Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಮಲಯಾಳಂ ಚಿತ್ರರಂಗದ ಮೊದಲ ನಟಿ...

ಮಲಯಾಳಂ ಚಿತ್ರರಂಗದ ಮೊದಲ ನಟಿ ಪಿ.ಕೆ‌.ರೋಸಿಗೆ ಡೂಡಲ್ ಗೌರವ ಸಲ್ಲಿಸಿದ ಗೂಗಲ್

10 Feb 2023 11:28 AM IST
share
ಮಲಯಾಳಂ ಚಿತ್ರರಂಗದ ಮೊದಲ ನಟಿ ಪಿ.ಕೆ‌.ರೋಸಿಗೆ ಡೂಡಲ್ ಗೌರವ ಸಲ್ಲಿಸಿದ ಗೂಗಲ್

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಪ್ರಥಮ ಮಹಿಳಾ ನಾಯಕಿ ಪಿ.ಕೆ.ರೋಸಿ ( (PK Rosy)  ಅವರಿಗೆ ಅವರ 120ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಗೂಗಲ್ ಸರ್ಚ್ ಎಂಜಿನ್, ಡೂಡಲ್ ಗೌರವ ಸಲ್ಲಿಸಿದೆ. ಆಕೆಗಾಗಿ ಗೂಗಲ್ ಮೀಸಲಿರಿಸಿರುವ ಪುಟದಲ್ಲಿ ಆಕೆ ಕೇರಳದ ತಿರುವನಂತಪುರಂನಲ್ಲಿ ಫೆ. 10, 1903ರಂದು ಜನಿಸಿದರು ಎಂದು ನಮೂದಿಸಲಾಗಿದೆ ಎಂದು ndtv.com ವರದಿ ಮಾಡಿದೆ.

ಗೂಗಲ್ ಪುಟದ ಪ್ರಕಾರ, ಪಿ.ಕೆ.ರೋಸಿ ಅವರ ನಿಜ ನಾಮಧೇಯ ರಾಜಮ್ಮ. ಕಲೆಯನ್ನು ಪ್ರದರ್ಶಿಸಲು, ವಿಶೇಷವಾಗಿ ಮಹಿಳೆಯರಿಗೆ ಸಮಾಜದ ಹಲವಾರು ವಲಯಗಳಲ್ಲಿ ನಿರುತ್ತೇಜನವಿದ್ದ ಕಾಲದಲ್ಲಿ ಅವರು ಆ ಅಡೆತಡೆಗಳನ್ನು ಮುರಿದು, ಮಲಯಾಳಂ ಚಿತ್ರ 'ವಿಗಾಥಕುಮಾರನ್'ನಲ್ಲಿ ಮಹಿಳಾ ನಾಯಕಿಯಾಗಿ ಅಭಿನಯಿಸಿದ್ದರು ಎಂದು ಹೇಳಲಾಗಿದೆ.

ತಿರುವನಂತಪುರಂನ ಕ್ಯಾಪಿಟಾಲ್ ಚಿತ್ರಮಂದಿರದಲ್ಲಿ ಆ ಚಿತ್ರವನ್ನು ಪ್ರದರ್ಶಿಸಿದಾಗ, ಓರ್ವ ದಲಿತ ಮಹಿಳೆಯು ನಾಯರ್ ಮಹಿಳೆಯ ಪಾತ್ರ ನಿರ್ವಹಿಸಿರುವುದನ್ನು ಕಂಡು ಪ್ರೇಕ್ಷಕರು ಆಕ್ರೋಶಗೊಂಡಿದ್ದರು ಎಂದು ಅಂತರ್ಜಾಲ ಚಲನಚಿತ್ರ ದತ್ತಾಂಶವು ಹೇಳುತ್ತದೆ.

ರೋಸಿಯವರು ಓರ್ವ ಟ್ರಕ್ ಡ್ರೈವರ್‌ ಆದ ಕೇಸವ ಪಿಳ್ಳೈರನ್ನು ವಿವಾಹವಾಗಿ ತಮಿಳುನಾಡಿಗೆ ಸ್ಥಳಾಂತರಗೊಂಡು, ಅಲ್ಲಿ 'ರಾಜಮ್ಮಾಳ್' ಎಂದು ತಮ್ಮ ಹೆಸರನ್ನು ಬದಲಿಸಿಕೊಂಡಿದ್ದರು.

ರೋಸಿಯವರು ನಟಿಸುವುದನ್ನು ನಿಲ್ಲಿಸಿದ ಹಲವಾರು ವರ್ಷಗಳ ನಂತರ ಅವರು ಮಲಯಾಳಂ ಚಲನಚಿತ್ರ ಹಾಗೂ ಸಮಾಜಕ್ಕೆ ನೀಡಿದ್ದ ಕೊಡುಗೆಯು ಸಂಪೂರ್ಣವಾಗಿ ಬೆಳಕಿಗೆ ಬಂದಿತ್ತು. ಈ ಕುರಿತು ಟಿಪ್ಪಣಿ ದಾಖಲಿಸಿರುವ ಗೂಗಲ್, "ನಿಮ್ಮ ಧೈರ್ಯ ಮತ್ತು ನೀವು ಬಿಟ್ಟು ಹೋಗಿರುವ ಪರಂಪರೆಗೆ ಧನ್ಯವಾದಗಳು ಪಿ.ಕೆ.ರೋಸಿ" ಎಂದು ಶ್ಲಾಘಿಸಿದೆ.

share
Next Story
X