಘಾಟನೆ ನಡೆಯಲಿದೆ. ಮಂಗಳೂರಿನ ಕಚ್ಚಿ ಮೆಮನ್ ಮಸೀದಿ ಖತೀಬ್ ಮೌಲಾನಾ ಶೋಯೆಬ್ ಹುಸೈನಿ ನದ್ವಿ, ಖತೀಬ್, ಮಸ್ಜಿದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ, ಶಾಂತಿ ನಗರ ಜುಮಾ ಮಸೀದಿ ಖತೀಬ್ ಹುಸೈನ್ ಕಾಮಿಲ್ ಸಖಾಫಿ, ಬೋಳಂಗಡಿ ಹವ್ವ ಜುಮಾ ಮಸೀದಿ ಖತೀಬ್  ಮೌಲಾನಾ ಯಹ್ಯಾ ತಂಙಳ್ ಮದನಿ, ಸಚಿವ ಎಸ್ ಅಂಗಾರ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್, ಸೌದಿ ಅರೇಬಿಯಾದ ಅಲ್ ಮುಝೈನ್ ಮಾಲಕ ಮತ್ತು ಹಿದಾಯ ಫೌಂಡೇಶನ್ ಟ್ರಸ್ಟಿ ಝಕರಿಯಾ ಜೋಕಟ್ಟೆ, ಟೀಮ್ ಬಿ-ಹ್ಯೂಮನ್ ಟ್ರಸ್ಟಿ ಹಾಗೂ ವೈಟ್‌ಸ್ಟೋನ್ ಗ್ರೂಪ್ ನ ಎಂ ಶರೀಫ್ ಬೋಲಾರ್, ಸುಳ್ಯ ಪಟ್ಟಣ ಪಂಚಾಯತ್ ಅಧ್ಯಕ್ಷರಾದ  ವಿನಯ್ ಕುಮಾರ್ ಕುಂಡಡ್ಕ, ಮತ್ತು ಜೆಡಿಎಸ್ ಕರ್ನಾಟಕ ರಾಜ್ಯ ವಕ್ತಾರರಾದ ಎಂ ಬಿ ಸದಾಶಿವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುಳ್ಯ ಪಟ್ಟಣ ಪಂಚಾಯತ್‌ನ ಸದಸ್ಯರಾದ ರಿಯಾಝ್ ಕಟ್ಟೆಕಾರ್, ಸುಶೀಲಾ ಚನ್ನಪ್ಪ ಮತ್ತು ಶರೀಫ್,  ಎಕ್ಸ್‌ಪರ್ಟೈಸ್ ಸಮೂಹ ಸಂಸ್ಥೆಯ MD ಶೇಕ್ ಕರ್ನಿರೆ, ಆಝಾದ್ ಗ್ರೂಪ್ ನ MD ಮತ್ತು ಹಿದಾಯ ಫೌಂಡೇಶನ್ ಅಧ್ಯಕ್ಷರಾದ ಮನ್ಸೂರ್ ಆಝಾದ್, ಹಿದಾಯ ಫೌಂಡೇಶನ್ ಉಪಾಧ್ಯಕ್ಷ, ಬಾವಾ ಗ್ರೂಪ್ ನ ರಿಯಾಝ್ ಬಾವಾ, ತರೀಕೆರೆ ಪುರಸಭೆ ಮಾಜಿ ಅಧ್ಯಕ್ಷ ಎಚ್‌ ಯು ಫಾರೂಕ್‌ ತರೀಕೆರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ; ಶಾಹುಲ್ ಹಮೀದ್ ಉಜಿರೆ, ಹನೀಫ್ ಗೋಳ್ತಮಜಲ್, ಮೊಹಮ್ಮದ್ ಬಶೀರ್,  ಇಬ್ರಾಹಿಂ ಬೈಕಂಪಾಡಿ, ಕೆ ಅಹ್ಮದ್ ಬಾವಾ, ಅಬ್ದುಲ್ ಸಲಾಂ, ಇಬ್ರಾಹಿಂ ಎಂ ಹುಸೇನ್, ಮಹಮ್ಮದ್ ವಝೀರ್, ಸಲ್ಮಾನ್ ನೂರ್ ಹಸನ್, H K ಕಾಸಿಂ ಅಹಮದ್, ಅಶ್ಕಫ್ ಅಬ್ದುಲ್ ಹಮೀದ್, ಡಾ. ಅಬ್ದುಲ್ ಮಜೀದ್ ಯು, ಎಸ್ ಇ ಮೊಹಮ್ಮದ್ ಕುಂಞಿ, ಮುಹಮ್ಮದ್ ಅಲಿ, ಇಬ್ರಾಹಿಂ ಗೂನಡ್ಕ, ಅಬ್ದುಲ್ಲಾ ಪಿ ಎಂ, ಅಬ್ಬಾಸ್ ಬಿ, ಡಾ.ಉಮರ್ ಬೀಜದಕಟ್ಟೆ, ಅಬ್ದುಲ್ ರಝಾಕ್ ಕೆ ಸಿ, ಮಹಮ್ಮದ್ ನೂರುಲ್ಲಾ, ಕೆ ಎಂ ಶರೀಫ್, ಅಬ್ದುಸ್ಸಲಾಂ ಯು, ಆಸಿಫ್ ಡೀಲ್ಸ್, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

share
Next Story
X