Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏರೋ ಇಂಡಿಯಾ-2023 | ರಕ್ಷಣಾ ವಲಯದ...

ಏರೋ ಇಂಡಿಯಾ-2023 | ರಕ್ಷಣಾ ವಲಯದ ವ್ಯಾಪಾರ ಘಟಕಗಳ ನಡುವೆ ಸಹಭಾಗಿತ್ವ ಸಾಧಿಸಲು ‘ಬಂಧನ್ ಕಾರ್ಯಕ್ರಮ’

9 Feb 2023 9:41 PM IST
share
ಏರೋ ಇಂಡಿಯಾ-2023 | ರಕ್ಷಣಾ ವಲಯದ ವ್ಯಾಪಾರ ಘಟಕಗಳ ನಡುವೆ ಸಹಭಾಗಿತ್ವ ಸಾಧಿಸಲು ‘ಬಂಧನ್ ಕಾರ್ಯಕ್ರಮ’

ಬೆಂಗಳೂರು, ಫೆ. 9: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2023ರ ನೇಪಥ್ಯದಲ್ಲಿ ಫೆ.15ರಂದು ‘ಬಂಧನ್ ಕಾರ್ಯಕ್ರಮ’ ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರರ ಗಣ್ಯರು ಉಪಸ್ಥಿತರಿರುವರು.

ಪ್ರಮುಖ ಖಾಸಗಿ ರಕ್ಷಣಾ ಕಂಪೆನಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ)ಗಳು ಮತ್ತು ರಕ್ಷಣಾ ವಲಯದ ಪ್ರಮುಖ ಸಾರ್ವಜನಿಕ ಉದ್ಯಮಗಳ(ಡಿಪಿಎಸ್‍ಯು) ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಂಧನ್ ಕಾರ್ಯಕ್ರಮ ದೇಶದಲ್ಲಿ ರಕ್ಷಣಾ ಉತ್ಪಾದನಾ ವಲಯದ ನವೀನ ಸಹಯೋಗ ಮತ್ತು ಕಾರ್ಯತಂತ್ರದ ಪರಿವರ್ತನೆಗಾಗಿ ವ್ಯಾಪಾರ ಘಟಕಗಳ ನಡುವೆ ಸಹಭಾಗಿತ್ವವನ್ನು ರೂಪಿಸುವ ಮತ್ತು ನವೀಕರಿಸುವ ಗುರಿಯನ್ನು ಹೊಂದಿದೆ. ಇದು ಡಿಪಿಎಸ್‍ಯುಗಳು, ಖಾಸಗಿ ರಕ್ಷಣಾ ಕಂಪೆನಿಗಳು ಮತ್ತು ವಿದೇಶಿ ಮಾರಾಟಗಾರರಿಗೆ ರಕ್ಷಣಾ ಸಹಯೋಗ ಮತ್ತು ಸಹಕಾರವನ್ನು ಹೆಚ್ಚಿಸಲು ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು ಸೂಕ್ತ ವೇದಿಕೆಯನ್ನು ಒದಗಿಸಿಕೊಡುತ್ತದೆ.

ಜೊತೆಗೆ, ಇದು ದೇಶೀಯ ರಕ್ಷಣಾ ಪೂರಕ ವ್ಯವಸ್ಥೆಯನ್ನು ಬಲವರ್ಧನೆಗೊಳಿಸುತ್ತದೆ ಮತ್ತು ರಕ್ಷಣಾ ಉತ್ಪಾದನೆ ಮತ್ತು ರಫ್ತಿಗೆ ಹೆಚ್ಚಿನ ಉತ್ತೇಜವನ್ನು ನೀಡುತ್ತದೆ. ಬಂಧನ ಕಾರ್ಯಕ್ರಮದಲ್ಲಿ ರಾಜ್ಯದ ಕೈಗಾರಿಕೆಗಳಿಂದ ಮಹತ್ವದ ಒಡಂಬಡಿಕೆಗಳು, ಡಿಆರ್‍ಡಿಒದಿಂದ ತಂತ್ರಜ್ಞಾನ ವರ್ಗಾವಣೆ ಒಪ್ಪಂದ ಮತ್ತು ಖಾಸಗಿ ಹಾಗೂ ಸಾರ್ವಜನಿಕ ವಲಯದಿಂದ ಉತ್ಪನ್ನ ಬಿಡುಗಡೆ ಹಾಗೂ ಪ್ರಮುಖ ಘೋಷಣೆಗಳು ಸೇರಿದಂತೆ ಗಣನೀಯ ಸಂಖ್ಯೆಯ ಒಡಂಬಡಿಕೆಗಳಿಗೆ ಅಂಕಿತ ಹಾಕುವುದಕ್ಕೆ ಸಾಕ್ಷಿಯಾಗಲಿದೆ.

ಈ ಬಿ 2 ಬಿ ಸಭೆಗಳು ವಿಫುಲ ವ್ಯಾಪಾರ ಸಾಮರ್ಥ್ಯವನ್ನು ಹೊಂದಿವೆ ಮತ್ತು ಭಾರತೀಯ ರಕ್ಷಣಾ ಕಂಪೆನಿಗಳ ಜಾಗತಿಕ ಸಹಭಾಗಿತ್ವವನ್ನು ವೃದ್ಧಿಸಿಕೊಳ್ಳುವಲ್ಲಿ ಬಹಳ ದೂರ ಕ್ರಮಿಸಲಿವೆ. ಈ ತಿಳುವಳಿಕೆ ಒಪ್ಪಂದಗಳು ಮತ್ತು ಟಿಒಟಿಗಳು ರಕ್ಷಣಾ ವಲಯದಲ್ಲಿ ಹೆಚ್ಚಿನ ಪ್ರಮಾಣದ ವಿದೇಶಿ ನೇರ ಬಂಡವಾಳದ ಹರಿವಿಗೆ ದಾರಿ ಮಾಡಿಕೊಡುವುದಲ್ಲದೆ, ರಕ್ಷಣಾ ಕೈಗಾರಿಕಾ ಕಾರಿಡಾರ್‍ಗಳಲ್ಲಿ ಉತ್ಪಾದನೆ ಹೆಚ್ಚಳ ಸೇರಿದಂತೆ ರಕ್ಷಣಾ ಉತ್ಪಾದನಾ ಸಾಮಥ್ರ್ಯವೃದ್ಧಿಗೆ ಅನುವು ಮಾಡಿಕೊಡುತ್ತದೆ ಎಂದು ರಕ್ಷಣಾ ಇಲಾಖೆಯ ಪ್ರಕಟಣೆ ತಿಳಿಸಿದೆ.

share
Next Story
X