Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರವೀಂದ್ರ ಜಡೇಜ ಬೆರಳಿಗೆ ನೋವು ನಿವಾರಕ...

ರವೀಂದ್ರ ಜಡೇಜ ಬೆರಳಿಗೆ ನೋವು ನಿವಾರಕ ಕ್ರೀಮ್ ಹಚ್ಚಿಕೊಂಡಿದ್ದರು: ಊಹಾಪೋಹಕ್ಕೆ ತೆರೆ ಎಳೆದ ಟೀಮ್ ಇಂಡಿಯಾ

10 Feb 2023 3:05 PM IST
share
ರವೀಂದ್ರ ಜಡೇಜ ಬೆರಳಿಗೆ ನೋವು ನಿವಾರಕ ಕ್ರೀಮ್ ಹಚ್ಚಿಕೊಂಡಿದ್ದರು: ಊಹಾಪೋಹಕ್ಕೆ ತೆರೆ ಎಳೆದ ಟೀಮ್ ಇಂಡಿಯಾ

ಮುಂಬೈ: ನಾಗ್ಪುರದಲ್ಲಿ ಭಾರತ ಹಾಗೂ  ಆಸ್ಟ್ರೇಲಿಯ ನಡುವಿನ ಮೊದಲ ಟೆಸ್ಟ್‌ನ ಮೊದಲ ದಿನದಾಟದ ಸಮಯದಲ್ಲಿ ರವೀಂದ್ರ ಜಡೇಜ ಕೈಗೆ ಕ್ರೀಮ್ ಹಚ್ಚಿಕೊಳ್ಳುತ್ತಿರುವ  ದೃಶ್ಯಗಳು ಭಾರೀ ವೈರಲ್ ಆಗಿದ್ದು, ಇದು ಚರ್ಚೆಗೆ ಗ್ರಾಸವಾಗಿತ್ತು.  ಇದು ನೋವು ನಿವಾರಕ ಕ್ರೀಮ್ ಆಗಿತ್ತು ಎಂದು ಬಹಿರಂಗಪಡಿಸುವ ಮೂಲಕ ಭಾರತೀಯ ಟೀಮ್ ಮ್ಯಾನೇಜ್ ಮೆಂಟ್ ಎಲ್ಲಾ ಊಹಾಪೋಹಕ್ಕೆ ತೆರೆ ಎಳೆದಿದೆ.

ಗುರುವಾರದಂದು ಜಡೇಜ  ಅವರು ಸಹ ಆಟಗಾರ ಮುಹಮ್ಮದ್ ಸಿರಾಜ್ ಅವರಿಂದ ಏನೋ ಒಂದು ವಸ್ತು ತೆಗೆದುಕೊಂಡು ತಮ್ಮ ಬೆರಳಿಗೆ ಅದನ್ನು ಲೇಪಿಸಿಕೊಂಡಿದ್ದರು. ಈ ದೃಶ್ಯವು  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಆದರೆ ESPNcricinfo ವರದಿ ಮಾಡಿದಂತೆ, ಇದು ನೋವು ನಿವಾರಕ ಕ್ರೀಮ್ ಆಗಿತ್ತು.  ಪಂದ್ಯದ ರೆಫರಿ ಆಂಡಿ ಪೈಕ್ರಾಫ್ಟ್‌ಗೆ ಭಾರತ ಕ್ರಿಕೆಟ್ ತಂಡವು ಈ ಕುರಿತು ಮಾಹಿತಿ ನೀಡಿದೆ. ವರದಿಯ ಪ್ರಕಾರ, ಆಸ್ಟ್ರೇಲಿಯ ತಂಡವು ಈ ವಿಚಾರವನ್ನು ಮ್ಯಾಚ್ ರೆಫರಿಯ ಗಮನಕ್ಕೆ ತಂದಿಲ್ಲ.

ಆ ಹಂತದಲ್ಲಿ ಆಸ್ಟ್ರೇಲಿಯ 5 ವಿಕೆಟ್ ಗೆ  120 ರನ್ ಗಳಿಸಿತ್ತು, ಜಡೇಜ ಅದಾಗಲೇ ಮೂರು ವಿಕೆಟ್‌ಗಳನ್ನು ಕಬಳಿಸಿದ್ದರು.

ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ  ಮರಳಿದ್ದ ಸ್ಟಾರ್ ಎಡಗೈ ಸ್ಪಿನ್ನರ್, ಮೊದಲ ಇನಿಂಗ್ಸ್‌ನಲ್ಲಿ ಇನ್ನಿಬ್ಬರು ಆಸ್ಟ್ರೇಲಿಯನ್‌ಆಟಗಾರರನ್ನು ಔಟ್ ಮಾಡಿ ಐದು ವಿಕೆಟ್‌ಗಳ (5/47) ಗೊಂಚಲು ಪಡೆದರು.

ಮೊದಲ ದಿನ ಆಸ್ಟ್ರೇಲಿಯ 177 ರನ್‌ಗಳಿಗೆ ಆಲೌಟ್ ಆಗಿತ್ತು.

India vs Australia: Cream Ravindra Jadeja was spotted applying was just ‘ointment for callused finger’
Tim Paine called it “interesting”, Vaughan questioned it and source in the know says it was for his callus finger and its allowed in ICC's playing conditions pic.twitter.com/1MOtGn82S2

— CRICBUZZ (@ThalapathiFan20) February 9, 2023
share
Next Story
X